Tuesday, September 15, 2026
Advertisement
ADVERTISEMENT

Tag: MalnadNews

ಸೆ.26ರಂದು ಅರಸಿಕೆರೆಯಿಂದ ಬೆಂಗಳೂರು ಚಲೋ ಪಾದಯಾತ್ರೆ

ಸೆ.26ರಂದು ಅರಸಿಕೆರೆಯಿಂದ ಬೆಂಗಳೂರು ಚಲೋ ಪಾದಯಾತ್ರೆ

ಕಲ್ಪ ಮೀಡಿಯಾ ಹೌಸ್   | ಸೊರಬ | ರಾಜ್ಯದಲ್ಲಿ ಬರಗಾಲದ ಸನ್ನಿವೇಷವಿರುವ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಹಾಗೂ ರೈತರ ನೆರವಿಗೆ ಬಾರದ ರಾಜ್ಯ, ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೆ.26ರಂದು ...

ತಾಂತ್ರಿಕ ಅನ್ವೇಷಣೆಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿ: ಎಸ್. ಎನ್. ನಾಗರಾಜ

ತಾಂತ್ರಿಕ ಅನ್ವೇಷಣೆಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿ: ಎಸ್. ಎನ್. ನಾಗರಾಜ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತಂತ್ರಜ್ಞಾನದ ಮೂಲ ನೀತಿ ತತ್ವಗಳನ್ನು ಅರಿತು ಸಮಾಜದ ಉನ್ನತಿಗಾಗಿ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ NES ಕಾರ್ಯದರ್ಶಿ ಎಸ್.ಎನ್. ನಾಗರಾಜ ಹೇಳಿದರು. ಸೋಮವಾರ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ...

ಊರಿಗೆ ಬಂದ ಕಾಡುಪಾಪ: ಪತ್ತೆಯಾಗಿದ್ದೆಲ್ಲಿ ಗೊತ್ತಾ?

ಊರಿಗೆ ಬಂದ ಕಾಡುಪಾಪ: ಪತ್ತೆಯಾಗಿದ್ದೆಲ್ಲಿ ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರ-ಸಿಗಂದೂರು ರಸ್ತೆಯ ಖಾಸಗಿ ಲೇ ಔಟ್‌ನಲ್ಲಿ ಅಪರೂಪದ ತಳಿಯ ಕಾಡುಪಾಪ ಶನಿವಾರ ಕಾಣಿಸಿಕೊಂಡಿದೆ. ಲೇ ಔಟ್‌ನ ಬೇಲಿಯ ನಡುವೆ ಕಾಣಿಸಿಕೊಂಡ ಈ ಕಾಡುಪಾಪವನ್ನು ಇಂಗ್ಲಿಷ್‌ನಲ್ಲಿ ಸ್ಲೆಂಡರ್ ಲೋರಿಸ್ (Slender Loris) ಎಂದು ಕರೆಯುತ್ತಾರೆ. ...

ಸೆ.26ರಿಂದ ಭದ್ರಾವತಿ ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಉಪನ್ಯಾಸಗಳ ಮಾಲಿಕೆ

ಸೆ.26ರಿಂದ ಭದ್ರಾವತಿ ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಉಪನ್ಯಾಸಗಳ ಮಾಲಿಕೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ. ಬಿ.ಆರ್. ಅಂಬೇಡ್ಕರ್ Dr. B.R. Ambedkar ಅಧ್ಯಯನ ಕೇಂದ್ರ ಹಾಗೂ ಭದ್ರಾವತಿ ಆಕಾಶವಾಣಿ Bhadravathi Akashavani ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7 ...

ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   | ಸೊರಬ | ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ 2ನೇ ವರ್ಷದ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಈ ಹಿನ್ನೆಲೆ ಸೆ.23ರಿಂದ 30ರವರೆಗೆ ...

ದೇಶದ ಸಮಗ್ರ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ: ಡಾ.ರಮಾನಂದ ಗಾರ್ಗೆ

ದೇಶದ ಸಮಗ್ರ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ: ಡಾ.ರಮಾನಂದ ಗಾರ್ಗೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ದೇಶವು ಸರ್ವತೋಮುಖ ಸಾರ್ವಕಾಲಿಕ ಅಭಿವೃದ್ಧಿಯನ್ನು ಹೊಂದಲು ಯುವ ಸಮೂಹವು ತನ್ನದೇ ಆದ ಅಸಾಧಾರಣ ಕೊಡುಗೆಗಳನ್ನು ನೀಡುವುದು ಅತ್ಯವಶ್ಯಕವಾಗಿದೆ ಎಂದು ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ರಮಾನಂದ ...

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಐತಿಹಾಸಿಕ ತೀರ್ಮಾನ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಾರಿ ಶಕ್ತಿಗೆ ಒತ್ತು ಕೊಡುವ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿ ಅನುಮೋದನೆಗೊಂಡಿರುವುದು ಐತಿಹಾಸಿಕ ತೀರ್ಮಾನವಾಗಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ಇಚ್ಛಾಶಕ್ತಿ ಕಾರಣ ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು. ಅವರು ...

ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ: ತಹಶೀಲ್ದಾರ್ ಹುಸೇನ್ ಸರಕಾವಸ್ ಅಭಿಪ್ರಾಯ

ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ: ತಹಶೀಲ್ದಾರ್ ಹುಸೇನ್ ಸರಕಾವಸ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಸೊರಬ | ಕ್ರೀಡಾಕೂಟಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯವಾಗಿರುತ್ತದೆ ಎಂದು ತಹಶೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು. ಶುಕ್ರವಾರ ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಕಾವೇರಿ ಸಮಸ್ಯೆ ಉಲ್ಭಣಗೊಳ್ಳಲು ಕಾರಣರಾದ ಡಿ.ಕೆ. ಶಿವಕುಮಾರ್ ಅವರನ್ನು ವಜಾಗೊಳಿಸಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ DKShivakumar ಅವರೇ ಕಾರಣ. ಅವರನ್ನು ತಕ್ಷಣವೇ ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಗುಡುಗಿದ್ದಾರೆ. ಅವರು ...

ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರೇಡಿಯೋ ಶಿವಮೊಗ್ಗ Radio Shivamogga ಹಾಗೂ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ Sahyadri Narayana Multi Speciality Hospital ಸಹಯೋಗದಲ್ಲಿ ವಿಶೇಷ ಬಾನುಲಿ ಸರಣಿ ಮಾತುಕತೆ ರೂಪುಗೊಂಡಿದೆ. ಈ ಸರಣಿ ಸೆ.25ರಿಂದ ...

Page 330 of 489 1 329 330 331 489
  • Trending
  • Latest
error: Content is protected by Kalpa News!!