ಕೊರೋನಾ ಮುಂಜಾಗ್ರತೆ-ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ 10 ಹಾಸಿಗೆ ಮೀಸಲು: ಡಿಸಿ ಆದೇಶ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿದೇಶಗಳಿಂದ ದೇಶಕ್ಕೆ ಆಗಮಿಸುವ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ...
Read more