Saturday, September 19, 2026
Advertisement
ADVERTISEMENT

Tag: MalnadNews

ಚಂದ್ರಗುತ್ತಿ ಸುತ್ತಮುತ್ತ ಬಿರುಸಿನ ಗಾಳಿ ಮಳೆ: ವಿದ್ಯುತ್ ಕಂಬ ಬಿದ್ದು ಸಂಚಾರ ಅಸ್ತವ್ಯಸ್ತ

ಚಂದ್ರಗುತ್ತಿ ಸುತ್ತಮುತ್ತ ಬಿರುಸಿನ ಗಾಳಿ ಮಳೆ: ವಿದ್ಯುತ್ ಕಂಬ ಬಿದ್ದು ಸಂಚಾರ ಅಸ್ತವ್ಯಸ್ತ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಹೋಬಳಿಯ ಸುತ್ತಮುತ್ತ ಗಾಳಿ ಸಹಿತ ಜೋರು ಮಳೆಯಾಗಿದ್ದು, ಬಿರುಸಿನ ಗಾಳಿಗೆ ಹಲವು ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಡಕಾಯಿತು. ಅಂಕರವಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ...

ಭದ್ರಾವತಿ ನ್ಯೂಟೌನ್ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಭದ್ರಾವತಿ ನ್ಯೂಟೌನ್ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿಯ ನ್ಯೂಟೌನ್ ಸಬಾಪಪೂಕಾ(ಪ್ರೌ.ಶಾ)ನಲ್ಲಿ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್‌ಡಿಎಮ್‌ಸಿ ಅಧ್ಯಕ್ಷ ಮಲ್ಲಿಕಾರ್ಜುನ ಇವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಕಾಂತರಾಜು, ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ ಜಿಲ್ಲೆಯ ಎಂಟು ಕಡೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜಿಲ್ಲೆಯ ಎಂಟು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಇಬ್ಬರು ಇಂಜಿನಿಯರ್‌ಗಳ ಮನೆ, ಕಚೇರಿ ಮತ್ತು ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ...

ವೈಯಕ್ತಿಕ ಸಮಸ್ಯೆಗಳನ್ನು ಬದಿಗೊತ್ತಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ತಹಶೀಲ್ದಾರ್ ಹುಸೇನ್ ಸರಕಾವಸ್

ವೈಯಕ್ತಿಕ ಸಮಸ್ಯೆಗಳನ್ನು ಬದಿಗೊತ್ತಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ತಹಶೀಲ್ದಾರ್ ಹುಸೇನ್ ಸರಕಾವಸ್

ಕಲ್ಪ ಮೀಡಿಯಾ ಹೌಸ್   |  ಸೊರಬ  | ಜಗತ್ತಿನಲ್ಲಿ ಅತ್ಯಂತ ಶಕ್ತಿಶಾಲಿಯಾದ ಆಯುಧವೆಂದರೆ ಅದು ಶಿಕ್ಷಣ ಮಾತ್ರ. ಪೋಷಕರು ತಮ್ಮ ವೈಯುಕ್ತಿಕ ಸಮಸ್ಯೆಗಳಿದ್ದರೆ ಅವುಗಳನ್ನು ಬದಿಗೊತ್ತಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ತಹಶೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು. ಪಟ್ಟಣದ ಸರ್ಕಾರಿ ...

ತಂಬಾಕು ನಿಯಂತ್ರಣ ಕಾಯ್ದೆಯ ಸಮರ್ಪಕ ಅನುಷ್ಠಾನ ಅಗತ್ಯ: ನ್ಯಾ. ಪ್ರಭಾಕರ ರಾವ್

ತಂಬಾಕು ನಿಯಂತ್ರಣ ಕಾಯ್ದೆಯ ಸಮರ್ಪಕ ಅನುಷ್ಠಾನ ಅಗತ್ಯ: ನ್ಯಾ. ಪ್ರಭಾಕರ ರಾವ್

ಕಲ್ಪ ಮೀಡಿಯಾ ಹೌಸ್   | ಸೊರಬ | ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯ ಸರ್ಕಾರ ಮತ್ತು ಅಧಿಕಾರಿಗಳದ್ದು ಮಾತ್ರವಾಗಿರದೇ ಮಾಧ್ಯಮಗಳ ಪಾತ್ರವೂ ಅತಿ ಹೆಚ್ಚಿದೆ ಎಂದು ಜೆಎಂಎಫ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭಾಕರ ರಾವ್ ...

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತು ರಾಜ್ಯ ಸರ್ಕಾರ ಶ್ರೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಸರದಲ್ಲಿ ಪ್ಲಾಸ್ಟಿಕ್ ನಿಂದ ಉಂಟಾಗುವ ಅಪಾಯಗಳು ಹೆಚ್ಚಿ, ಪಶು ಪಕ್ಷಿ ಪ್ರಾಣಿಗಳು ಸಾಯುತ್ತವೆ. ಮುಂದಿನ ದಿನಗಳಲ್ಲಿ ...

ಸಂಕುಚಿತ ದೃಷ್ಟಿಕೋನಕ್ಕಿಂತ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ: ಚಂದ್ರಶೇಖರ್

ಸಂಕುಚಿತ ದೃಷ್ಟಿಕೋನಕ್ಕಿಂತ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ: ಚಂದ್ರಶೇಖರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |           ಬದಲಾಗುತ್ತಿರುವ ಮಾರುಕಟ್ಟೆ ಡೈನಾಮಿಕ್ಸ್ ಅನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಮಹತ್ವದ್ದಾಗಿದೆ, ಸಂಕುಚಿತ ದೃಷ್ಟಿಕೋನಕ್ಕಿಂತ, ಸಮಗ್ರ ಅಭಿವೃದ್ಧಿಯ ಕಡೆಗೆ ಗಮನಹರಿಸುವುದು ಜೀವನದಲ್ಲಿ ತುಂಬಾ ಮುಖ್ಯವಾಗಿದೆ ಎಂದು ಶಾಂತಲಾ ಸ್ಪೆರೋಕಾಸ್ಟ್ ...

ನಾಳೆ ಪ್ರಧಾನಿಯವರ ಕಾರ್ಯಕ್ರಮಕ್ಕೆ ಈ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ

ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 9 ವರ್ಷ ಹಿನ್ನೆಲೆ: ಜೂನ್ 30ರವರೆಗೆ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಂದಿಗೆ ಕೇಂದ್ರದ ನರೇಂದ್ರ ಮೋದಿ #NarendraModi ನೇತೃತ್ವದ ಬಿಜೆಪಿ #BJP ಸರ್ಕಾರಕ್ಕೆ ಒಂಭತ್ತು ವರ್ಷ ತುಂಬಿದ್ದು, ಪ್ರತಿ 5 ಲೋಕಸಭೆ ಹಾಗೂ 5 ವಿಧಾನಸಭಾ ಸ್ತರದಲ್ಲಿ ವಿಶೇಷವಾಗಿ ಆಚರಣೆ ಮಾಡಲು ರಾಷ್ಟ್ರೀಯ ಸಂಘಟನೆ ...

ಭಾರೀ ಗಾಳಿ-ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬಗಳು: ಲಕ್ಷಾಂತರ ರೂ. ನಷ್ಟ

ಭಾರೀ ಗಾಳಿ-ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬಗಳು: ಲಕ್ಷಾಂತರ ರೂ. ನಷ್ಟ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ನಗರದ ಹಲವೆಡೆ ಭಾರೀ ಅವಾಂತರಗಳು ಸಂಭವಿಸಿದ್ದು,ಲಕ್ಷಾಂತರ ರೂ.ನಷ್ಟವಾಗಿದೆ. ಕಳೆದ ಕೆಲವು ತಿಂಗಳಿಂದಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ಜನ ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು. ನಿನ್ನೆಯ ಒಂದೇ ...

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವುದರ ಮೂಲಕ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ, ಸಹಬಾಳ್ವೆ, ತಾಳ್ಮೆ ಮುಂತಾದ ಸದ್ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಕುವೆಂಪು ವಿಶ್ವವಿದ್ಯಾಲಯ Kuvempu University ಹಣಕಾಸು ಅಧಿಕಾರಿ ಪ್ರೊ. ವೈ. ಎಲ್. ರಾಮಚಂದ್ರ ...

Page 385 of 489 1 384 385 386 489
  • Trending
  • Latest
error: Content is protected by Kalpa News!!