Saturday, September 19, 2026
Advertisement
ADVERTISEMENT

Tag: MalnadNews

ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಿ: ಹಿಮಾಲಯದಲ್ಲಿ 4ನೇ ಬಾರಿ ಧ್ವಜಾರೋಹಣ

ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಿ: ಹಿಮಾಲಯದಲ್ಲಿ 4ನೇ ಬಾರಿ ಧ್ವಜಾರೋಹಣ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಗೀರ್ವಾಣಿ ಭಾರತಿ ಸಂಸ್ಕೃತ ಘಟಕ ಶ್ರೀ ಆದಿಚುಂಚನಗಿರಿ, ಸಂಸ್ಕೃತ ಭಾರತಿ, ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ವತಿಯಿಂದ ಚಂದ್ರಕಾಣಿ ಪರ್ವತದ ತುಟ್ಟ ...

ಬೇಸಿಗೆ ಶಿಬಿರಗಳು ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಸಹಕಾರಿ: ಡಾ. ಧನಂಜಯ ಸರ್ಜಿ

ಬೇಸಿಗೆ ಶಿಬಿರಗಳು ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಸಹಕಾರಿ: ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಬೇಸಿಗೆ ಶಿಬಿರದಲ್ಲಿ ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಪೂರಕವಾದ ವಿಚಾರ ಮತ್ತು ಕೌಶಲ್ಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಅವರು ಉತ್ತಮ ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಒಳಿತು ಮಾಡುವಂತಾಗಲಿ ಎಂದು ಸರ್ಜಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ...

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಸೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಸೆಲ್ವಮಣಿ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DCSelvamani ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ರಾಜ್ಯದ ಎಲ್ಲ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು ...

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್’ಎಂಎಂ ಮುಂದುವರಿಕೆ!

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್’ಎಂಎಂ ಮುಂದುವರಿಕೆ!

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ಅನರ್ಹತೆಗೊಂಡಿದ್ದ ಆದೇಶವನ್ನು ಹೈಕೋರ್ಟ್ ಸೂಚನೆ ಮೇರೆಗೆ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಅವರ ಆದೇಶವನ್ನು ಅಪರ ನಿಬಂಧಕರ ನ್ಯಾಯಾಲಯ ರದ್ದುಗೊಳಿಸಿದ್ದರಿಂದ ಆರ್.ಎಂ. ಮಂಜುನಾಥ ಗೌಡ RM Manjunath ...

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗ ನಡೆಸಬೇಕು. ಕೇವಲ ಅಡುಗೆ ಮನೆಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಡಾ. ಸುಷ್ಮಾ ಹಿರೇಮಠ್ ಹೇಳಿದರು. ಶೆಟ್ಟಿಹಳ್ಳಿ ...

ನೆರೆ ಹಾನಿ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ ಸೂಚನೆ

ನೆರೆ ಹಾನಿ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ DC Selvamani ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ...

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ/ಬೆಂಗಳೂರು  | ಇಂದು ವಿಧಾನಸಭೆಯ‌ ಸ್ಪೀಕರ್ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಸೊರಬ ವಿಧಾನಸಭಾ ಶಾಸಕ ಎಸ್. ಮಧು ಬಂಗಾರಪ್ಪ, Madhu Bangarappa ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯನಾಯ್ಕ್ Sharadha Pooryanaik ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಸಂಗಮೇಶ್ವರ ಅವರಿಗೆ ಸಚಿವ ಸ್ಥಾನ ನೀಡಿ: ಬಂಜಾರ್ ಯುವ ರೈತ ಮುಖಂಡರ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಗೂ ಶಾಂತಿ ಪ್ರಿಯರಾಗಿರುವ ಬಿ.ಕೆ. ಸಂಗಮೇಶ್ವರ BKSangameshwar ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಭದ್ರಾವತಿ ಕಾಂಗ್ರೆಸ್ ಮುಖಂಡರು ಹಾಗೂ ರಾಜ್ಯ ಬಂಜಾರ್ ಯುವ ...

ಸೊರಬ: ಶ್ರೀ ಚಂದ್ರಮೌಳೇಶ್ವರ ದೇಗುಲದಲ್ಲಿ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪರ್ಜನ್ಯ ಜಪ

ಸೊರಬ: ಶ್ರೀ ಚಂದ್ರಮೌಳೇಶ್ವರ ದೇಗುಲದಲ್ಲಿ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪರ್ಜನ್ಯ ಜಪ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪಟ್ಟಣದ ದಂಡಾವತೀ ನದೀ ತಟದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪರ್ಜನ್ಯ ನಡೆಯಿತು. ಪರ್ಜನ್ಯ ಎಲ್ಲಾ ಈಶ್ವರ ದೇವಸ್ಥಾನದಲ್ಲಿಯೂ ಮಾಡಲು ಬರುವುದಿಲ್ಲ. ದೇವಸ್ಥಾನ ನದೀ ತಟದಲ್ಲಿ ಇರಬೇಕು. ...

ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಒತ್ತಾಯ

ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾಪ್ರಬಂಧಕರಾದ ಸಂಜೀವ್ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಮೇ 22ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ರೈಲ್ವೆ ಯೋಜನೆಗಳ ...

Page 388 of 489 1 387 388 389 489
  • Trending
  • Latest
error: Content is protected by Kalpa News!!