Wednesday, March 18, 2026
Advertisement
ADVERTISEMENT

Tag: MalnadNews

ವಿಐಎಸ್’ಎಲ್ ಕಾರ್ಮಿಕರೇ ಅತಂಕ ಬೇಡ ಎಂದ ಸಿಎಂ ಬೊಮ್ಮಾಯಿ ನೀಡಿದ ಭರವಸೆಯೇನು?

ವಿಐಎಸ್’ಎಲ್ ಕಾರ್ಮಿಕರೇ ಅತಂಕ ಬೇಡ ಎಂದ ಸಿಎಂ ಬೊಮ್ಮಾಯಿ ನೀಡಿದ ಭರವಸೆಯೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು. ಅವರು ಇಂದು ...

ಸಾಗರ ಮಾರಿಕಾಂಬಾ ಜಾತ್ರೆ: ಅದ್ಧೂರಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ

ಸಾಗರ ಮಾರಿಕಾಂಬಾ ಜಾತ್ರೆ: ಅದ್ಧೂರಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ

ಕಲ್ಪ ಮೀಡಿಯಾ ಹೌಸ್   | ಸಾಗರ | ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ ದೇವಸ್ಥಾನದಲ್ಲಿ ಜಮಾಯಿಸಿದ್ದರು. ಮಂಗಳವಾರ ...

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿ ಮಹಿಳಾ ಪ್ರತಿನಿಧಿಯಾಗಿ ಶ್ರೀರಂಜಿನಿ ದತ್ತಾತ್ರಿ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿ ಮಹಿಳಾ ಪ್ರತಿನಿಧಿಯಾಗಿ ಶ್ರೀರಂಜಿನಿ ದತ್ತಾತ್ರಿ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿಯ ಮಹಿಳಾ ಪ್ರತಿನಿಧಿಯಾಗಿ ಜಿಲ್ಲೆಯ ಲೇಖಕಿ, ಅಂಕಣಕಾರ್ತಿ, ನಿರೂಪಕಿ ಹಗೂ ಸಮಾಜ ಸೇವಾಕಾರ್ಯಕರ್ತೆ ಶ್ರೀರಂಜಿನಿ ದತ್ತಾತ್ರಿ ನೇಮಕಗೊಂಡಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಪ್ರಥಮವಾಗಿ ಕೇಂದ್ರ ಕನ್ನಡ ಸಾಹಿತ್ಯ ...

ಈ ಬಾರಿ ಅಧಿಕಾರಕ್ಕೆ ಬರುತ್ತೇವೆ-ಹೇಗಾದರೂ ಮಾಡಿ ವಿಐಎಸ್’ಎಲ್, ಎಂಪಿಎಂ ಉಳಿಸುತ್ತೇವೆ: ಡಿಕೆ ಶಿವಕುಮಾರ್

ಈ ಬಾರಿ ಅಧಿಕಾರಕ್ಕೆ ಬರುತ್ತೇವೆ-ಹೇಗಾದರೂ ಮಾಡಿ ವಿಐಎಸ್’ಎಲ್, ಎಂಪಿಎಂ ಉಳಿಸುತ್ತೇವೆ: ಡಿಕೆ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದ್ದು, ನಗರದ ವಿಐಎಸ್ಎಲ್ ಮತ್ತು ಎಂಪಿಎಂ VISL-MPM ಎರಡು ಕಾರ್ಖಾನೆಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ...

ಸೊರಬದ ಶಿಗ್ಗಾದಲ್ಲಿ ಮೈ ಝಮ್ ಎನಿಸುವ ಹೋರಿ ಬೆದರಿಸುವ ಹಬ್ಬ ಹೇಗಿತ್ತು ಗೊತ್ತಾ?

ಸೊರಬದ ಶಿಗ್ಗಾದಲ್ಲಿ ಮೈ ಝಮ್ ಎನಿಸುವ ಹೋರಿ ಬೆದರಿಸುವ ಹಬ್ಬ ಹೇಗಿತ್ತು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲೂಕಿನ ಶಿಗ್ಗಾ ಗ್ರಾಮದಲ್ಲಿ ಶ್ರೀ ಅವಳಂಬಿಕ ಯುವಕ ಸಂಘ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಏರ್ಪಡಿಸಿದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವು ಸಾವಿರಾರು ಅಭಿಮಾನಿಗಳ ಹರ್ಷೋದ್ಗಾರದ ಮಧ್ಯೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ರೋಮಾಂಚನಕಾರಿ ...

ಒಂದೆಡೆ ವಿದ್ಯಾರ್ಥಿಗಳೇ ತಯಾರಿಸಿದ ತಿನಿಸುಗಳು, ಇನ್ನೊಂದಡೆ ಪೋಷಕರ ರ‍್ಯಾಂಪ್ ವಾಕ್

ಒಂದೆಡೆ ವಿದ್ಯಾರ್ಥಿಗಳೇ ತಯಾರಿಸಿದ ತಿನಿಸುಗಳು, ಇನ್ನೊಂದಡೆ ಪೋಷಕರ ರ‍್ಯಾಂಪ್ ವಾಕ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ಪೋಷಕರಿಗಾಗಿ ಫನ್ ಫೆಸ್ಟ್ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪೋಷಕರ ಪ್ರತಿಭಾನ್ವೇಷಣೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಫನ್ ಫೆಸ್ಟ್'ನಲ್ಲಿ ನೃತ್ಯ, ಹಾಡು, ಸಮೂಹ ನೃತ್ಯ, ಸಂಗೀತ ...

ವಿಐಎಸ್‌ಎಲ್ ಮುಚ್ಚಲು ಬಿಡುವುದಿಲ್ಲ: ಕಾಂಗ್ರೆಸ್ ಮುಖಂಡರ ಭರವಸೆ

ವಿಐಎಸ್‌ಎಲ್ ಮುಚ್ಚಲು ಬಿಡುವುದಿಲ್ಲ: ಕಾಂಗ್ರೆಸ್ ಮುಖಂಡರ ಭರವಸೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್‍ಎಲ್ ಉಳಿಸಲು ಆಗ್ರಹಿಸಿ ಕಾರ್ಮಿಕರು ಕಾರ್ಖಾನೆ ಮುಂದೆ ಹೋರಾಟ ನಡೆಸುತ್ತಿದ್ದು, ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿಐಎಸ್‍ಎಲ್‍ನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ. ...

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಕ್ಷೇತ್ರದ ಜನರ ಸೇವೆ ಮಾಡಲು ನನಗೂ ಒಂದು ಅವಕಾಶ ಕೊಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡಬಹುದು ಎಂಬ ಆತ್ಮವಿಶ್ವಾಸವಿದೆ ಎಂದು ವಿಧಾನ ಪರಿಷತ್ ...

ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿಯ ವಿಐಎಸ್'ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳನ್ನು ಉಳಿಸುವ ಸಲುವಾಗಿ ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ನಾಳೆ ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳೊಂದಿಗೆ ಕಾರ್ಮಿಕರ ಜೊತೆ ಮಹತ್ವದ ಮಾತುಕತೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ...

ಭದ್ರಾವತಿಯ ವಿಐಎಸ್’ಎಲ್ ಕುರಿತು ಪ್ರಧಾನಿ ಮೋದಿಗೆ ಸಿದ್ಧರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಭದ್ರಾವತಿಯ ವಿಐಎಸ್’ಎಲ್ ಕುರಿತು ಪ್ರಧಾನಿ ಮೋದಿಗೆ ಸಿದ್ಧರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಜನ ವಿರೋಧಿಯಾಗಿದ್ದು, ತತಕ್ಷಣವೇ ಈ ನಿರ್ಣಯವನ್ನು ಬದಲಾಯಿಸಿ, ಸರ್ಕಾರಿ ಸ್ವಾಮ್ಯದಲ್ಲಿಯೇ ಮುಂದುವರೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ Siddaramaiah ಅವರು ಪ್ರಧಾನಿ ...

Page 403 of 431 1 402 403 404 431
  • Trending
  • Latest
error: Content is protected by Kalpa News!!