Monday, September 21, 2026
Advertisement
ADVERTISEMENT

Tag: MalnadNews

ಜಿಲ್ಲೆಯಲ್ಲಿಂದು ಎಷ್ಟು ನಾಮಪತ್ರ ಸಲ್ಲಿಕೆಯಾಯಿತು? ಯಾರೆಲ್ಲಾ ಸಲ್ಲಿಸಿದ್ದಾರೆ? ಇಲ್ಲಿದೆ ವಿವರ

ಶಿವಮೊಗ್ಗ: ಅಪಾರ ಬೆಂಬಲಿಗರೊಂದಿಗೆ ಸಾಲು-ಸಾಲು ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ವಿಧಾನಸಭೆ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಚುನಾವಣಾ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ಸಾಲು-ಸಾಲು ಮೆರವಣಿಗೆಗಳ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ದೌಡಾಯಿಸಿ ತಮ್ಮ ನಾಮಪತ್ರ ಸಲ್ಲಿಸಿದರು. ಕೊನೆ ...

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಭದ್ರಾವತಿಯಲ್ಲಿ ಭಾರೀ ಗಾಳಿ, ಗುಡುಗು ಸಹಿತ ಮಳೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಕಳೆದ ಒಂದು ತಿಂಗಳಿನಿಂದ ಬಿಸಿಲಿನ ಝಳಕ್ಕೆ ಬೆಂಡಾಗಿದ್ದ ನಗರಕ್ಕೆ ಇಂದು ವರುಣ ತಂಪೆರೆದಿದ್ದು, ಸಂಜೆ ವೇಳೆಗೆ ನಗರದಲ್ಲಿ ಭಾರೀ ಮಳೆಯಾಗಿದೆ. ಸಂಜೆ 4 ಗಂಟೆಯಿಂದಲೇ ನಗರದಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, 5:30ರ ಸುಮಾರಿಗೆ ...

ನಗರದಲ್ಲಿ ಮುಂದುವರೆದ ಸರಗಳ್ಳತನ: ಕೋಟೆ ಠಾಣೆ ಬಳಿಯಲ್ಲೇ ಚಿನ್ನದ ಸರ ಅಪಹರಿಸಿದ ಕಳ್ಳರು

ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಿತ್ತು ಪರಾರಿ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಗರದ ಅಶೋಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ವಿಳಾಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಅಶೋಕ ರಸ್ತೆಯಲ್ಲಿ ಮನೆಗೆಲಸ ಮುಗಿಸಿಕೊಂಡು ನಡೆದುಕೊಂಡು ಹೋಗುತ್ತಿರುವಾಗ ...

ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಏ.22: ರೇಡಿಯೋ ಶಿವಮೊಗ್ಗಕ್ಕೆ ವರ್ಷದ ಸಡಗರ-ಲಕ್ಷಾಂತರ ಕೇಳುಗರ ಹೃನ್ಮನ ತಲುಪಿದ ಸಾಧನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಲೆನಾಡಿನ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರವಾದ ರೇಡಿಯೋ ಶಿವಮೊಗ್ಗ 90.8 ಎಫ್ ಎಂ ನಲ್ಲಿ ಕಾರ್ಯಕ್ರಮ ಪ್ರಸಾರ ಆರಂಭವಾಗಿ ಏ.22ಕ್ಕೆ ಒಂದು ವರ್ಷ ಪೂರೈಸುತ್ತಿದೆ. ಈ ಪಯಣದಲ್ಲಿ ಸಹಕಾರ ನೀಡಿದ ಎಲ್ಲಾ ಕೇಳುಗರಿಗೆ, ...

ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ: ಎಸ್.ಎನ್. ಚನ್ನಬಸಪ್ಪ

ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ: ಎಸ್.ಎನ್. ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಹಿಂದುತ್ವದ ನೆಲೆ. ಹಿಂದುತ್ವಕ್ಕೆ ಶಕ್ತಿ ಕೊಡುವ ಕೆಲಸ ಮಾಡಿದ್ದೇವೆ. ಅದನ್ನು ಮುಂದುವರಿಸಿಕೊಂಡು‌ ಹೋಗುತ್ತೇನೆ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ SNChenabasappa ಹೇಳಿದರು. ತಮ್ಮನ್ನು ...

ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಚನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಈಶ್ವರಪ್ಪ ಗುಡುಗು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ವರಿಷ್ಠರು  ಎಸ್.ಎನ್. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕೆ ಬದ್ದನಾಗಿದ್ದೇನೆ‌. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ. ಚನ್ನಬಸಪ್ಪ ಗೆಲ್ಲುವವರೆಗೂ ...

ಚನ್ನಬಸಪ್ಪಗೆ ಶಿವಮೊಗ್ಗ ಬಿಜೆಪಿ ಟಿಕೇಟ್: ಪತ್ನಿ ಉಷಾರಾಣಿ ಹೇಳಿದ್ದೇನು?

ಚನ್ನಬಸಪ್ಪಗೆ ಶಿವಮೊಗ್ಗ ಬಿಜೆಪಿ ಟಿಕೇಟ್: ಪತ್ನಿ ಉಷಾರಾಣಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಪಾಲಿಕೆ ಸದಸ್ಯ ಚನ್ನಬಸಪ್ಪ Channabasappa ಅವರ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದ್ದು, ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಕಾರ್ಯಕರ್ತರು ಭೇಟಿ ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ...

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್

ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ: ನನ್ನರಾಜಕೀಯ ಜೀವನ ಆರಂಭಗೊಂಡದ್ದೇ ಜೆಡಿಎಸ್‌ನಿಂದ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಭಾರಿ ಜೆಡಿಎಸ್‌ಗೆ ಅತಿ ಹೆಚ್ಚಿನ ಸ್ಥಾನಗಳು ಲಭಿಸಲಿದ್ದು, ಬರುವ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಮತ್ತೆ ಕುಮಾರಸ್ವಾಮಿ ನೇಮಕವಾಗಲಿದ್ದಾರೆ. ಅದಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ನಿರೀಕ್ಷೆಗಿಂತ ...

ಕಾಂಗ್ರೆಸ್ 3ನೆಯ ಪಟ್ಟಿ: ಶಿವಮೊಗ್ಗಕ್ಕೆ ಯೋಗೀಶ್, ಗ್ರಾಮಾಂತರಕ್ಕೆ ಶ್ರೀನಿವಾಸ್ ಕರಿಯಣ್ಣ

ಎ.20ರಂದು ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಾಳೆ ಎ.20ರಂದು ನಾಮಪತ್ರ ಸಲ್ಲಿಸುವುದಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ತಿಳಿಸಿದರು. ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏ.20ರಂದು ಬೆಳಗ್ಗೆ 11 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ...

ಮೇ 12-15ರವರೆಗೆ ಶ್ರೀ ಶಂಕರ ಜಯಂತಿ ನಿಮಿತ್ತ ವಿಶೇಷ ಕಾರ್ಯಕ್ರಮ

ಎ.21ರಿಂದ ಶಿವಮೊಗ್ಗದ ಶಂಕರ ಮಠದಲ್ಲಿ ಶಂಕರ ಜಯಂತಿ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಶೃಂಗೇರಿ ಶಂಕರ ಮಠದಲ್ಲಿ ಎ.21 ರಿಂದ 25ರವರೆಗೆ ಐದು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರತಿ ದಿನವೂ ರುದ್ರಾಭಿಷೇಕ, ಶಂಕರ ವಿಜಯ ಪಾರಾಯಣ, ಶ್ರೀ ...

Page 409 of 489 1 408 409 410 489
  • Trending
  • Latest
error: Content is protected by Kalpa News!!