Friday, January 30, 2026
">
ADVERTISEMENT

Tag: MalnadNews

ಕೊರೋನಾ ಮುಂಜಾಗ್ರತೆ-ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ 10 ಹಾಸಿಗೆ ಮೀಸಲು: ಡಿಸಿ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿದೇಶಗಳಿಂದ ದೇಶಕ್ಕೆ ಆಗಮಿಸುವ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ನಿಯಂತ್ರಣದ ಕುರಿತು ಸರ್ಕಾರಿ ...

ಶಿವಮೊಗ್ಗ ಜಿಲ್ಲಾ ಗ್ರಾಹಕರ ವೇದಿಕೆಗೆ ಇನ್ನು ಮುಂದೆ ಜಿಲ್ಲಾ ಆಯೋಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಸಂರಕ್ಷಣೆಯನ್ನು ಒದಗಿಸುವ ಉದ್ದೇಶದಿಂದ ಗ್ರಾಹಕರ ವೇದಿಕೆಯು ಗ್ರಾಹಕ ಸಂರಕ್ಷಣಾ ಕಾಯ್ದೆಗಳಲ್ಲಿ ಕೆಲವು ಮುಖ್ಯ ಬದಲಾವಣೆಯನ್ನು ಮಾಡಲಾಗಿದೆ. ಜಿಲ್ಲಾ ಗ್ರಾಹಕರ ವೇದಿಕೆಯನ್ನು ಜಿಲ್ಲಾ ಆಯೋಗವೆಂದು ಮರು ಹೆಸರಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ...

ಮೇ 22-26: ರಾಜ್ಯ ಮಟ್ಟದ ಯುವ ಬ್ರಾಹ್ಮಣರ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ

ಶಿವಮೊಗ್ಗ ಹೆಲ್ತ್‌ ಕೇರ್ ಎಂಪ್ಲಾಯೀಸ್ ಅಸೋಸಿಯೇಶನ್ ವತಿಯಿಂದ ವಿವಿಧ ಸ್ಪರ್ಧೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಪ್ರತಿಷ್ಠಿತ ಶಿವಮೊಗ್ಗ ಹೆಲ್ತ್‌ ಕೇರ್ ಎಂಪ್ಲಾಯೀಸ್ ಅಸೋಸಿಯೇಶನ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಡಾಕ್ಟರ್ಸ್‌ ಕಪ್ ಕ್ರಿಕೆಟ್ ಟೂರ್ನಿಮೆಂಟ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ. ಮಾರ್ಚ್ 15ರ ಭಾನುವಾರ ಶಿವಮೊಗ್ಗ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ಚಿಕ್ಕಮಗಳೂರಿಗೂ ಕೊರೊನಾ (ಕೋವಿಡ್ 19) ಸೋಂಕು ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಕೊರೊನಾ ಸೋಂಕಿನ ಅನುಮಾನದ ಮೇಲೆ ಮಂಗಳೂರು ಮೂಲದ 45 ವರ್ಷ ಪ್ರಾಯದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ...

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚಣೆ ನಡೆಸಲಾಯಿತು. ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ...

ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ. ...

ವಿದ್ಯಾರ್ಥಿಗಳು ಸಮಾಜಕ್ಕೆ ಸ್ಫೂರ್ತಿ ಮತ್ತು ಮಾದರಿಯಾಗಬೇಕು: ಎಸ್’ಪಿ ಡಾ. ಅಶ್ವಿನಿ

ವಿದ್ಯಾರ್ಥಿಗಳು ಸಮಾಜಕ್ಕೆ ಸ್ಫೂರ್ತಿ ಮತ್ತು ಮಾದರಿಯಾಗಬೇಕು: ಎಸ್’ಪಿ ಡಾ. ಅಶ್ವಿನಿ

ಶಿವಮೊಗ್ಗ: ನಮ್ಮ ಸಮಾಜದಲ್ಲಿ ಕೇವಲ ಡಾಕ್ಟರ್, ಇಂಜಿನಿಯರ್ ಆಗುವ ಕನಸು ಕಾಣದೇ ದೇಶಸೇವೆ ಮಾಡುವಲ್ಲಿ ಕೂಡ ನಾವು ಆಸಕ್ತಿ ತಾಳಬೇಕು. ನಮ್ಮಲ್ಲಿ ಕೇವಲ ಕೆಲವು ಪ್ರಾದೇಶಿಕ ಜನತೆ ಮಾತ್ರ ಸೈನ್ಯ ಸೇರುವ ಆಶಯ ರೂಢಿಸಿಕೊಂಡಿದ್ದಾರೆ. ಹಾಗಾಗದೇ ದೇಶದ ಎಲ್ಲೆಡೆಯ ಜನತೆಯೂ ಈ ...

ವಿಐಎಸ್’ಎಲ್ ಉಳಿಸಲು ರಾಘವೇಂದ್ರ ರಾಜೀನಾಮೆ ನೀಡಿ ಕೇಂದ್ರವನ್ನು ಒತ್ತಾಯಿಸಲಿ

ವಿಐಎಸ್’ಎಲ್ ಉಳಿಸಲು ರಾಘವೇಂದ್ರ ರಾಜೀನಾಮೆ ನೀಡಿ ಕೇಂದ್ರವನ್ನು ಒತ್ತಾಯಿಸಲಿ

ಭದ್ರಾವತಿ: ಚಲನ ಚಿತ್ರ ನಟ ಅಂಬರೀಶ್ ಕೇಂದ್ರ ಸಚಿವರಾಗಿದ್ದ ಕಾವೇರಿ ನೀರಿಗಾಗಿ ರಾಜೀನಾಮೆ ನೀಡಿದಂತೆ ವಿಐಎಸ್‍ಎಲ್ ಕಾರ್ಖಾನೆ ಉಳಿಸಲು ಬಿ.ವೈ. ರಾಘವೇಂದ್ರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಲಿ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಒತ್ತಾಯಿಸಿದರು. ಸೋಮವಾರ ...

Page 410 of 410 1 409 410
  • Trending
  • Latest
error: Content is protected by Kalpa News!!