Sunday, September 20, 2026
Advertisement
ADVERTISEMENT

Tag: MalnadNews

ಶಿವಮೊಗ್ಗದಲ್ಲಿ ದಾಖಲೆಯಿಲ್ಲದ ಬರೋಬ್ಬರಿ 9 ಕೆಜಿ ಚಿನ್ನ ವಶ

ಶಿವಮೊಗ್ಗದಲ್ಲಿ ದಾಖಲೆಯಿಲ್ಲದ ಬರೋಬ್ಬರಿ 9 ಕೆಜಿ ಚಿನ್ನ ವಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಲ್ಲಿನ ಗಾಂಧಿ ಬಜಾರ್'ನಲ್ಲಿ ದಾಖಲೆಯಿಲ್ಲದೇ ಸಂಗ್ರಹಿಸಿದ್ದ ಬರೋಬ್ಬರಿ 9.565 ಕೆಜಿ ಚಿನ್ನ ಪತ್ತೆಯಾಗಿದ್ದು, ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 9 ಕೆಜಿ 565 ಗ್ರಾಂ ದಾಖಲೆಯಿಲ್ಲದ ಚಿನ್ನ ಪತ್ತೆಯಾಗಿದ್ದು, ಇದರ ...

ನೀತಿ ಸಂಹಿತೆ ಉಲ್ಲಂಘನೆ ಕಾರ್ಯಾಚರಣೆ: ಬರೋಬ್ಬರಿ 4 ಕೋಟಿ ರೂ.ಗೂ ಅಧಿಕ ಹಣ ಜಪ್ತಿ

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗ, ಶಿಕಾರಿಪುರ, ಭದ್ರಾವತಿಯಲ್ಲಿ ಭಾರೀ ಪ್ರಮಾಣದ ನಗದು ವಶ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್'ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ನಿನ್ನೆ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸೂಕ್ತ ದಾಖಲೆಯಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ. 30,64,000 ನಗದನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ...

ಶಿವಮೊಗ್ಗ: ಜೀವ ಬೆದರಿಕೆ ಹಾಕಿದ ರಿಯಾಬ್ ಬಳಿ ದೊರೆತ ಆಯುಧಗಳು ಎಂತಹುದ್ದು ಗೊತ್ತಾ?

ಶಿವಮೊಗ್ಗ: ಜೀವ ಬೆದರಿಕೆ ಹಾಕಿದ ರಿಯಾಬ್ ಬಳಿ ದೊರೆತ ಆಯುಧಗಳು ಎಂತಹುದ್ದು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಲಿಯಾಜ್ ನಗರದಲ್ಲಿ ಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದ ಆರೋಪಿ ಮಹಮದ್ ರಿಯಾಜ್'ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ದೊಡ್ಡ ಪೇಟೆ ಪೊಲೀಸರು ಈತನಿಂದ ಬಹಳಷ್ಟು ಮಾರಕಾಸ್ತçಗಳನ್ನು ವಶಪಡಿಸಿಕೊಂಡಿದ್ದಾರೆ. ಅಣ್ಣಾನಗರದ ಮೊಹಮ್ಮದ್ ರಿಯಾಬ್ ಎಂಬುವವರು ದ್ವಿಚಕ್ರ ...

ಭದ್ರಾವತಿ: ಕನಸಿನ ಕಟ್ಟೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕರಿಸುವುದಾಗಿ ಡಿಸಿಗೆ ಮನವಿ

ಭದ್ರಾವತಿ: ಕನಸಿನ ಕಟ್ಟೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕರಿಸುವುದಾಗಿ ಡಿಸಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಭದ್ರಾವತಿ ತಾಲೂಕಿನ ಕನಸಿನ ಕಟ್ಟೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮೂಲಕ ತಿಳಿಸಿದ್ದಾರೆ. ಹೊಳೆಹೊನ್ನೂರು ಹೋಬಳಿ, ಕನಸಿನ ಕಟ್ಟೆ ಗ್ರಾಮವು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಸೇರುತ್ತದೆ. ಆದರೆ ಈ ಗ್ರಾಮದಲ್ಲಿ ...

ಎಲ್ಲರೂ ತಪ್ಪದೆ ಮತದಾನ ಮಾಡಿ ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿ

ಎಲ್ಲರೂ ತಪ್ಪದೆ ಮತದಾನ ಮಾಡಿ ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪತ್ರಿಕಾ ಸಂಪಾದಕರ ಸಂಘ, ಮಹಾನಗರ ಪಾಲಿಕೆ, ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಇಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆವರಣದಿಂದ ...

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಗ್ರಾಮೀಣ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಗೆಲುವು: ಶಾಸಕ ಅಶೋಕ್ ನಾಯ್ಕ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾರ್ಯಕರ್ತರ ಹುಮ್ಮಸ್ಸು, ಹುರುಪು ನೋಡುತ್ತಿದ್ದರೆ ಗ್ರಾಮಾಂತರ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಗ್ರಾಮಾಂತರ ಕ್ಷೇತ್ರ ಶಾಸಕ ಕೆ ಬಿ ಅಶೋಕ್ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು. ...

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರಲ್ಲಿ 126568 ಪುರುಷ, 132334 ಮಹಿಳೆ ಮತ್ತು 14 ತೃತೀಯ ಲಿಂಗಿ ಸೇರಿದಂತೆ ಒಟ್ಟು 258916 ಮತದಾರರಿದ್ದಾರೆ. ದಿನಾಂಕ: 13-04-2023 ರಿಂದ ನಾಮಪತ್ರಗಳನ್ನು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ...

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಹಲವಾರು ವರ್ಷಗಳಿಂದ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡಿರುವ ಅಯೂಬ್ ಖಾನ್‌ರವರು ಪಕ್ಷಕ್ಕೆ ...

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಆರ್‌ಎಸ್‌ಎಸ್ ಬಗ್ಗೆ ಟೀಕೆ ಹಿನ್ನೆಲೆ: ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆರ್ ಎಸ್ ಎಸ್ RSS ಟೀಕಿಸುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ನಿಲ್ಲಿಸದೆ ಹೋದರೆ ಅವರು ನಿರ್ನಾಮ ಆಗುತ್ತಾರೆ. ಕಾಂಗ್ರೆಸ್ ಪಕ್ಷ ಕೂಡ ನಿರ್ನಾಮ ಆಗುತ್ತದೆ ಎಂದು  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ K.S. Eshwarappa ...

ತೀರ್ಥಹಳ್ಳಿಯ ಆರಗ ಸುತ್ತಮುತ್ತ ಗ್ರಾಮಗಳಲ್ಲಿ ಶಾಸಕ ಡಿ.ಎಸ್. ಅರುಣ್ ಮತಯಾಚನೆ

ತೀರ್ಥಹಳ್ಳಿಯ ಆರಗ ಸುತ್ತಮುತ್ತ ಗ್ರಾಮಗಳಲ್ಲಿ ಶಾಸಕ ಡಿ.ಎಸ್. ಅರುಣ್ ಮತಯಾಚನೆ

ಕಲ್ಪ ಮೀಡಿಯಾ ಹೌಸ್   | ತೀರ್ಥಹಳ್ಳಿ | ತಾಲೂಕು ಆರಗ ಮಹಾಶಕ್ತಿ ಕೇಂದ್ರದ ಜಿಗುಳುಗೋಡು, ಆರಗ, ನೊಣಬೂರು ಗ್ರಾಮಗಳಲ್ಲಿ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು, ಸ್ಥಳೀಯ ಶಾಸಕರ ...

Page 415 of 489 1 414 415 416 489
  • Trending
  • Latest
error: Content is protected by Kalpa News!!