Saturday, February 21, 2026
Advertisement
ADVERTISEMENT

Tag: MalnadNews

ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಕೊರೋನಾ ಕರಿನೆರಳು

ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಕೊರೋನಾ ಕರಿನೆರಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೇಲೂರು: ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವಕ್ಕೆ ಈ ಬಾರಿ ಕೊರೋನಾ ವೈರಸ್ ಕರಿನೆರಳು ಆವರಿಸಿದ್ದು, 900 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಾತ್ರೆಯನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ಚನ್ನಕೇಶವ ಸ್ವಾಮಿ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 28 ರಂದು ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಪ್ರೊ. ನಾಗೇಶ್ವರ್ ರಾವ್ ...

ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ

ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ದಟ್ಟಣೆಯನ್ನು ಹೆಚ್ಚಳವಾಗಿದ್ದು, ಸಾರ್ವಜನಿಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ನೀಡಿದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದೆ ನಿಯಂತ್ರಣಕ್ಕೆ ಮುಂದಾಗಿದೆ. ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಮಂಗನ ಕಾಯಿಲೆ ನಿಯಂತ್ರಣ ಅಧಿಕಾರಿಗಳು ವಿಫಲ: ಸದನದಲ್ಲಿ ಹಾಲಪ್ಪ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಾಗರದಲ್ಲಿ ಮಂಗನ ಕಾಯಿಲೆ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ದೋರಣೆ ಅನುಸರಿಸುತ್ತಿದ್ದು. ಅಸಹಾಯಕ ರಾಗಿದ್ದಾರೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ವಿಧಾನ ಸಭೆಯಲ್ಲಿ ಗಮನಸಳೆದಿದ್ದಾರೆ. ಸೋಮವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ...

ಕೊರೋನಾ ಬಗ್ಗೆ ಭಯಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಪಾಲಿಸಿ: ಎಂಎಲ್’ಸಿ ರುದ್ರೇಗೌಡ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ಕುರಿತಾಗಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಬದಲಾಗಿ, ಆರೋಗ್ಯ ಇಲಾಖೆ ನೀಡಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಕರೆ ನೀಡಿದ್ದಾರೆ. ಈ ಕುರಿತಂತೆ ...

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹರಡುವ ಭೀತಿ ಈಗ ತ್ಯಾವರೆಕೊಪ್ಪದ ಹುಲಿ ಸಿಂಹ ಧಾಮಕ್ಕೂ ಸಹ ತಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಬಂದ್ ಮಾಡಲಾಗಿದೆ. ಕೊರೋನಾ ವೈರಸ್ ಹರಡುವ ಭೀತಿಯಿಂದ ರಾಜ್ಯದಾದ್ಯಂತ ಒಂದು ವಾರಗಳ ...

ಗಮನಿಸಿ! ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್‌ ಬದಲು, ಈ ರಸ್ತೆಗಳಲ್ಲಿ ಒನ್ ವೇ, ಈ ವೃತ್ತಗಳಲ್ಲಿ ವಾಹನ ನಿಲ್ಲಿಸಿದರೆ ಬೀಳತ್ತೆ ದಂಡ: ಇಲ್ಲಿದೆ ಪಟ್ಟಿ

ಗಮನಿಸಿ! ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್‌ ಬದಲು, ಈ ರಸ್ತೆಗಳಲ್ಲಿ ಒನ್ ವೇ, ಈ ವೃತ್ತಗಳಲ್ಲಿ ವಾಹನ ನಿಲ್ಲಿಸಿದರೆ ಬೀಳತ್ತೆ ದಂಡ: ಇಲ್ಲಿದೆ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಸುಗಮ ಸಂಚಾರ ಹಾಗೂ ಆಕಸ್ಮಿಕ ಅಘಾತಗಳನ್ನು ನಿಯಂತ್ರಿಸಲು ರಸ್ತೆ ಸುರಕ್ಷತಾ ಸಮಿತಿಯು ನಗರದ ವಿವಿಧ ರಸ್ತೆಗಳಲ್ಲಿ ವಾಹನ ನಿಲುಗಡೆ, ವೇಗಮಿತಿ ಮತ್ತು ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗ: ತಾನು ಹೆತ್ತ ಮಗಳನ್ನೇ ಹತ್ಯೆಗೈದ ತಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತನ್ನ ಅಕ್ರಮ ಸಂಬಂಧ ಬಯಲಾಗುತ್ತದೆ ಎಂದು ಹೆದರಿದ ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಹತ್ಯೆ ಮಾಡಿರುವ ಘಟನೆ ನಗರಕ್ಕೆ ಸಮೀಪ ಮತ್ತೋಡಿನಲ್ಲಿ ನಡೆದಿದೆ. ಇಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇಲ್ಲಿನ ನಿವಾಸಿ 37 ವರ್ಷ ...

ಕೊರೋನಾ ಮುಂಜಾಗ್ರತೆ-ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ 10 ಹಾಸಿಗೆ ಮೀಸಲು: ಡಿಸಿ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿದೇಶಗಳಿಂದ ದೇಶಕ್ಕೆ ಆಗಮಿಸುವ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ನಿಯಂತ್ರಣದ ಕುರಿತು ಸರ್ಕಾರಿ ...

ಶಿವಮೊಗ್ಗ ಜಿಲ್ಲಾ ಗ್ರಾಹಕರ ವೇದಿಕೆಗೆ ಇನ್ನು ಮುಂದೆ ಜಿಲ್ಲಾ ಆಯೋಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಸಂರಕ್ಷಣೆಯನ್ನು ಒದಗಿಸುವ ಉದ್ದೇಶದಿಂದ ಗ್ರಾಹಕರ ವೇದಿಕೆಯು ಗ್ರಾಹಕ ಸಂರಕ್ಷಣಾ ಕಾಯ್ದೆಗಳಲ್ಲಿ ಕೆಲವು ಮುಖ್ಯ ಬದಲಾವಣೆಯನ್ನು ಮಾಡಲಾಗಿದೆ. ಜಿಲ್ಲಾ ಗ್ರಾಹಕರ ವೇದಿಕೆಯನ್ನು ಜಿಲ್ಲಾ ಆಯೋಗವೆಂದು ಮರು ಹೆಸರಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ...

Page 419 of 420 1 418 419 420
  • Trending
  • Latest
error: Content is protected by Kalpa News!!