Monday, February 23, 2026
Advertisement
ADVERTISEMENT

Tag: MalnadNews

ನ.13-14 : ಬಿಬಿ ರಸ್ತೆ ಅಯ್ಯಪ್ಪ ದೇವಸ್ಥಾನದ 18 ಮೆಟ್ಟಿಲು, ನೂತನ ಗರ್ಭಗುಡಿಗಳ ಉದ್ಘಾಟನೆ

ನ.13-14 : ಬಿಬಿ ರಸ್ತೆ ಅಯ್ಯಪ್ಪ ದೇವಸ್ಥಾನದ 18 ಮೆಟ್ಟಿಲು, ನೂತನ ಗರ್ಭಗುಡಿಗಳ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಿಬಿ ರಸ್ತೆಯಲ್ಲಿರುವ ಸಾರ್ವಜನಿಕ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ 18 ಮೆಟ್ಟಿಲುಗಳ ಹಾಗೂ ಪಂಚಲೋಹದ ಕವಚ ಮತ್ತು ನೂತನ ಗರ್ಭಗುಡಿಗಳ ಉದ್ಘಾಟನೆ ಹಾಗೂ ವಿಗ್ರಹಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮ ನ.13 ಮತ್ತು14ರಂದು ...

ಶಿಸ್ತಿನಿಂದ, ಅಚ್ಚುಕಟ್ಟಾಗಿ ನಡೆದ ಜೈನ್ ಪಬ್ಲಿಕ್ ಶಾಲೆಯ 13ನೇ ವಾರ್ಷಿಕ ಕ್ರೀಡಾಕೂಟ

ಶಿಸ್ತಿನಿಂದ, ಅಚ್ಚುಕಟ್ಟಾಗಿ ನಡೆದ ಜೈನ್ ಪಬ್ಲಿಕ್ ಶಾಲೆಯ 13ನೇ ವಾರ್ಷಿಕ ಕ್ರೀಡಾಕೂಟ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವತಿಯಿಂದ ನಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಲೆ 13ನೇ ವಾರ್ಷಿಕ ಕ್ರೀಡಾಕೂಟ ಅದ್ದೂರಿ ಹಾಗೂ ಶಿಸ್ತಿನಿಂದ ನಡೆಯಿತು. ಸೀನಿಯರ್ ನ್ಯಾಷನಲ್ ವಾಲಿಬಾಲ್ ಆಟಗಾರ ಅಭಿಜಿತ್ ರವರು ಆಗಮಿಸಿ ...

ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಸ್ಪರ್ಧೆ | ಶಿವಮೊಗ್ಗದ ಹಲವು ವಿದ್ಯಾರ್ಥಿಗಳ ಆಯ್ಕೆ

ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಸ್ಪರ್ಧೆ | ಶಿವಮೊಗ್ಗದ ಹಲವು ವಿದ್ಯಾರ್ಥಿಗಳ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಜಿಲ್ಲಾ ಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆಯ ವಿವಿಧ ಶಾಲೆಯ ...

ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ

ನ.20 ಮತ್ತು 21 : ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ : ಸಂಸದ ಬಿ.ವೈ. ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ದಾರ್ ವಲ್ಲಬಾಯಿ ಪಟೇಲ್‍ರವರ #Sardarvallabai Patel 150ನೇ ಜನ್ಮದಿನಾಚರಣೆಯ ಅಂಗವಾಗಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ ಮೇರಾ ಯುವ ಭಾರತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.20 ಮತ್ತು 21ರಂದು ತೀರ್ಥಹಳ್ಳಿ ...

ಅತ್ಯಾಚಾರಿ ಉಮೇಶ್‍ರೆಡ್ಡಿಗೆ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನು ಅರ್ಥ: ಆರಗ ಜ್ಞಾನೇಂದ್ರ

ಅತ್ಯಾಚಾರಿ ಉಮೇಶ್‍ರೆಡ್ಡಿಗೆ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನು ಅರ್ಥ: ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಕಾಂಗ್ರೆಸ್ ಸರ್ಕಾರದಲ್ಲಿ ಸೆರೆಮನೆಗಳು ಅರಮನೆಯಂತ್ತಾಗಿವೆ. ಸರ್ಕಾರ ಜೈಲು ಸುಧಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಗೃಹಮಂತ್ರಿ ಅರಗ ಜ್ಞಾನೇಂದ್ರ #Araga Gnanendra ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೈಲುಗಳೇಂದರೆ ಅಪರಾಧಿಗಳ ...

ಶಿಕಾರಿಪುರ | ಸಮೃದ್ಧ ಇಳುವರಿಗೆ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು

ಶಿಕಾರಿಪುರ | ಸಮೃದ್ಧ ಇಳುವರಿಗೆ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಇತ್ತೀಚಿನ ದಿನಗಳಲ್ಲಿ ರೈತರು ಸಾವಯವ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಸಾವಯವ ಕೃಷಿ ಹೆಚ್ಚಿನ ಒಲವು ಪಡೆಯುತ್ತಿದೆ. ಸಾವಯವ ಕೃಷಿ ಹೆಚ್ಚುತ್ತಿದ್ದಂತೆ ಕೃಷಿಯಲ್ಲಿ ಸೂಕ್ಷ್ಮಾಣು ಜೀವಿಗಳ ಬಳಕೆ ಸಾಮಾನ್ಯವಾಗಿದೆ ಎಂದು ಕೃಷಿ ವಿವಿ ...

JNNCEಯಲ್ಲಿ ಟೆಕ್‌ಝೋನ್ ನ್ಯಾಷನಲ್ಸ್ 2025 | ದೇಶದ 2 ಸಾವಿರ ವಿದ್ಯಾರ್ಥಿಗಳು ಭಾಗಿ

JNNCEಯಲ್ಲಿ ಟೆಕ್‌ಝೋನ್ ನ್ಯಾಷನಲ್ಸ್ 2025 | ದೇಶದ 2 ಸಾವಿರ ವಿದ್ಯಾರ್ಥಿಗಳು ಭಾಗಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾವೀನ್ಯತೆಯ ಆಲೋಚನೆ, ಸಾಮಾಜಿಕ ಕಳಕಳಿಯೊಂದಿಗೆ, ಉದ್ಯಮಶೀಲತೆಯನ್ನು ರೂಪಿಸಿ ನಿರ್ವಹಿಸುವ ಗುರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಮೂಡಲಿ ಎಂದು ಹೊಸೂರಿನ ಅಧಿಯಮಾನ್‌ ಇಂಜಿನಿಯರಿಂಗ್‌ ಕಾಲೇಜಿನ ನಿರ್ದೇಶಕ ಹಾಗೂ ದಿ ಇನ್ಸ್ಟಿಟ್ಯೂಷನ್‌ ಆಫ್‌ ಇಂಜಿನಿಯರ್ಸ್‌ ಮಾಜಿ ಅಧ್ಯಕ್ಷರಾದ ...

ರಾಷ್ಟ್ರೀಯ ದತ್ತು ಮಾಸಾಚರಣೆ | ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಇಲ್ಲಿಗೆ ಮಾಹಿತಿ ನೀಡಿ

ರಾಷ್ಟ್ರೀಯ ದತ್ತು ಮಾಸಾಚರಣೆ | ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಇಲ್ಲಿಗೆ ಮಾಹಿತಿ ನೀಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನ.7 ರಿಂದ 10ರ ವರೆಗೆ ಶಿವಮೊಗ್ಗ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ...

ರಾಮ ದಿಗ್ವಿಜಯ ರಥಯಾತ್ರೆಗೆ ಭವ್ಯ ಸ್ವಾಗತ

ರಾಮ ದಿಗ್ವಿಜಯ ರಥಯಾತ್ರೆಗೆ ಭವ್ಯ ಸ್ವಾಗತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿನ್ನೆ ನಡೆದ ಪರ್ತಗಾಳಿ ಮಠದ ದಿಗ್ವಿಜಯೋತ್ಸವದ ಅಂಗವಾಗಿ ಆಯೋಜಿಸಲಾದ ಶ್ರೀರಾಮ ವ್ರತ ರಥಯಾತ್ರೆಗೆ, ಶಿವಮೊಗ್ಗ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಲಕ್ಷ್ಮಣ ಅಗ್ರಜ ಜಪ ಕೇಂದ್ರದಿಂದ ಭವ್ಯವಾದ ಸ್ವಾಗತ ನೀಡಲಾಯಿತು. ಶೃಂಗೇರಿಯಿಂದ ಪ್ರಯಾಣ ...

ಶಿವಮೊಗ್ಗ | ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ವೈದ್ಯ, ರಾಜ್ಯ ಸಮಿತಿಗೆ ಶಿವಕುಮಾರ್ ಆಯ್ಕೆ

ಶಿವಮೊಗ್ಗ | ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ವೈದ್ಯ, ರಾಜ್ಯ ಸಮಿತಿಗೆ ಶಿವಕುಮಾರ್ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ನಮ್ಮ ನಾಡು ಪತ್ರಿಕೆಯ ವರದಿಗಾರ ಎಚ್.ಯು. ವೈದ್ಯನಾಥ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ವೈದ್ಯನಾಥ್, ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ...

Page 43 of 421 1 42 43 44 421
  • Trending
  • Latest
error: Content is protected by Kalpa News!!