Wednesday, March 18, 2026
Advertisement
ADVERTISEMENT

Tag: MalnadNews

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ...

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚಣೆ ನಡೆಸಲಾಯಿತು. ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ...

ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ. ...

ವಿದ್ಯಾರ್ಥಿಗಳು ಸಮಾಜಕ್ಕೆ ಸ್ಫೂರ್ತಿ ಮತ್ತು ಮಾದರಿಯಾಗಬೇಕು: ಎಸ್’ಪಿ ಡಾ. ಅಶ್ವಿನಿ

ವಿದ್ಯಾರ್ಥಿಗಳು ಸಮಾಜಕ್ಕೆ ಸ್ಫೂರ್ತಿ ಮತ್ತು ಮಾದರಿಯಾಗಬೇಕು: ಎಸ್’ಪಿ ಡಾ. ಅಶ್ವಿನಿ

ಶಿವಮೊಗ್ಗ: ನಮ್ಮ ಸಮಾಜದಲ್ಲಿ ಕೇವಲ ಡಾಕ್ಟರ್, ಇಂಜಿನಿಯರ್ ಆಗುವ ಕನಸು ಕಾಣದೇ ದೇಶಸೇವೆ ಮಾಡುವಲ್ಲಿ ಕೂಡ ನಾವು ಆಸಕ್ತಿ ತಾಳಬೇಕು. ನಮ್ಮಲ್ಲಿ ಕೇವಲ ಕೆಲವು ಪ್ರಾದೇಶಿಕ ಜನತೆ ಮಾತ್ರ ಸೈನ್ಯ ಸೇರುವ ಆಶಯ ರೂಢಿಸಿಕೊಂಡಿದ್ದಾರೆ. ಹಾಗಾಗದೇ ದೇಶದ ಎಲ್ಲೆಡೆಯ ಜನತೆಯೂ ಈ ...

ವಿಐಎಸ್’ಎಲ್ ಉಳಿಸಲು ರಾಘವೇಂದ್ರ ರಾಜೀನಾಮೆ ನೀಡಿ ಕೇಂದ್ರವನ್ನು ಒತ್ತಾಯಿಸಲಿ

ವಿಐಎಸ್’ಎಲ್ ಉಳಿಸಲು ರಾಘವೇಂದ್ರ ರಾಜೀನಾಮೆ ನೀಡಿ ಕೇಂದ್ರವನ್ನು ಒತ್ತಾಯಿಸಲಿ

ಭದ್ರಾವತಿ: ಚಲನ ಚಿತ್ರ ನಟ ಅಂಬರೀಶ್ ಕೇಂದ್ರ ಸಚಿವರಾಗಿದ್ದ ಕಾವೇರಿ ನೀರಿಗಾಗಿ ರಾಜೀನಾಮೆ ನೀಡಿದಂತೆ ವಿಐಎಸ್‍ಎಲ್ ಕಾರ್ಖಾನೆ ಉಳಿಸಲು ಬಿ.ವೈ. ರಾಘವೇಂದ್ರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಲಿ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಒತ್ತಾಯಿಸಿದರು. ಸೋಮವಾರ ...

Page 431 of 431 1 430 431
  • Trending
  • Latest
error: Content is protected by Kalpa News!!