ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕುಂದಾಪುರದಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು
October 12, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಾಣಾಂತಿಕ ಕೊರೋನ ವೈರಸ್ ಸೋಂಕು ಹರಡದಂತೆ ಹಾಗೂ ಸಾರ್ವಜನಿಕ ಜನಜೀವನ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳುವಲ್ಲಿ ಹಗಲಿರುಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂಧಿಗಳ ಸೇವೆ ಸ್ಮರಣೀಯವಾದುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ನಗರದ ಬಡ ಜನರ ಸಹಾಯಕ್ಕಾಗಿ ಮಹಾನಗರ ಪಾಲಿಕೆ ಹಗಲಿರುಳು ಶ್ರಮಿಸುತ್ತಿದ್ದು, ಬಡ ಜನರಿಗಾಗಿ ಉಚಿತವಾಗಿ ಆಹಾರ ವಿತರಣೆ ಮಾಡಿದೆ. ಆಯ್ದ ಬಡಾವಣೆಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ ಸಂದೇಶಗಳನ್ನು ಪ್ರಸಾರ ಹಾಗೂ ಫಾರ್ವರ್ಡ್ ಮಾಡುತ್ತಿದ್ದ ಎರಡು ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಉಕ್ಕಿನ ನಗರಿಯಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆ ಕೊಂಚ ತಂಪೆರೆದಿದೆ. ಸುಮಾರು 1 ಗಂಟೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, 2.30ರ ವೇಳೆಗೆ ಭಾರೀ ಸಿಡಿಲು ಹಾಗೂ ಗುಡುಗಿನಿಂದ ಕೂಡಿದ ಮಳೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ವಿದ್ಯುತ್ ದೀಪ ಆರಿಸಿ, ದೀಪ ಪ್ರಜ್ವಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ಮಲೆನಾಡಿನ ಮಂದಿ ಸಂಪೂರ್ಣ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಂದೆಡೆ ಲಾಕ್ ಡೌನ್’ನಿಂದಾಗಿ ಹೊರಕ್ಕೆ ಹೋಗುವಂತಿಲ್ಲ.. ಇನ್ನೊಂದೆಡೆ ಸೂರ್ಯನ ಪ್ರಖರ ಶಾಖಕ್ಕೆ ಕಾದ ಕಾವಲಿಯಂತಾಗಿದ್ದ ನಗರ.. ಇದರಿಂದ ಮನೆಯೊಳಗೆ ಸುಮ್ಮನೆ ಕೂರಲು ಸಾಧ್ಯವಾಗದಷ್ಟು ಸೆಖೆ... ಆದರೆ ಇವೆಲ್ಲಕ್ಕೂ ಇಂದು ರಿಲ್ಯಾಕ್ಸ್ ಮಾಡಿದ್ದಾನೆ ಮಳೆರಾಯ. ಹೌದು..ನಗರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಸೋಂಕು ಹರಡದಂತೆ ಲಾಕ್‌ಡೌನ್ ಜಾರಿಗೆ ತಂದ ಹಿನ್ನೆಲೆಯಲ್ಲಿ ಬಡವರಿಗೆ ಹಾಲು ವಿತರಿಸುವ ಯೋಜನೆಯನ್ನು ಶನಿವಾರದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ್ದು, ಹಾಲು ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಸದಸ್ಯರು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ವಿರುದ್ಧ ಹೋರಾಟದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಎಪ್ರಿಲ್ 5ರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆರಿಸಿ, ಎಣ್ಣೆ ದೀಪ ಬೆಳಗಿಸಿ ಎಂದು ಜಿಲ್ಲಾ ಉಸ್ತುವಾರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್’ಗೆ ಇಡಿಯ ವಿಶ್ವವೇ ತತ್ತರಿಸಿ ಹೋಗುತ್ತಿದ್ದರೆ, ಜಿಲ್ಲೆಯ ಈ ಜನಕ್ಕೆ ಇನ್ನೂ ಬುದ್ದಿ ಬಂದಿಲ್ಲ. ಸೋಂಕು ತಡೆಗಟ್ಟಲು ಲಾಕ್ ಡೌನ್ ಹಾಗೂ ನಿಷೇಧಾಜ್ಞೆ ಆದೇಶ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಆಯನೂರು ಸಮೀಪದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹೊಡೆತಕ್ಕೆ ಇಡೀ ಜಗತ್ತೇ ಸ್ತಬ್ಧವಾಗಿದೆ. ದೇಶದ ಸರ್ವ ಚಟುವಟಿಕೆಗಳು ನಿಂತುಹೋಗಿವೆ. ವೈರಸ್ ಸೋಂಕಿನ ಬಗ್ಗೆ ಆತಂಕ ಹೆಚ್ಚುತ್ತಿದೆ. ಇಂಥ ಸಂಕಷ್ಟದ ಕಾಲದಲ್ಲಿ ಜನರಿಗೆ ಖಚಿತ ಮತ್ತು ಅಧಿಕೃತ ಮಾಹಿತಿಯನ್ನು ತಲುಪಿಸುವ ನಿಟ್ಟಿನಲ್ಲಿ ಪತ್ರಿಕೆಗಳು ...
Copyright © 2026 Kalpa News. Designed by KIPL