ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Harihara | Mysuru Division of South Western Railway successfully conducted a full-scale Annual Disaster Management Mock...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಾನವನ ಜೀವನವೆಂದರೆ ಒಂದು ಅರ್ಥಪೂರ್ಣ ಪ್ರಯಾಣ. ಈ ಪ್ರಯಾಣದಲ್ಲಿ ಪ್ರತಿಯೊಬ್ಬರೂ ಒಂದೇ ವಿಷಯವನ್ನು ಹುಡುಕುತ್ತಿದ್ದಾರೆ ಅದು ``ಆನಂದ''. ಆದರೆ ಈ ಆನಂದವನ್ನು ನಾವು ಹೊರಗಿನ ಜಗತ್ತಿನಲ್ಲಿ ಹುಡುಕುತ್ತೇವೆ. ಹಣದಲ್ಲಿ, ಸಂಬಂಧಗಳಲ್ಲಿ, ಪದವಿಯಲ್ಲಿ ಅಥವಾ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ (ಶಿವಮೊಗ್ಗ) | ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಂನ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ನಗರದ ಕೆಲವು ಬಡಾವಣೆಗಳಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ Governor Thaawarchand Gehlot ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ Nuclear power plant ಸ್ಥಾಪನೆಯಾಗಲಿದೆ ಎಂಬ ಸುದ್ದಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್ ನಿರಾಕರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ Kuvempu University 2024ನೇ ಸಾಲಿನ ರ್‍ಯಾಂಕ್ ಪ್ರಕಟಗೊಂಡಿದ್ದು, ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿನಿ ರಿಯಾ ಆಯಿಶಾ ಬಿಎ ವಿಭಾಗದಲ್ಲಿ 9ನೇ ರ್‍ಯಾಂಕ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ಬಿಸಿಎ ಮತ್ತು ಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ Kuvempu University 2024ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದು, ಎರಡು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾರಿನಲ್ಲಿ ಗಾಂಜಾ Marijuana ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ಅಶೋಕ ಪಿ. (28) ಮತ್ತು ರಾಕೇಶ್ (20) ಬಂಧಿತ ಆರೋಪಿಗಳು. ರಾಜೀವ್ ಗಾಂಧಿ ಬಡಾವಣೆಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹೆಲ್ಮೆಟ್ Helmet ಧರಿಸದೇ ಬೈಕ್ ಚಲಾಯಿಸಿಕೊಂಡು ಬಂದು, ಅದನ್ನು ಪ್ರಶ್ನಿಸಿದ ಟ್ರಾಫಿಕ್ ಪೊಲೀಸರ Traffic Police ಮೇಲೆಯೇ ವಾಗ್ವಾದ ನಡೆಸಿ, ಬೆದರಿಕೆ ಹಾಕಿ ಆರೋಪದಲ್ಲಿ ನಗರದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಅವರು 2026-27ನೇ ಸಾಲಿಗೆ ಲೋಕಸಭೆಯ ಅತ್ಯಂತ ಮಹತ್ವದ ಸಾರ್ವಜನಿಕ ಉದ್ಯಮಗಳ ಸಮಿತಿ'ಯ ಸದಸ್ಯರಾಗಿ ಮರುಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿಗೆ ...
Copyright © 2026 Kalpa News. Designed by KIPL