ದುಸ್ಥಿತಿಯತ್ತ ತೀರ್ಥಹಳ್ಳಿ ತೂಗುಸೇತುವೆ, ನಿಷೇಧವಿದ್ದರೂ ವಾಹನ ಸಂಚಾರ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಿ
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ತಾಲೂಕಿನ ಭೀಮನಕಟ್ಟೆ ಬಳಿ ತುಂಗಾನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆ ಭವಿಷ್ಯ ತೂಗುಯ್ಯಾಲೆಯಲ್ಲಿರುವಂತೆ ಮಾಡಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ...
Read more