Thursday, January 15, 2026
">
ADVERTISEMENT

Tag: Mandya

ಮುಲಾಜಿಲ್ಲದೇ ಬಿಜೆಪಿಗೆ ಸೇರಿ! ಸುಮಲತಾರಿಗೆ ಮಂಡ್ಯದ ಮೋದಿ ಅಭಿಮಾನಿಯ ಬಹಿರಂಗ ಪತ್ರ!

ಮುಲಾಜಿಲ್ಲದೇ ಬಿಜೆಪಿಗೆ ಸೇರಿ! ಸುಮಲತಾರಿಗೆ ಮಂಡ್ಯದ ಮೋದಿ ಅಭಿಮಾನಿಯ ಬಹಿರಂಗ ಪತ್ರ!

ಸುಮಲತಾ ಅಂಬರೀಶ್ ರವರು ಪಕ್ಷೇತರರಾಗಿ ನಿಲ್ಲುವುದರಿಂದ ಆಗುವ ನಷ್ಟಗಳು 1. ಪೂರ್ಣ ಪ್ರಮಾಣದಲ್ಲಿ (Full Pledge) ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡುವುದಿಲ್ಲ. RSS ಆಗಲಿ ಮೋದಿ ಅಭಿಮಾನಿಗಳೇ ಆಗಲಿ ಹೃದಯಪೂರ್ವಕವಾಗಿ ಬೆಂಬಲಿಸುವುದಿಲ್ಲ. ನಿಷ್ಠಾವಂತರಿಗೆ ಸುಮಲತಾರವರ ನಿಷ್ಠೆಯ ಬಗ್ಗೆ ಒಂದು ಅನುಮಾನ ಇದ್ದೇ ...

ಮಂಡ್ಯ: ಹುತಾತ್ಮ ಯೋಧರಿಗೆ ಚಿಣ್ಣರಿಂದ ಶ್ರದ್ಧಾಂಜಲಿ

ಮಂಡ್ಯ: ಹುತಾತ್ಮ ಯೋಧರಿಗೆ ಚಿಣ್ಣರಿಂದ ಶ್ರದ್ಧಾಂಜಲಿ

ಮಂಡ್ಯ: ಪುಲ್ವಾಮದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಬಲಿಯಾದ ಸಿಆರ್'ಪಿಎಫ್ ಯೋಧರಿಗೆ ಶ್ರೀರಂಗಪಟ್ಟಣದ ಗಂಜಾಮ್'ನಲ್ಲಿ ಚಿಣ್ಣರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಕ್ಯಾಂಡಲ್ ಹಿಡಿದ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಚಿಣ್ಣರು, ಯೋಧರು, ಭಾರತೀಯ ಸೇನೆಯ ತ್ಯಾಗವನ್ನು ಕೊಂಡಾಡಿದರು. ಗ್ರಾಮದ ಬೀದಿಯಲ್ಲಿ ಯೋಧರಿಗೆ ಮತ್ತು ದೇಶಕ್ಕೆ ...

ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ, ಉಗ್ರರ ರುಂಡ ಚಂಡಾಡುತ್ತೇನೆ: ಹುತಾತ್ಮ ಗುರು ಪತ್ನಿ ಮಾತು

ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ, ಉಗ್ರರ ರುಂಡ ಚಂಡಾಡುತ್ತೇನೆ: ಹುತಾತ್ಮ ಗುರು ಪತ್ನಿ ಮಾತು

ಮಂಡ್ಯ: ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ. ಇದು ಪುಲ್ವಾಮಾ ಉಗ್ರರ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ವೀರ ಯೋಧ ಗುರು ಅವರ ಪತ್ನಿಯ ಮಾತು. ...

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಬೆಂಗಳೂರು: ಕಣಿವೆ ರಾಜ್ಯದ ಪುಲ್ವಾಮಾದಲ್ಲಿ ಗುರುವಾರ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ಯೋಧ ಗುರು ಅವರ ಅಂತ್ಯಕ್ರಿಯೆ ಸಾವಿರಾರು ಮಂದಿಯ ಕಣ್ಣೀರಿನ ನಡುವೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನೆರವೇರಿದೆ. ನಿಜಕ್ಕೂ ಈ ದೇಶದ ...

ನಂಗೆ ಅವರು ಬೇಕು! ಮನಕಲಕುತ್ತಿದೆ ಹುತಾತ್ಮ ಯೋಧನ ಪತ್ನಿ ರೋಧನ

ನಂಗೆ ಅವರು ಬೇಕು! ಮನಕಲಕುತ್ತಿದೆ ಹುತಾತ್ಮ ಯೋಧನ ಪತ್ನಿ ರೋಧನ

ಮಂಡ್ಯ: ‘ಅವರು ಕಾಲ್ ಮಾಡಿದ ಸಂದರ್ಭದಲ್ಲಿ ನನಗೆ ಮಾತನಾಡಲು ಆಗಲಿಲ್ಲ ; ಆದರೆ ಈಗ ಮಾತನಾಡೋಣ ಅಂದ್ರೆ ಅವರೇ ಇಲ್ಲ, ನನಗೆ ಅವರು ಬೇಕು..’ ಇದು ನಿನ್ನೆ ಪುಲ್ವಾಮಾದ ಉಗ್ರರ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ಯೋಧ ಎಚ್. ಗುರು ಅವರ ...

ಇಂದು ಉಭಯ ನಾಯಕರ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಇಂದು ಉಭಯ ನಾಯಕರ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಬೆಂಗಳೂರು: ಮೊನ್ನೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಹಾಗೂ ನಿನ್ನೆ ಕೊನೆಯುಸಿರೆಳೆದ ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ್ ಅವರ ಅಂತ್ಯಸಂಸ್ಕಾರಗಳು ಇಂದು ಮಧ್ಯಾಹ್ನ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ಶನಿವಾರ ಕೊನೆಯುಸಿರೆಳೆದ ಅಂಬರೀಶ್ ಅವರ ಪಾರ್ಥಿವ ...

ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡದಿರಿ

ಬೆಂಗಳೂರು: ಹಿರಿಯ ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯ ಜನರಲ್ಲಿ ಮನವಿ ಮಾಡಿರುವ ಸಿಎಂ, ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಕೋರಿದ್ದಾರೆ. ಈ ಕುರಿತಂತೆ ಮಾತನಾಡಿರುವ ಹಾಗೂ ಟ್ವೀಟ್ ...

ಒತ್ತಡಕ್ಕೆ ಮಣಿದ ಸರ್ಕಾರ: ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ

ಒತ್ತಡಕ್ಕೆ ಮಣಿದ ಸರ್ಕಾರ: ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ

ಬೆಂಗಳೂರು: ನಿನ್ನೆ ವಿಧಿವಶರಾದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಂಡ್ಯ ಜನತೆ ಪಡೆದುಕೊಳ್ಳುವ ಸಲುವಾಗಿ  ಸಂಜೆ 4 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೂ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯದಲ್ಲಿ ಹುಟ್ಟಿ ಬೆಳೆದ ...

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತರಲೇಬೇಕು: ಭಾರೀ ಪ್ರತಿಭಟನೆ

ಮಂಡ್ಯ: ಮಂಡ್ಯದ ಗಂಡು ಎಂದೇ ಖ್ಯಾತರಾಗಿರುವ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮಂಡ್ಯಕ್ಕೆ ತರಲೇಬೇಕು ಎಂಬ ಒತ್ತಡ ಹೆಚ್ಚಾಗಿದೆ. ಈ ವಿಚಾರದಲ್ಲಿ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಂಜಯ ವೃತ್ತದಲ್ಲಿ ಅಭಿಮಾನಿಗಳು ಮುಷ್ಕರ ನಡೆಸಿ, ...

ಮಂಡ್ಯದಲ್ಲಿ ನಾಲೆಗೆ ಉಳುಳಿದ ಬಸ್: 25 ಮಂದಿ ಸಾವು

ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿದ್ದು, 25ಕ್ಕೂ ಅಧಿಕ ಮಂದಿ ಭೀಕರವಾಗಿ ಸಾವನ್ನಪ್ಪಿದ್ದಾರೆ. ಪಾಂಡವಪುರದಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ನಾಲೆಗೆ ಉರುಳಿದೆ ಎಂದು ಪ್ರಾಥಮಿಕ ವರದಿಯಂತೆ ತಿಳಿದು ...

Page 14 of 15 1 13 14 15
  • Trending
  • Latest
error: Content is protected by Kalpa News!!