Thursday, January 15, 2026
">
ADVERTISEMENT

Tag: Mandya

ಫೆ.11-16 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ರೈಲು ಕುರಿತಾಗಿ ಲೇಟೆಸ್ಟ್ ಅಪ್ಡೇಟ್

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  | ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ #Akkihebbal ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್'ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿನಲ್ಲಿ ಆರು ದಿನಗಳ ಕಾಲ ನಿಲುಗಡೆ ನೀಡಲಿದೆ. Also ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿ ಸಾವು

ಕಲ್ಪ ಮೀಡಿಯಾ ಹೌಸ್  | ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿಯೊಬ್ಬರ ಸಾವನ್ನಪ್ಪಿರುವ #BE Student died ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಾಗನಹಳ್ಳಿ ಗ್ರಾಮದ ಎಸ್. ಶ್ರೇಯಸ್ ಎಂದು ಗುರುತಿಸಲಾಗಿದೆ. Also read: ...

ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ | ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ. ವೆಂಕಟೇಶ್ ಮೆಚ್ಚುಗೆ

ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ | ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ. ವೆಂಕಟೇಶ್ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್  |  ಮೇಲುಕೋಟೆ  | ಭಾರತೀಯ ಸನಾತನ ಪರಂಪರೆಗೆ ಆಚಾರ್ಯತ್ರಯರಾದ ಶ್ರೀ ಶಂಕರ, ರಾಮಾನುಜ ಮತ್ತು ಮಧ್ವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಕಟೇಶ್ ಬಣ್ಣಿಸಿದರು. ಮೇಲುಕೋಟೆಯ #Melukote ಭಗವದ್ ರಾಮಾನುಜ ರಾಷ್ಟ್ರೀಯ ...

ಮಂಡ್ಯ ಕಬ್ಬು ಬೆಳೆಗಾರರಿಗೆ ಸಚಿವ ಜಾರ್ಜ್ ಗುಡ್ ನ್ಯೂಸ್ | ಏನದು?

ಮಂಡ್ಯ ಕಬ್ಬು ಬೆಳೆಗಾರರಿಗೆ ಸಚಿವ ಜಾರ್ಜ್ ಗುಡ್ ನ್ಯೂಸ್ | ಏನದು?

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ...

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಮಂಡ್ಯ | ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಭೀಕರ ಆತ್ಮಹತ್ಯೆ | ದೇಹ ಛಿದ್ರ-ಛಿದ್ರ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಪ್ರೀತಿಸಿದ ಯುವತಿ ಸಿಗಲಿಲ್ಲ ಎಂಬ ಕಾರಣದಿಂದ ಮನನೊಂದು ಯುವತಿಯ ಮನೆಯ ಮುಂದೆ ಜಿಲೆಟಿನ್ ಕಡ್ಡಿ #GelatinBlast ಸ್ಪೋಟಿಸಿಕೊಂಡು ಯುವಕನೊಬ್ಬ ಭೀಕರವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗಮಂಗಲದ #Nagamangala ಬಸವೇಶ್ವರ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಪ್ರೇಮಿಗಾಗಿ ಆತ್ಮಹತ್ಯೆಗೆ ಶರಣಾದ ಗೃಹಿಣಿ, ವಿಷಯ ತಿಳಿದು ಪ್ರಿಯತಮನೂ ನೇಣಿಗೆ ಶರಣು

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ವಿವಾಹಿತ ಮಹಿಳೆಯೊಬ್ಬರ ಅಕ್ರಮ ಪ್ರೀತಿ ಇಬ್ಬರ ಪ್ರಾಣ ಬಲಿ ಪಡೆದಿರುವ ಪ್ರೇಮ ಪ್ರಕರಣ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ವಿವಾಹವಾಗಿದ್ದರೂ ಗೃಹಿಣಿಯೊಬ್ಬಳು ತನ್ನ ಪ್ರಿಯಕರನಿಗಾಗಿ ಆತ್ಮಹತ್ಯೆಗೆ #Suicide ಶರಣಾಗಿದ್ದು, ಈ ವಿಷಯ ತಿಳಿದು ...

ಎಸ್.ಎಂ. ಕೃಷ್ಣ | ಆಧುನಿಕ ಬೆಂಗಳೂರಿನ ನಿರ್ಮಾತೃ, ಸಿಲಿಕಾನ್ ಸಿಟಿಯ ಕೃರ್ತೃ, ಸಭ್ಯ ರಾಜಕಾರಣದ ಮಾದರಿ

ಎಸ್.ಎಂ. ಕೃಷ್ಣ | ಆಧುನಿಕ ಬೆಂಗಳೂರಿನ ನಿರ್ಮಾತೃ, ಸಿಲಿಕಾನ್ ಸಿಟಿಯ ಕೃರ್ತೃ, ಸಭ್ಯ ರಾಜಕಾರಣದ ಮಾದರಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ, ದೇಶದ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ(93) #SMKrishna ಇಂದು ನಸುಕಿನಲ್ಲಿ ವಿಧಿವಶರಾಗಿದ್ದು, ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಉನ್ನತ ವಿದ್ಯಾರ್ಹತೆಯ ...

ಸಂಘಟನೆಯಾಗಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸಿ: ಅಧ್ಯಕ್ಷ ದಿನೇಶ್ ಗೂಳಿಗೌಡ ಕರೆ

ಸಂಘಟನೆಯಾಗಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸಿ: ಅಧ್ಯಕ್ಷ ದಿನೇಶ್ ಗೂಳಿಗೌಡ ಕರೆ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಮಂಡ್ಯ ನಗರದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಡೀ ಇಂಡಿಯಾದಲ್ಲಿ ಹೆಸರಾಗಬೇಕು. ಸಮ್ಮೇಳನದಲ್ಲಿ ಎಲ್ಲಾ ವರ್ಗದ ಕಲಾವಿದರಿಗೂ ಅವಕಾಶ ...

ದಿವಾಕರ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಪಿಎಚ್‌ಡಿ ಪದವಿ

ದಿವಾಕರ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಪಿಎಚ್‌ಡಿ ಪದವಿ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಶ್ರೀ.ದಾಸಯ್ಯ ಜಿ ಟಿ ಮತ್ತು ಶ್ರೀಮತಿ ನಿಂಗಮ್ಮ ಇವರ ಪುತ್ರರಾದ ದಿವಾಕರ.ಡಿ ಅವರು ಬೆಂಗಳೂರು ವಿಶ್ವವಿದ್ಯಾಲಯದ #Bangalore University ಅರ್ಥಶಾಸ್ತ್ರ ವಿಭಾಗದಲ್ಲಿ ಮಂಡಿಸಿದ್ದ ಸಂಶೋಧನಾ ...

Page 2 of 15 1 2 3 15
  • Trending
  • Latest
error: Content is protected by Kalpa News!!