ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್ಯಾಲಿ
April 11, 2026
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetailsಕಲ್ಪ ಮೀಡಿಯಾ ಹೌಸ್ | ಮಂಡ್ಯ | ಟ್ಯೂಷನ್‌ಗೆ ಹೋಗಿದ್ದ 10 ವರ್ಷದ ಬಾಲಕಿಯ ಮೇಲೆ ಅಲ್ಲಿನ ಮೇಲ್ವಿಚಾರಕ ಅತ್ಯಾಚಾರವೆಸಗಿ ಅತ್ಯಂತ ಘೋರವಾಗಿ ಬಾಲಕಿಯನ್ನು ಕೊಂದ ಬೆಚ್ಚಿಬೀಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿಯಲ್ಲಿ ಮಂಗಳವಾರ ಟ್ಯೂಷನ್‌ಗೆ ಹೋಗಿದ್ದ ಬಾಲಕಿ ನೀರಿನ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್ 13 ರಿಂದ 16 ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು. ಅವರು ಇಂದು ಅಂಬಿಗರಹಳ್ಳಿಯ ತ್ರಿವೇಣಿ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಇದೇ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳದ ಯಶಸ್ವಿಗೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಅಂದಾಜು 6 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಭಾರತೀಯ ಆದರ್ಶ ಮತ್ತು ಸಂಸ್ಕೃತಿಗೆ ಹೆಸರಾದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅಕ್ಟೋಬರ್ 09 ರಂದು ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್.ಎಸ್.ನಾಗರಾಜು ಅವರು ತಿಳಿಸಿದರು. ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಪ್ರಧಾನಮAತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟು ಹಬ್ಬದ ಅಂಗವಾಗಿ ದೇಶಾದ್ಯಂತ ರಕ್ತದಾನ ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿರುವುದ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ ಕುಂಭಮೇಳ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಅತಿ ಹೆಚ್ಚು ಮಳೆಯಿಂದ ಟಿ.ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿ ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನೀರು ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಮೈಶುಗರ್ ಕಾರ್ಖಾನೆಯ ಬಾಯ್ಲರ್ ಗಳ ಕಾರ್ಯನಿರ್ವಹಣೆಗಾಗಿ ಬಾಯ್ಲರ್ ಗಳಿಗೆ ಪೂಜೆ ಸಲ್ಲಿಸಿ ಅಗ್ನಿ ಸ್ಪರ್ಶ ನೀಡಿ ಬಾಯ್ಲರ್ ಗಳ ಕಾರ್ಯ ನಿರ್ವಹಣೆಗೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ರಾಷ್ಟ್ರ ಮಟ್ಟದ ಮಲ್ಟಿ ಕ್ಲಾಸ್ ಯೂತ್ ಸೈಲಿಂಗ್ ಅಂಡ್ ಕೈಟ್ ಬೋರ್ಡ್ ಚಾಂಪಿಯನ್‌ಶಿಪ್ ಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಚಾಲನೆ ...
Copyright © 2026 Kalpa News. Designed by KIPL