Saturday, March 14, 2026
Advertisement
ADVERTISEMENT

Tag: Mangalore

ಕೊರೋನಾ ಹಿನ್ನೆಲೆ: ಕರಾವಳಿಯಲ್ಲಿ ಸರಳವಾಗಿ ನಾಗರ ಪಂಚಮಿ ಆಚರಣೆ

ಕೊರೋನಾ ಹಿನ್ನೆಲೆ: ಕರಾವಳಿಯಲ್ಲಿ ಸರಳವಾಗಿ ನಾಗರ ಪಂಚಮಿ ಆಚರಣೆ

ಕಲ್ಪ ಮೀಡಿಯಾ ಹೌಸ್ ದಕ್ಷಿಣ ಕನ್ನಡ: ಕೊರೋನಾ 3ನೆಯ ಅಲೆಯ ಆತಂಕದ ನಡುವೆಯೇ ಶ್ರಾವಣ ಮಾಸ ಆರಂಭವಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸರಳವಾಗಿ ನಾಗರ ಪಂಚಮಿ ಆಚರಿಸಲಾಯಿತು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ...

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ 32 ಬೆಡ್’ಗಳ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ 32 ಬೆಡ್’ಗಳ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದಲ್ಲಿ 32 ಬೆಡ್ ಇರುವ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ...

ಸೆ.15ರವರೆಗೆ ಮಲ್ಪೆ ಸಮುದ್ರಕ್ಕೆ ಪ್ರವೇಶ ನಿರ್ಬಂಧ: ನಿಯಮ ಮೀರಿದರೆ 500ರೂ. ದಂಡ!

ಸೆ.15ರವರೆಗೆ ಮಲ್ಪೆ ಸಮುದ್ರಕ್ಕೆ ಪ್ರವೇಶ ನಿರ್ಬಂಧ: ನಿಯಮ ಮೀರಿದರೆ 500ರೂ. ದಂಡ!

ಕಲ್ಪ ಮೀಡಿಯಾ ಹೌಸ್ ಉಡುಪಿ: ಜಿಲ್ಲೆಯ ಸಮುದ್ರ ತೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಸೆಪ್ಟೆಂಬರ್ 15ರವರೆಗೂ ಈ ಆದೇಶ ಮುಂದುವರಿಯಲಿದೆ ಎಂದು ಜಿಲ್ಲಾಡಳಿತ ಹೇಳಿದೆ. ಸಮುದ್ರದ ಅಲೆಗಳ ಅಬ್ಬರ ಇತ್ತೀಚೆಗೆ ಜೋರಾಗಿದ್ದು, ಒಂದು ರೀತಿಯಲ್ಲಿ ಮಲ್ಪೆ ಸಮುದ್ರ ಅಪಾಯದ ...

ಕೋವಿಡ್ ಪ್ರಕರಣ ಮತ್ತೆ ಏರಿಕೆ ಹಿನ್ನೆಲೆ: ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

ಕೋವಿಡ್ ಪ್ರಕರಣ ಮತ್ತೆ ಏರಿಕೆ ಹಿನ್ನೆಲೆ: ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ತರಗತಿಗಳ ಎಲ್ಲ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕಾಸರಗೋಡು ಜಿಲ್ಲೆಯಿಂದ ...

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಅವರಿಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಆಸ್ಕರ್ ಫರ್ನಾಂಡಿಸ್‌ ಅವರಿಗೆ ಮೆದುಳಿನ ರಕ್ತನಾಳದ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ರಸ್ತೆ ದಾಟುವಾಗ ಅಪಘಾತ: ಐದು ವರ್ಷದ ಮಗು ಸಾವು

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮೂಡಬಿದರೆ ತಾಲೂಕು ತೋಡಾರು ಸಮೀಪದ ಹಂಡೆಲು ಎಂಬಲ್ಲಿ ಅಜ್ಜನ ಜೊತೆ ಅಂಗಡಿಗೆ ತೆರಳಿದ್ದ ಮಗು ರಸ್ತೆ ದಾಟುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಅಜ್ಮಾ ಫಾತಿಮಾ (5) ಮೃತ ಮಗು. ವಿದೇಶದಲ್ಲಿ ಕೆಲಸ ...

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿಯಿರುವ ವೈದ್ಯಾಧಿಕಾರಿ ಹುದ್ದೆಗೆ ತಾತ್ಕಾಲಿಕ ನೆಲೆಯಲ್ಲಿ ಆರು ತಿಂಗಳ ಅವಧಿ ಅಥವಾ ಮುಂದಿನ ಆದೇಶ ಯಾವುದು ಮೊದಲೋ ಅಲ್ಲಿಯವರೆಗೆ (ಮಾಸಿಕ ಕ್ರೋಢಿಕೃತ ವೇತನ ರೂ. 52.640) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ...

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಕಲ್ಪ ಮೀಡಿಯಾ ಹೌಸ್ ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬಳಿ ಚೆಂಬು ಗ್ರಾಮದಲ್ಲಿ ಬಾಲಕನೊಬ್ಬ ಜೋಕಾಲಿ ಆಟವಾಡುತ್ತಿರುವಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡು ಸಾವನ್ನಪಿರುವ ಘಟನೆ ನಡೆದಿದೆ. ಪನೇಡ್ಕ ತಾರಾಕುಮಾರ ಎಂಬುವರ ಮಗ ಭರತ್ (10) ಮೃತಪಟ್ಟ ಬಾಲಕ ಎಂದು ...

ಬಹುಮಾನ ನೀಡುವ ನೆಪದಲ್ಲಿ ಖಾಸಗಿ ಸಂಸ್ಥೆಯಿಂದ ಲಕ್ಷಾಂತರ ರೂ. ವಂಚನೆ

ಬಹುಮಾನ ನೀಡುವ ನೆಪದಲ್ಲಿ ಖಾಸಗಿ ಸಂಸ್ಥೆಯಿಂದ ಲಕ್ಷಾಂತರ ರೂ. ವಂಚನೆ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಬಹುಮಾನ ನೀಡುವುದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ 7,85,800ರೂ. ವಂಚಿಸಿದ ಘಟನೆ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ನಾಪ್‌ಟಾಲ್ ಸಂಸ್ಥೆಯಿಂದ ಒಂದು ರಿಜಿಸ್ಟರ್ ಪೋಸ್ಟ್ ಬಂದಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ನ್ಯಾಪ್‌ಟಾಲ್ ...

ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಡಾ.ಕುಮಾರ್

ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಡಾ.ಕುಮಾರ್

ಕಲ್ಪ ಮೀಡಿಯಾ ಹೌಸ್ ಮಂಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲೇರಿಯಾ ನಿಯಂತ್ರಣ ಬಗ್ಗೆ ಪತ್ರಕರ್ತರಿಗೆ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಜೂನ್ 29ರಂದು ನಗರದ ಪತ್ರಿಕಾಭವನದಲ್ಲಿ ನಡೆಯಿತು ಕಾರ್ಯಾಗಾರವನ್ನು ...

Page 57 of 67 1 56 57 58 67
  • Trending
  • Latest
error: Content is protected by Kalpa News!!