Sunday, January 18, 2026
">
ADVERTISEMENT

Tag: Mantralayam

ಮೈಸೂರು | ಭಂಡಾರಕೇರಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ

ಮೈಸೂರು | ಭಂಡಾರಕೇರಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಮಂತ್ರಾಲಯ #Mantralayam ಪ್ರಭು, ಕಲಿಯುಗದ ಕಾಮಧೇನು ಎಂದೇ ಖ್ಯಾತರಾದ ಶ್ರೀ ರಾಘವೇಂದ್ರ ಸ್ವಾಮಿಗಳ #RaghavendraSwamy ಆರಾಧನೆ ಉತ್ಸವದ ಅಂಗವಾಗಿ ಪೂರ್ವಾರಾಧನೆ ನಗರದ ವಿವಿಧ ರಾಯರ ಕ್ಷೇತ್ರಗಳಲ್ಲಿ ಭಕ್ತಿ, ಭಾವದಿಂದ ನೆರವೇರಿತು. ಮೈಸೂರಿನ ಚಾಮರಾಜ ...

ಮಂತ್ರಾಲಯ ಸಂಸ್ಥಾನಕ್ಕೆ ಯತಿಗಳನ್ನು ನೀಡಿದ ಸುಬ್ಬರಾಯನಕೆರೆ ಮಠ

ಮಂತ್ರಾಲಯ ಸಂಸ್ಥಾನಕ್ಕೆ ಯತಿಗಳನ್ನು ನೀಡಿದ ಸುಬ್ಬರಾಯನಕೆರೆ ಮಠ

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ: ಶಿವಮೊಗ್ಗ ರಘುರಾಮ  | ಶ್ರೀರಾಮನ ಪರಿವಾರದ ಪುರಾತನ ವಿಗ್ರಹಗಳಿರುವ ದೇವಾಲಯ ರಾಯರು ನೆಲೆಸುವ ತಾಣವಾಗುತ್ತದೆ, ಮುಂದೊಂದು ದಿನ ಶ್ರೀಮನ ಮಧ್ವಾಚಾರ್ಯ ಪರಂಪರೆಯ ಮಂತ್ರಾಲಯ ಮಠಕ್ಕೆ ಪೀಠಾಧೀಶರನ್ನು ಕೊಡುಗೆಯಾಗಿ ನೀಡುತ್ತದೆ ಎಂದು ಯಾರೂ ಎಣಿಸಿರಲಿಲ್ಲ. ...

ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ

ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಮಂತ್ರಾಲಯ  | ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ...

ಗಮನಿಸಿ! ಜೂನ್ 22ರಿಂದ ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಅವಕಾಶ

ಗಮನಿಸಿ! ಜೂನ್ 22ರಿಂದ ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ಮಂತ್ರಾಲಯ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಶ್ರೀಪಾದಂಗಳವರ ಮೂಲಬೃಂದಾವನ ದರ್ಶನಕ್ಕೆ ಭಕ್ತಾದಿಗಳಿಗೆ ಜೂನ್ 22ರಿಂದ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆಯ ನೂತನ ಮಾರ್ಗಸೂಚಿಯನ್ವಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಭಕ್ತರಿಗೆ ರಾಯರ ...

ಕಲಿಯುಗ ಕಾಮಧೇನು ವರ್ಧಂತಿ: ಕರೆದಲ್ಲಿಗೆ ಬರುವ ಕರುಣೆಯ ಬೆಳಕು ನಮ್ಮ ಗುರುರಾಯರು

ಕೋವಿಡ್ ಹಿನ್ನೆಲೆ: ಮಂತ್ರಾಲಯ ಲಾಕ್ ಡೌನ್, ಭಕ್ತರಿಗಿಲ್ಲ ರಾಯರ ಪ್ರತ್ಯಕ್ಷ ದರ್ಶನ

ಕಲ್ಪ ಮೀಡಿಯಾ ಹೌಸ್ ಮಂತ್ರಾಲಯ: ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಮಂತ್ರಾಲಯವನ್ನು ಲಾಕ್ ಡೌನ್ ಮಾಡಲಾಗಿದೆ. ಈ ಕುರಿತಂತೆ ಅಲ್ಲಿನ ಪಂಚಾಯ್ತಿ ಸಭೆಯಲ್ಲಿ ತೀರ್ಮಾನ ಕೈಗೊಂಡು, ಇಡಿಯ ಮಂತ್ರಾಲಯವನ್ನು ಲಾಕ್ ಡೌನ್ ಮಾಡಲಾಗಿದ್ದು, ಹೊರಗಿನ ಯಾರಿಗೂ ...

ತ್ರಿಮತಸ್ಥ ಬ್ರಾಹ್ಮಣರಲ್ಲಿ ಒಗ್ಗಟ್ಟು ಮೂಡಿಸಲು ಪ್ರಯತ್ನವಾಗಬೇಕು: ಮಂತ್ರಾಲಯ ಶ್ರೀಗಳ ಕರೆ

ತ್ರಿಮತಸ್ಥ ಬ್ರಾಹ್ಮಣರಲ್ಲಿ ಒಗ್ಗಟ್ಟು ಮೂಡಿಸಲು ಪ್ರಯತ್ನವಾಗಬೇಕು: ಮಂತ್ರಾಲಯ ಶ್ರೀಗಳ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ತ್ರಿಮತಸ್ಥ ಬ್ರಾಹ್ಮಣರಲ್ಲಿ ಯಾವುದೇ ರೀತಿಯ ಬೇಧವಿಲ್ಲದೇ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯಗಳು ಗಂಭೀರವಾಗಿ ಆರಂಭವಾಗಬೇಕು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಡಾ. ಶ್ರೀ ಸುಬುದೇಂಧ್ರ ತೀರ್ಥ ಶ್ರೀಪಾದಂಗಳವರು ಕರೆ ನೀಡಿದರು. ಜಯನಗರದ 5ನೆಯ ಬ್ಲಾಕ್’ನಲ್ಲಿರುವ ...

ಬೆಂಗಳೂರಿನ ಮಿಂಟೋ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ

ಬೆಂಗಳೂರಿನ ಮಿಂಟೋ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಂಗಳೂರು ನಗರದ ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಯಲ್ಲಿರುವ ಮಿಂಟೋ ಕಣ್ಣಿನ ಆಸ್ಪತ್ರೆ ಎದುರಿಗೆ ಇರುವ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ ಆಚರಿಸಲಾಯಿತು. ಕೋವಿಡ್19 ನಿಯಾಮಾನುಸಾರ ದೇವಾಲಯಕ್ಕೆ ಹನುಮನ ದರ್ಶನಕ್ಕೆ ಬರುತ್ತಿದ್ದ ಭಕ್ತರು ಮಾಸ್ಕ್‌ ...

ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಗುಲ್ಬರ್ಗಾ ವಿವಿಯಿಂದ ಗೌರವ ಡಾಕ್ಟರೇಟ್

ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಗುಲ್ಬರ್ಗಾ ವಿವಿಯಿಂದ ಗೌರವ ಡಾಕ್ಟರೇಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಲಬುರಗಿ: ಮಹತ್ವದ ನಿರ್ಧಾರವೊಂದರಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥ ಶ್ರೀಗಳಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಈ ಕುರಿತಂತೆ ವಿವಿ ಅಧಿಕೃತ ಘೋಷಣೆ ಮಾಡಿದ್ದು, ನ.20 ರಂದು ನಡೆಯಲಿರುವ ...

ದೇಶ ಕೊರೋನಾದಿಂದ ಮುಕ್ತವಾಗಲಿ: ಮಂತ್ರಾಲಯ ರಾಯರಲ್ಲಿ ಪ್ರಾರ್ಥಿಸಿದ ಸಚಿವ ಈಶ್ವರಪ್ಪ

ದೇಶ ಕೊರೋನಾದಿಂದ ಮುಕ್ತವಾಗಲಿ: ಮಂತ್ರಾಲಯ ರಾಯರಲ್ಲಿ ಪ್ರಾರ್ಥಿಸಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂತ್ರಾಲಯ: ರಾಜ್ಯ ಸೇರಿದಂತೆ ದೇಶವನ್ನು ಕಾಡುತ್ತಿರುವ ಕೊರೋನಾ ವೈರಸ್ ಮಹಾಮಾರಿಯಿಂದ ರಾಷ್ಟ್ರ ಮುಕ್ತವಾಗಲಿ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಾರ್ಥಿಸಿದ್ದಾರೆ. ಕುಟುಂಬ ಸಹಿತ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ...

“ಪ್ರಾರ್ಥನಾರೂಪಿ ಪವಾಡ ಪುರುಷ –ಶ್ರೀ ರಾಘವೇಂದ್ರರು”

ತಾಪತ್ರಯ ಕಳೆವ ತಪೋನಿಧಿ, ಅನುಪಮ ಗುರುವರ‌್ಯ ಶ್ರೀರಾಘವೇಂದ್ರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭಕ್ತಕೋಟಿಯ ದಿನನಿತ್ಯದ ಬದುಕಿನ ಕಷ್ಟನಷ್ಟಗಳನ್ನು ನಿವಾರಿಸಿ, ಇಷ್ಟಾರ್ಥ ಪ್ರದಾನಾದಿ ಮಾಡಿ ನಾರಾಯಣ ಸ್ಮರಣೆಯೆಂಬ ಜ್ಞಾನ ದೀವಿಗೆಯನ್ನು ದೇದೀಪ್ಯಮಾನವಾಗಿ ಪ್ರಜ್ವಲಿಸುವಂತೆ ಮಾಡಿ, ನಾಸ್ತಿಕಯುಗದ ನಿಸ್ಸತ್ವ ಜೀವಿಗಳಲ್ಲಿ ದೈವಭಕ್ತಿ, ವಿಚಾರಶ್ರದ್ಧೆಯ ಚೇತನಗಳನ್ನು ಉದ್ದೀಪಿಸಿ, ಭರತವರ್ಷದ ಸನಾತನ ಧರ್ಮ ಅಖಂಡವಾಗಿ ...

Page 1 of 3 1 2 3
  • Trending
  • Latest
error: Content is protected by Kalpa News!!