Monday, January 19, 2026
">
ADVERTISEMENT

Tag: Mask

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೊರೋನಾ ಕುರಿತು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಕೋವಿಡ್ ಮಹಾಮಾರಿ ಕುರಿತು ಜನರಿಗೆ ಮುನ್ನೆಚ್ಚರಿಕೆ ನೀಡುವುದು ನಮ್ಮ ಉದ್ದೇಶವಾಗಿರಬೇಕೇ ಹೊರತು ಕೋವಿಡ್ ಹೆಸರಿನಲ್ಲಿ ಹೆದರಿಸುವುದು, ದಂಡ ಹಾಕುತ್ತೇವೆ ಎಂದು ಹೇಳುವುದು ಅಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ...

ಹಾಸ್ಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಲು ಶಾಸಕ ಹಾಲಪ್ಪ ಸೂಚನೆ

ಹಾಸ್ಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶಾಸಕ ಹೆಚ್. ಹಾಲಪ್ಪ ಅವರು ಇಂದು ಕೋವಿಡ್ ನಿಯಂತ್ರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು. ಪ್ರತಿನಿತ್ಯ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಾಲ್ಲೂಕಿನಾದ್ಯಂತ ...

ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್‌ಗೆ ವೈದ್ಯರ ಸಲಹೆ

ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್‌ಗೆ ವೈದ್ಯರ ಸಲಹೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನಲೆ ಅವರ ಪತ್ನಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ಮುಂದಿನ ಸೂಚನೆ ಬರುವವರೆಗೂ ಅನಿತಾ ...

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಮಾಸ್ಕ್‌ ಧರಿಸದೇ ಇದ್ದುದಕ್ಕೆ ಭದ್ರಾವತಿಯಲ್ಲಿ ಒಂದು ತಿಂಗಳಲ್ಲಿ ವಿಧಿಸಿದ ದಂಡದ ಮೊತ್ತವೆಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ 2ನೆಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಕಠಿಣಗೊಳಿಸಿರುವ ಬೆನ್ನಲ್ಲೇ ನಗರದಲ್ಲೂ ಸಹ ಮಾಸ್ಕ್‌ ಧರಿಸದವರ ವಿರುದ್ಧ ದಂಡ ವಿಧಿಸಲಾಗುತ್ತಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಕಟಿಸಿರುವ ಮಾಹಿತಿಯಂತೆ ಮಾರ್ಚ್ ತಿಂಗಳು ಒಂದರಲ್ಲೇ ನಗರದಲ್ಲಿ ಮಾಸ್ಕ್‌ ...

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಕೊರೊನಾ ಎರಡನೇ ಅಲೆ-ಜನರನ್ನು ಭೀತಿಗೊಳಿಸಬೇಡಿ, ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ಮಾಡಿ: ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ಕೋವಿಡ್‌ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚುMask ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಧಾನಸಭೆಯ ವಿರೋಧ ...

ಮಾಸ್ಕ್ ಧರಿಸದವರ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕಠಿಣ ಕ್ರಮ: ವ್ಯಾಪಕ ಖಂಡನೆ

ಮಾಸ್ಕ್ ಧರಿಸದವರ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕಠಿಣ ಕ್ರಮ: ವ್ಯಾಪಕ ಖಂಡನೆ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಾಸ್ಕ್ ಧರಿಸದೆ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದವರನ್ನು ವಶಕ್ಕೆ ಪಡೆದ ಘಟನೆ ನಡೆದಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರ ವಿರುದ್ಧ ಕಠಿಣ ...

ಕೋಡಿಹಳ್ಳಿ ರೇಣುಕಾ ಪರಮೇಶ್ವರಿ ಜಾತ್ರಾ ಮಹೋತ್ಸವ: ಸಾರ್ವಜನಿಕರಿಗೆ ನಿರ್ಬಂಧ

ಕೋಡಿಹಳ್ಳಿ ರೇಣುಕಾ ಪರಮೇಶ್ವರಿ ಜಾತ್ರಾ ಮಹೋತ್ಸವ: ಸಾರ್ವಜನಿಕರಿಗೆ ನಿರ್ಬಂಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕೊರೋನಾ ಹಿನ್ನೆಲೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿಯ ರೇಣುಕಾ ಪರಮೇಶ್ವರಿ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ ಎಂದು ದೇವಾಲಯ ಕಮಿಟಿ ತಿಳಿಸಿದೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಆರೋಗ್ಯದ ಹಿತದೃಷ್ಟಿಯಿಂದ ...

ಮಾಸ್ಕ್ ಧರಿಸದಿದ್ದರೆ 6 ತಿಂಗಳು ಜೈಲು ಶಿಕ್ಷೆ: ನಿಲಗಿರೀಸ್ ಜಿಲ್ಲಾಧಿಕಾರಿ ಆದೇಶ

ಮಾಸ್ಕ್ ಧರಿಸದಿದ್ದರೆ 6 ತಿಂಗಳು ಜೈಲು ಶಿಕ್ಷೆ: ನಿಲಗಿರೀಸ್ ಜಿಲ್ಲಾಧಿಕಾರಿ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತಮಿಳುನಾಡು: ದೇಶದಾದ್ಯಂತ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣಕ್ಕಾಗಿ ರಾಜ್ಯಗಳು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿವೆ. ಅದರಂತೆ ಜಿಲ್ಲಾಧಿಕಾರಿ ಒಬ್ಬರು ಮಾಸ್ಕ್ ಧರಿಸದವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಆಗಬಾರದು ಎಂದರೆ ಜನ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಬಗ್ಗೆ ಇನ್ನೂ ಚಿಂತನೆ ಮಾಡಿಲ್ಲ. ಆದರೆ ...

ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ನಿಗಾವಹಿಸಲು ವಿಶೇಷ ತಂಡ ರಚನೆ; ಜಿಲ್ಲಾಧಿಕಾರಿ ನಿತೇಶ ಪಾಟೀಲ

ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ನಿಗಾವಹಿಸಲು ವಿಶೇಷ ತಂಡ ರಚನೆ; ಜಿಲ್ಲಾಧಿಕಾರಿ ನಿತೇಶ ಪಾಟೀಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಧಾರವಾಡ: ಕೋವಿಡ್-19ರ 2ನೇ ಅಲೆ ರಾಷ್ಟ್ರದಲ್ಲಿ ಆರಂಭವಾಗಿದ್ದು, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ (ಆರ್‍ಟಿಪಿಸಿಆರ್) ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು ರಾಜ್ಯ ಸರ್ಕಾರ ...

Page 4 of 5 1 3 4 5
  • Trending
  • Latest
error: Content is protected by Kalpa News!!