Sunday, January 18, 2026
">
ADVERTISEMENT

Tag: Minister B C Patil

ಜಂಕ್ಫುಡ್ ಗುಲಾಮಗಿರಿಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಿ

ಜಂಕ್ಫುಡ್ ಗುಲಾಮಗಿರಿಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಜನರು "ಜಂಕ್ಫುಡ್ ಗುಲಾಮಗಿರಿ" ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ Minister B C Patil ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಮೇ 15ರಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಚಿತ್ರದುರ್ಗ ಪ್ರವಾಸ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ | ಕೃಷಿ ಸಚಿವ ಬಿ. ಸಿ. ಪಾಟೀಲ್ Minister B C Patil ಗದಗ, ಚಿತ್ರದುರ್ಗ ಪ್ರವಾಸ ಕೈಗೊಂಡಿದ್ದು, ಮೇ.14ರ ಶನಿವಾರ ಲಕ್ಕವಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೇ 15ರ ಭಾನುವಾರ ಬೆಳಿಗ್ಗೆ 9ಕ್ಕೆ ಲಿಂಗದಹಳ್ಳಿ ಜಿಲ್ಲಾ ...

ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ

ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಂಗಾಮುವಾರು ಬೆಳೆ ವಿಮೆ Crop Insurance ಶೀಘ್ರ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲರ Minister B C Patil ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ...

ಭದ್ರಾವತಿ ಎಎಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ

ರಸಗೊಬ್ಬರ ದಂಧೆ ಆರೋಪ ಸಚಿವ ಬಿ.ಸಿ. ಪಾಟೀಲ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಎಎಪಿ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ನೆರೆರಾಜ್ಯಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆಗೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ Minister B C Patil‌ ವಿರುದ್ಧ ನ್ಯಾಯಾಂಗ ತನಿಖೆ ನಡೆಯಬೇಕೆಂದು ಆಮ್‌ ಆದ್ಮಿ ...

ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ

ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಹಿರೇಕೆರೂರು  | ಕಳೆದ ಶುಕ್ರವಾರ ಸುರಿದ ಭಾರಿ ಗಾಳಿ ಮಳೆಗೆ ಹಿರೇಕೆರೂರು ತಾಲೂಕಿನ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ Minister B C Patil ಭೇಟಿ ನೀಡಿ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಡಿ.4, 5 ರಂದು ಸಾವಯವ ಮತ್ತು ಸಿರಿಧಾನ್ಯ ಮೇಳ: ಸಚಿವ ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು‌ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ‌ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ರೈತರ ಆದಾಯ ದ್ವಿಗುಣಗೊಳಿಸಲು ಉನ್ನತಮಟ್ಟದ ಸಮಿತಿ ರಚನೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ...

ಶಿರಸಿ : ಕೆ‌ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆಗೆ ಸಚಿವ ಎಸ್‌.ಟಿ.ಸೋಮಶೇಖರ್ ಚಾಲನೆ

ಶಿರಸಿ : ಕೆ‌ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆಗೆ ಸಚಿವ ಎಸ್‌.ಟಿ.ಸೋಮಶೇಖರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿರಸಿ : ಕೆ‌ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆವನ್ನು ಇಂದು ಬ್ಯಾಂಕ್ ಪ್ರಧಾನ ಕಚೇರಿಯ ಆವರಣದಲ್ಲಿ ಸಹಕಾರಿ ಸಚಿವ ಎಸ್‌.ಟಿ.ಸೋಮಶೇಖರ್ ದೀಪ ಬೆಳಗಿಸುವುದರ ಮೂಲಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಸಚಿವರಾದ ...

ಮೊಬೈಲ್ ಆಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ಸಚಿವ ಬಿ.ಸಿ. ಪಾಟೀಲ್

ಮೊಬೈಲ್ ಆಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷದಿಂದ ಕೈಗೊಂಡಿರುವ ಮೊಬೈಲ್ ಆಪ್ ಬೆಳೆ ಸಮೀಕ್ಷೆ ದೇಶಾದ್ಯಂತ ಗಮನ ಸೆಳೆದಿದ್ದು, ಕೇಂದ್ರದಿಂದ ಮೆಚ್ಚುಗೆಗೆ ಪಾತ್ರವಾಗಿರುವ ಈ ಮೊಬೈಲ್ ಬೆಳೆ ಸಮೀಕ್ಷೆ ಈ ಬಾರಿಯೂ ಕೂಡ ಯಶಸ್ವಿಯಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೃಷಿ ಉತ್ಪನ್ನಗಳ ಮಾರುಕಟ್ಟೆ ಮಾಹಿತಿಗಾಗಿ ಅಗ್ರಿವಾರ್ ರೂಮ್ ಆರಂಭ: ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ 17 ದಿನಗಳ ಲಾಕ್‌ಡೌನ್‌ನಲ್ಲಿ ರೈತರಿಗಾಗಲಿ, ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. ಕಳೆದ ವರ್ಷ ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಅಗ್ರಿವಾರ್ ರೂಮ್ ಆರಂಭಿಸಿರುವಂತೆಯೇ ಈ ...

Page 1 of 7 1 2 7
  • Trending
  • Latest
error: Content is protected by Kalpa News!!