Sunday, January 18, 2026
">
ADVERTISEMENT

Tag: Minister B C Patil

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ. ವಿಕಾಸಸೌಧದಲ್ಲಿಂದು ...

ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಖ್ಯಮಂತ್ರಿ ಸೂಚನೆ

ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಖ್ಯಮಂತ್ರಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಅವರ ಅಧ್ಯಕ್ಷತೆಯಲ್ಲಿ ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ. ಸಚಿವರು ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನಿಂದ ದೊಡ್ಡ ಮೇಟಿ ಕುರ್ಕೆಗೆ ಹೋಗುವ ಮಾರ್ಗ ...

ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ನೀಡಿಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ರೈತರೇ ಗಾಬರಿಯಾಗಬೇಡಿ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ: ಸಚಿವ ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ.ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆಯಿದ್ದು, ರೈತರು ಯಾವುದೇ ಕಾರಣಕ್ಕೂ ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಡಿಕೆಶಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಬಿ.ಸಿ. ಪಾಟೀಲ್ ಬಿಸಿ ಮುಟ್ಟಿಸಿದ್ದು ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವ ನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳ ನಗರದಲ್ಲಿಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಉನ್ನತ ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಶಿಕ್ಷಣ ಪಡೆದ ನಂತರ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆಸಕ್ತಿ ತೋರಲಿ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ...

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ. ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇಂದು ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ...

ಇಲಾಖೆಗೆ ಕೃಷಿ ವಿವಿಗಳು ಮಾರ್ಗದರ್ಶಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿ ಇದ್ದಂತೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಬಹಳ ಹತ್ತಿರವಾಗಬೇಕು. ಕೃಷಿ ಇಲಾಖೆಗೆ ವಿಶ್ವವಿದ್ಯಾಲಯಗಳು ಮಾರ್ಗದರ್ಶಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸಚಿವರಾದ ಬಳಿಕ ಮೊದಲ ...

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ: ಸಾಂಕೇತಿಕ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಮುಂಗಾರು ಹಂಗಾಮಿಗೆ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೃಷಿ ಇಲಾಖೆ ಸಿದ್ಧವಾಗಿದೆ.ಅಲ್ಲದೇ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಪೂರೈಸಲು ಇಲಾಖೆ ಬದ್ಧವಾಗಿದೆ. 2020-21 ನೆಯ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ...

ಕಾರ್ಮಿಕರಿಗೆ ಕಿಟ್ ವಿತರಿಸಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಿರೇಕೆರೂರು ಹಾಗೂ ರಟ್ಟಿಹಳ್ಳಿ ಭಾಗದ ವಿವಿಧ ಸಂಘನೆಯ ಕಾರ್ಮಿಕರಿಗೆ ಅವಶ್ಯಕ ದಿನಸಿ ವಸ್ತುಗಳನ್ನು ವಿತರಿಸಿದರು. ಕ್ಷೌರಿಕರು, ಆಟೋಚಾಲಕರು, ಅಅಶಾ ಕಾರ್ತಕರ್ತೆಯರು, ಅಗಸರು, ಸಿಂಪಿಗರು, ಕಮ್ಮಾರ, ಬಡಿಗೇರ, ಕೊರಗ, ಅಂಗನವಾಡಿ ...

Page 3 of 7 1 2 3 4 7
  • Trending
  • Latest
error: Content is protected by Kalpa News!!