ಕುಮಾರಸ್ವಾಮಿಯವರ ರೀತಿ ತಾವು ಪದ ಬಳಕೆ ಮಾಡುವುದಿಲ್ಲ: ಸಚಿವ ಬಿ.ಸಿ. ಪಾಟೀಲ್ ತಿರುಗೇಟು
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಳಸುವಂತಹ ಹಗುರವಾದ ಪದಗಳನ್ನಾಗಲೀ ಅವರು ಹೇಳಿರುವಂತೆ ತೆವಲು ಭಾಷೆಯನ್ನಾಗಲೀ ತಾವು ಬಳಸುವುದಿಲ್ಲ ಎಂದು ...
Read more