ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭಗತ್ ಸಿಂಗ್ ತ್ಯಾಗ, ಸಾಹಸ ಯುವಕರಿಗೆ ಆದರ್ಶವಾಗಲಿ: ಸುರೇಶ್ ಎನ್. ಋಗ್ವೇದಿ
October 6, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ಮೀಡಿಯಾ ಹೌಸ್ | ಕಲಬುರಗಿ | ಬಿಜೆಪಿಯ ಶಾಸಕರು ಸಿಂಹ ಇದ್ದ ಹಾಗೆ, ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಹೋಗೋದೇ ಇಲ್ಲ. ದೇಶದಲ್ಲಿ ಕಾಂಗ್ರೆಸ್ ಪೀಸ್ ಪೀಸ್ ಆಗಿದೆ. ನಮ್ಮ ಶಾಸಕರೆಲ್ಲ ಚಿನ್ನದ ಗಟ್ಟಿ ತರ ಇದ್ದಾರೆ. ಚುನಾವಣೆ ಬಂದರೆ ಬಿಜೆಪಿಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಮಾಜದಲ್ಲಿ ಹಿರಿಯ ನಾಗರೀಕರನ್ನು ಗೌರವದಿಂದ ಕಾಣುವುದು ಭಾರತೀಯ ಶ್ರೀಮಂತ ಸಂಸ್ಕೃತಿ - ಪರಂಪರೆಯ ಪ್ರತೀಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಡಬ್ಲೂಎಚ್, ಪ್ರಮಾಣ ಪತ್ರ ನೀಡುವಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಸಹಕರಿಸಿದ ಗಣ್ಯರಿಗೆ ಶಿವಮೊಗ್ಗ ಜಿಲ್ಲಾ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಒಕ್ಕೂಟದ ವತಿಯಿಂದ ಅ.2ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿನ ನಿವಾಸಿShimಗಳಿಗೆ ಕಸದ ಬುಟ್ಟಿಗಳನ್ನು ನೀಡುವ ಸ್ವಚ್ಛ ಭಾರತದ ಯೋಜನೆಗೆ ಹಾಗೂ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಅಮೃತ ಗ್ರಾಮ ಪಂಚಾಯಿತಿ ಯೊಜನೆಯನ್ನು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : 75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ರಾಜ್ಯದ 750 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು 32ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆ ಮಾಡಲಾಗಿದೆ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹೆಸರಿನಲ್ಲಿ ಮೈಸೂರು ಜಿಲ್ಲಾಧಿಕಾರಿ ದೇವಾಲಯಗಳನ್ನು ಕೆಡವಿದ್ದು ತಪ್ಪು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಮೈಸೂರು ಡಿಸಿ ದೇವಾಲಯಗಳನ್ನು ಒಡೆಯಲು ಮುಂದಾಗಿದ್ದು ತಪ್ಪು. ಸುಪ್ರೀಂ ಕೋರ್ಟ್ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಲಶಕ್ತಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಅವರು ಇಂದು ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಕೌಶಲ್ಯ ತರಭೇತಿ ಕೇಂದ್ರ ಮತ್ತು ಮಹಿಳಾ ವಸತಿ ನಿಲಯಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇಂದು ಬೆಳಿಗ್ಗೆ ಶಂಕುಸ್ಥಾಪನೆ ಮಾಡಿದರು. ...
Copyright © 2026 Kalpa News. Designed by KIPL