Sunday, March 15, 2026
Advertisement
ADVERTISEMENT

Tag: Minister K S Eshwarappa

ಮೈಸೂರು: ಕೆಆರ್’ಎಸ್ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿ ಸಂಭ್ರಮಿಸಿದ ಸಚಿವ ಈಶ್ವರಪ್ಪ

ಮೈಸೂರು: ಕೆಆರ್’ಎಸ್ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿ ಸಂಭ್ರಮಿಸಿದ ಸಚಿವ ಈಶ್ವರಪ್ಪ

ಮೈಸೂರು: ಮೈಸೂರು ದಸರಾ ಹಿನ್ನೆಲೆಯಲ್ಲಿ ಉಂಡುವಾಡಿ ಸಮೀಪ ಕೆಆರ್’ಎಸ್ ಹೀನ್ನೀರಿನಲ್ಲಿ ಆಯೋಜಿಸಿರುವ ದಸರಾ ಸಾಹಸ ಕ್ರೀಡಾಕೂಟವನ್ನು ವೀಕ್ಷಿಸಿದ ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ-ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ಬೋಟಿಂಗ್ ಮಾಡಿ ಸಂಭ್ರಮಿಸಿದರು. ಆನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ...

ಗೌರಿಬಿದನೂರಿನ ವಾಟದಹೊಸಹಳ್ಳಿಗೆ ಗಾಂಧೀ ಗ್ರಾಮ ಪುರಸ್ಕಾರ

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ' ಗಾಂಧೀ ಗ್ರಾಮ ಪುರಸ್ಕಾರ' ಪ್ರಶಸ್ತಿ ಲಭಿಸಿದೆ. ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧೀ ಜಯಂತಿ‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ...

ಉಪ್ಪಾರ ಸಂಘದ ವಸತಿ ನಿಲಯದ ಊಟದ ವೆಚ್ಚಕ್ಕೆ 15 ಲಕ್ಷ ಅನುದಾನ: ಸಚಿವ ಈಶ್ವರಪ್ಪ

ಮೈಸೂರು: ಉಪ್ಪರ ಸಂಘದ ವಸತಿ ನಿಲಯದ ಊಟದ ವೆಚ್ಚಕ್ಕಾಗಿ 15 ಲಕ್ಷ ರೂ. ಅನುದಾನವನ್ನು ಸರ್ಕಾರದಿಂದ ಕೊಡಸಲು ಪ್ರಯತ್ನ ಮಾಡುತ್ತೇನೆ. ಅದು ಆಗದಿದ್ದಲ್ಲಿ ನಾನೇ ಸ್ವತಃ ಕೊಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು. ...

ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್’ರಾಜ್ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೌಕರರ ಪದೋನ್ನತಿ ಮತ್ತು ಜೇಷ್ಠತೆ, ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕಾಲಮಿತಿಯೊಳಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಾಗಲಾಂಬಿಕಾದೇವಿ ಅವರಿಗೆ ಸಚಿವ ಕೆ.ಎಸ್. ಈಶ್ವರಪ್ಪ ...

ಕೇಂದ್ರ, ರಾಜ್ಯದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ: ಸಚಿವ ಕೆ.ಎಸ್. ಈಶ್ವರಪ್ಪ ಕರೆ

ಕೇಂದ್ರ, ರಾಜ್ಯದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ: ಸಚಿವ ಕೆ.ಎಸ್. ಈಶ್ವರಪ್ಪ ಕರೆ

ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ನೀಡಲಾಗುವ ಎಲ್ಲ ಸೌಲಭ್ಯಗಳು ಎಲ್ಲ ಅರ್ಹ ಜನತೆಗೆ ತಲುಪುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ನಿಗದಿತ ಗುರಿ ತಲುಪಲು ಶ್ರಮಿಸಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ...

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖಾ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಚರ್ಚಿಸಿ, ಅಗತ್ಯ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗುವುದು ಎಂದು ಪಂಚಾಯತ್ ಮತ್ತು ...

ಶಿವಮೊಗ್ಗ: ನಾಳೆ ಸಂಪುಟ ದರ್ಜೆ ಸಚಿವ ಈಶ್ವರಪ್ಪ ನಗರಕ್ಕೆ, ಆತ್ಮೀಯ ನಾಗರಿಕ ಸನ್ಮಾನ

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಕೆ.ಎಸ್. ಈಶ್ವರಪ್ಪ ಪ್ರಮಾಣವಚನ ಸ್ವೀಕರಿಸಿದ ನಂತರ ನಾಳೆ ನಗರಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಆತ್ಮೀಯವಾಗಿ ಸ್ವಾಗತಕ್ಕೆ ಪಕ್ಷ ಸಜ್ಜಾಗಿದೆ. ನಾಳೆ ಮುಂಜಾನೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ 10 ಗಂಟೆಗೆ ನಗರಕ್ಕೆ ಆಗಮಿಸುವ ಈಶ್ವರಪ್ಪ, ...

Page 6 of 6 1 5 6
  • Trending
  • Latest
error: Content is protected by Kalpa News!!