ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮ ಪರಿಷ್ಕರಿಸಿ: ಡಾ. ಧನಂಜಯ ಸರ್ಜಿ ಒತ್ತಾಯ
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ...
Read more