Monday, September 28, 2026
Advertisement
ADVERTISEMENT

Tag: Minister Madhu Bangarappa

ಶಿವಮೊಗ್ಗ | ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ | ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಲೂಕಿನ ಪುರದಾಳು ಗ್ರಾಮದ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ Minister Madhu Bangarappa ನಡೆಸಿದರು. ಶುಕ್ರವಾರ ಪುರದಾಳು ಗ್ರಾಮಕ್ಕೆ ಭೇಟಿ ನೀಡಿದ ಅವರು, ಬಾರೇಹಳ್ಳ ಸೇತುವೆ ...

ಫೆ.4ರಂದು ಮಾತೃ ವಾತ್ಸಲ್ಯ- ಮದರ್ ಮತ್ತು ಬೇಬಿ ಕೇರ್ ಆಸ್ಪತ್ರೆ ಲೋಕಾರ್ಪಣೆ

ಫೆ.4ರಂದು ಮಾತೃ ವಾತ್ಸಲ್ಯ- ಮದರ್ ಮತ್ತು ಬೇಬಿ ಕೇರ್ ಆಸ್ಪತ್ರೆ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಾರ್ಕ್ ಬಡಾವಣೆಯಲ್ಲಿ ಆರಂಭಗೊಳ್ಳುತ್ತಿರುವ ಮಾತೃ ವಾತ್ಸಲ್ಯ-ಮದರ್ ಮತ್ತು ಬೇಬಿಕೇರ್ ಆಸ್ಪತ್ರೆಯ Mathru Vathsalya ಉದ್ಘಾಟನೆಯನ್ನು ಫೆ.4ರ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಬಿ.ಸಿ. ಪೃಥ್ವಿ Dr. B.C. Pruthvi ...

ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  | ಇಲ್ಲಿನ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನದಲ್ಲಿ ಶ್ರೀ ಮಡಿವಾಳ ಮಾಚಿದೇವ ಸೇವಾ ಸಮಿತಿ ವತಿಯಿಂದ ಗುರುವಾರ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವವನ್ನು ಆಚರಿಸಲಾಯಿತು. ಶ್ರೀ ಮಡಿವಾಳ ಮಾಚಿದೇವರಿಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ...

ತುಂಗಾ ನದಿ ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ಗಮನಹರಿಸಿ: ಸಚಿವ ಮಧು ಬಂಗಾರಪ್ಪ

ತುಂಗಾ ನದಿ ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ಗಮನಹರಿಸಿ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ...

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು | ಸಂಪುಟದ ಸಭೆ ನಿರ್ಧಾರ | ಮಧು ಬಂಗಾರಪ್ಪ ಅಭಿನಂದನೆ

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು | ಸಂಪುಟದ ಸಭೆ ನಿರ್ಧಾರ | ಮಧು ಬಂಗಾರಪ್ಪ ಅಭಿನಂದನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ...

ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅದ್ಭುತ ಚಿಂತಕ ಶಿವಯೋಗಿ ಸಿದ್ದರಾಮೇಶ್ವರರು: ಸಚಿವ ಮಧು ಬಂಗಾರಪ್ಪ

ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅದ್ಭುತ ಚಿಂತಕ ಶಿವಯೋಗಿ ಸಿದ್ದರಾಮೇಶ್ವರರು: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ - ಮಹಾ ಯೋಗಿ ಸಿದ್ದರಾಮೇಶ್ವರರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ...

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ತುಂಗಾ ಭದ್ರ ಸಕ್ಕರೆ ಕಾರ್ಖಾನೆಯ ಜಮೀನನ್ನು ರೈತರು ಉಳುಮೆ ಮಾಡಿಕೊಂಡು ಬಂದಿದ್ದು, ಈಗ ಮಾಲೀಕರು ಅದನ್ನು ಹೈಕೋರ್ಟ್ ಆದೇಶದಂತೆ ವಶಪಡಿಸಿಕೊಳ್ಳುತ್ತಾರೆ ಎಂಬ ಆತಂಕದಲ್ಲಿ ರೈತರು ಇರುವುದು ಮತ್ತು ಈ ಬಗ್ಗೆ ಸಂಸದ ...

ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಭಾಷೆ ಹಬ್ಬ ಕಾರ್ಯಕ್ರಮವು ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಸಹಕಾರಿಯಾಗಿದೆ ಎಂದು ಕ್ಲಸ್ಟರ್ನ ಸಿ.ಆರ್.ಪಿ. ಎಂ.ಎಲ್ ರಾಘವೇಂದ್ರ ಹೇಳಿದರು. ಚಂದ್ರಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ಆದೇಶದಂತೆ ಹಮ್ಮಿಕೊಂಡಿದ್ದು ಭಾಷೆ ...

ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ: ಸಚಿವ ಮಧು ಬಂಗಾರಪ್ಪ ಭರವಸೆ

ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ: ಸಚಿವ ಮಧು ಬಂಗಾರಪ್ಪ ಭರವಸೆ

ಕಲ್ಪ ಮೀಡಿಯಾ ಹೌಸ್   | ಸೊರಬ | ರಾಜ್ಯದ ಪದವಿ ಪೂರ್ವ ವಿಭಾಗದಲ್ಲಿ ಕೊರತೆ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ ವಹಿಸುವ ಜೊತೆಗೆ ಮಕ್ಕಳಲ್ಲಿನ ಪ್ರತಿಭೆಗಳ ಅನಾವರಣಕ್ಕೆ ಪ್ರೋತ್ಸಾಹಿಸಲು ಹೆಚ್ಚಿನ ಅನುದಾನ ನೀಡಲು ಒತ್ತು ನೀಡುವುದಾಗಿ ಶಾಲಾ ಶಿಕ್ಷಣ ...

Page 11 of 12 1 … 10 11 12
  • Trending
  • Latest
error: Content is protected by Kalpa News!!