ಕುವೆಂಪು ವಿವಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು ಬಂಗಾರಪ್ಪ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರವ ತೊಡಕುಗಳು ಸೇರಿದಂತೆ ...
Read more