ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Singapore/Jakarta | Singapore has advised its citizens in Indonesia to prioritise their safety and remain alert...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ, ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು ಸುಮಾರು 12 ದೇಶಗಳಲ್ಲಿ ಕಂಡುಬಂದಿದೆ. ಕಳೆದ 12-13 ದಿನಗಳಲ್ಲಿ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಿ ಸಂಪರ್ಕಿತರನ್ನು ...
ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ | ಇಡೀ ಜಗತ್ತಿನಲ್ಲಿ ಉಚಿತ ಹಾಗೂ ಬೇರೆ ದೇಶಗಳಿಗಿಂತ ಹೆಚ್ಚು ಪಟ್ಟು ಲಸಿಕೆಯನ್ನು ಭಾರತದಲ್ಲಿ ನೀಡಿರುವುದು ಮೈಲುಗಲ್ಲಾಗಿದೆ. ಇನ್ನೂ ಉಳಿದವರಿಗೆ ವೇಗವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಎನ್‍ಎಚ್‍ಎಂ ಅಡಿ ಅನುದಾನ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸಚಿವ ಡಾ.ಕೆ. ಸುಧಾಕರ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 29 ಲಕ್ಷ ಲಸಿಕೆ ನೀಡಿದ್ದು, ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ ...
ಕಲ್ಪ ಮೀಡಿಯಾ ಹೌಸ್ ಕೋಲಾರ: ರಾಜ್ಯದಲ್ಲಿ ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸುತ್ತಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ...
ಕಲ್ಪ ಮೀಡಿಯಾ ಹೌಸ್ ಚಿಕ್ಕಬಳ್ಳಾಪುರ: ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಫೌಂಡೇಶನ್ ನ ಬ್ಲಡ್ ಮೊಬೈಲ್ ವ್ಯಾನ್ ಗೆ ಚಾಲನೆ ನೀಡಿದರು ಮತ್ತು ...
Copyright © 2026 Kalpa News. Designed by KIPL