Tuesday, January 27, 2026
">
ADVERTISEMENT

Tag: Minister Sudhakar

ಕೊರೋನಾ 3ನೇ ಅಲೆ ಎದುರಿಸಲು ಕೇಂದ್ರದಿಂದ 1500 ಕೋಟಿ ನೆರವು: ಸಚಿವ ಸುಧಾಕರ್‌

ಕೊರೋನಾ 3ನೇ ಅಲೆ ಎದುರಿಸಲು ಕೇಂದ್ರದಿಂದ 1500 ಕೋಟಿ ನೆರವು: ಸಚಿವ ಸುಧಾಕರ್‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂ.ಗಳ ನೆರವು ದೊರೆತಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ...

ಕೋವಿಡ್ ಕರ್ತವ್ಯದಲ್ಲಿ ಮಡಿದ ವೈದ್ಯರ ಸ್ಮರಣಾರ್ಥ ಸ್ಮಾರಕ ನಿರ್ಮಾಣ: ಸಚಿವ ಸುಧಾಕರ್

ಕೋವಿಡ್ ಕರ್ತವ್ಯದಲ್ಲಿ ಮಡಿದ ವೈದ್ಯರ ಸ್ಮರಣಾರ್ಥ ಸ್ಮಾರಕ ನಿರ್ಮಾಣ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿ ವರ್ಷ ಸ್ಮರಿಸಲು ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ...

ಆರೋಗ್ಯ ಇಲಾಖೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್…

ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು/ಮೈಸೂರು: ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ರಾಜ್ಯಕ್ಕೆ ಹೆಚ್ಚು ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಮವಾರ ಅಥವಾ ಮಂಗಳವಾರ ದೆಹಲಿಗೆ ...

ಆರೋಗ್ಯ ಇಲಾಖೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್…

ಕೋವಿಡ್ ಡೆಲ್ಟಾ ಪ್ಲಸ್: ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ: ಸಚಿವ ಡಾ.ಕೆ.ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ...

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ: ಸಚಿವ ಸುಧಾಕರ್

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನುಕೊರೋನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ...

ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್ : ಸಚಿವ ಸುಧಾಕರ್

ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್ : ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್‌ನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಕರ್ತವ್ಯದ ಅವಧಿಯ ನಡುವೆಯ ಕಚೇರಿಯಿಂದ ನಿರ್ಗಮಿಸುವ ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿಯನ್ನು ಗಮನಿಸಬಹುದಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ...

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು. ಆಶಾ ಕಾರ್ಯಕರ್ತೆಯರ ಪರಿಶ್ರಮ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಎಲ್ಲ ಕನ್ನಡಿಗರಿಗೂ ಲಸಿಕೆ ಒದಗಿಸಲು ಕೇಂದ್ರದ ನಿರಂತರ ಸಹಕಾರ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಾದ್ಯಂತ ಎಲ್ಲ ಕನ್ನಡಿಗರಿಗೂ ಕೊರೋನಾ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಸಹಕಾರ ನೀಡುತ್ತಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ ...

ಆರೋಗ್ಯ ಇಲಾಖೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್…

ಆರೋಗ್ಯ ಇಲಾಖೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಆರೋಗ್ಯ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಸಂಪ್ರದಾಯಕ್ಕೆ ಸಚಿವ ಡಾ. ಕೆ. ಸುಧಾಕರ್ ನಾಂದಿ ಹಾಡಿದ್ದಾರೆ. ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವ ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ...

Page 6 of 9 1 5 6 7 9
  • Trending
  • Latest
error: Content is protected by Kalpa News!!