Tag: Minister

ಕಸದಿಂದ ರಸ ತೆಗೆಯುವ ರೈತಸ್ನೇಹಿ ಭೂಸಿರಿ ಭೂಮಿತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರೈತರಿಗೆ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲು ರೈತರ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆನ್ನೆಲುಬಾಗಿ ನಿಂತಿದ್ದಾರೆ. ಕೃಷಿ ಹಾಗೂ ...

Read more

ಹಣಕಾಸು ಇಲಾಖೆ ಒಪ್ಪಿಗೆ ಸಿಕ್ಕ ತಕ್ಷಣ ಖಾಲಿ ಹುದ್ದೆ ಭರ್ತಿ: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆರ್ಥಿಕ ಇಲಾಖೆಯಿಂದ ಹುದ್ದೆ ಭರ್ತಿಗೆ ಒಪ್ಪಿಗೆ ಸಿಗುತ್ತಿದ್ದಂತೆಯೇ ಆದಷ್ಟು ಬೇಗ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಲಾಗುವುದು ಎಂದು ಕೃಷಿ ...

Read more

ಇಸ್ರೇಲ್ ಸಹಭಾಗಿತ್ವದಲ್ಲಿ ಕೊಡಗಿನಲ್ಲಿ ಕಾಫಿ ಬೆಳೆಗೆ ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ದತಿ ಅಳವಡಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇಸ್ರೇಲ್ ಕನ್ಸಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ...

Read more

ಜನ್ಮತಃ ನಾನು ಕುರುಬ; ಆದರೆ, ನಾನು ಹಿಂದೂ ಸಮಾಜದ ನಾಯಕ: ಈಶ್ವರಪ್ಪ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಾನು ಜನ್ಮತಃ ಕುರುಬನಷ್ಟೇ. ಆದರೆ, ನಾನು ಹಿಂದೂ ಸಮಾಜದ ನಾಯಕ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ...

Read more

ಗ್ರಾಮ ಪಂಚಾಯ್ತಿ ಚುನಾವಣೆ ಕಾರ್ಯಕರ್ತರ ಚುನಾವಣೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಗ್ರಾಮಪಂಚಾಯಿತಿಗಳು ಪ್ರಸಕ್ತ ಬಹಳ ಶಕ್ತಿಯುತವಾಗಿವೆ. ಗ್ರಾಮ ಪಂಚಾಯಿತಿ ಚುನಾವಣೆ ಎನ್ನುವುದು ಕಾರ್ಯಕರ್ತರ ಚುನಾವಣೆಯಾಗಿದೆ. ಕಾರ್ಯಕರ್ತರಿಗೆಂದೇ ಗ್ರಾಮಪಂಚಾಯಿತಿ ಚುನಾವಣೆಯಿದ್ದು, ಕಾರ್ಯಕರ್ತರಿಗೆ ಶಕ್ತಿ ...

Read more

ಯಡಿಯೂರಪ್ಪ ಅವರೇ ನಮ್ಮ ನಾಯಕರು, ಅವರು ಬದಲಾಗಲ್ಲ: ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪೊನ್ನಂಪೇಟೆ, ಕೊಡಗು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆಯೂ ಇಲ್ಲ. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ...

Read more

ಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕವೂ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕಾರಣವಾಗಬೇಕು. ಇದು ಅತೀ ಜರೂರಿನ ...

Read more

ಹುಬ್ಬಳ್ಳಿಯಲ್ಲಿ ಕಿದ್ವಾಯಿ ಸಹಭಾಗಿತ್ವದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಡಾ.ಕೆ. ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಬ್ಬಳ್ಳಿ: ನಗರದಲ್ಲಿ ಕ್ಯಾನ್ಸರ್ ಗೆ ಸೂಕ್ತ ಚಿಕಿತ್ಸೆ ನೀಡುವ ಆಸ್ಪತ್ರೆಯೊಂದನ್ನು ನಿರ್ಮಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ...

Read more

ಸಂಪುಟ ವಿಸ್ತರಣೆ(ಪುನಾರಚನೆ) ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ...

Read more

ಸರ್ಕಾರಿ ಶಾಲೆಗಳಿಗೆ ತುರ್ತು ಅಗತ್ಯವಿರುವ ವಿಷಯ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪ್ರದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ಶಾಲೆಗಳಿಗೆ ಭೌತಿಕವಾಗಿ ತುರ್ತು ಅಗತ್ಯವಾಗಿರುವ ವಿಷಯಗಳನ್ನು ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ, ...

Read more
Page 3 of 9 1 2 3 4 9

Recent News

error: Content is protected by Kalpa News!!