Saturday, February 28, 2026
Advertisement
ADVERTISEMENT

Tag: MLA B K Sangameshwara

ಬಿಜೆಪಿ ವಿರುದ್ಧ ಕಿಡಿಕಾರಿದ ಭದ್ರಾವತಿ ಶಾಸಕ ಸಂಗಮೇಶ್ವರ್: ಮುಂದಿನ ನಿರ್ಣಯವೇನು? ಇಲ್ಲಿದೆ ಮಾಹಿತಿ

ಬಿಜೆಪಿ ವಿರುದ್ಧ ಕಿಡಿಕಾರಿದ ಭದ್ರಾವತಿ ಶಾಸಕ ಸಂಗಮೇಶ್ವರ್: ಮುಂದಿನ ನಿರ್ಣಯವೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾನು ಹಳೆಯ ಘಟನೆಗಳನ್ನು ಹೇಳುವುದಿಲ್ಲ. ನನ್ನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಧಾನಸಭೆಯಲ್ಲಿ ಅಮಾನತು ಮಾಡಿದ್ದಾರೆ. ಭದ್ರಾವತಿಯಲ್ಲಿ ಚುನಾವಣೆ ಗೆದ್ದ ಇತಿಹಾಸ ಬಿಜೆಪಿ ಪಕ್ಷಕ್ಕಿಲ್ಲ. ಇಂತ ಷಡ್ಯಂತ್ರ ಮಾಡಿ ಬಿಜೆಪಿ ಬೀಜ ಬಿತ್ತೋಕೆ ಹೊರಟಿದ್ದಾರೆ ಎಂದು ...

ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಅಮಾನತು ಆದೇಶ ಹಿಂಪಡೆಯಿರಿ: ಎನ್‌ಎಸ್‌ಯುಐ ಆಗ್ರಹ

ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಅಮಾನತು ಆದೇಶ ಹಿಂಪಡೆಯಿರಿ: ಎನ್‌ಎಸ್‌ಯುಐ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸದನದಲ್ಲಿ ಅಂಗಿ ಬಿಚ್ಚಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮವನ್ನು ವಿರೋಧಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ಕಾರ್ಯಕರ್ತರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ...

ನಾನು ಆರೋಗ್ಯದಿಂದ ಇದ್ದೇನೆ, ಯಾರೂ ಆತಂಕ ಪಡಬೇಡಿ: ಶಾಸಕ ಸಂಗಮೇಶ್ವರ್ ಸಂದೇಶ

ನಾನು ಆರೋಗ್ಯದಿಂದ ಇದ್ದೇನೆ, ಯಾರೂ ಆತಂಕ ಪಡಬೇಡಿ: ಶಾಸಕ ಸಂಗಮೇಶ್ವರ್ ಸಂದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾನು ಆರೋಗ್ಯವಾಗಿದ್ದೇನೆ, ಮತದಾರ ಪ್ರಭುವಿನ ಆಶೀರ್ವಾದಿಂದ ಶೀಘ್ರ ಗುಣಮುಖನಾಗಿ ಮತ್ತೆ ನಿಮ್ಮ ಸೇವೆಗೆ ಬರುತ್ತೇನೆ ಎಂದು ಕೋವಿಡ್19 ಸೋಂಕಿಗೆ ಒಳಗಾಗಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕ್ಷೇತ್ರದ ಜನತೆಗೆ ಸಂದೇಶ ನೀಡಿದ್ದಾರೆ. ಈ ಕುರಿತಂತೆ ...

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾಲ್ವರು ಕೆಲಸಗಾರರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಅಡುಗೆ ಕೆಲಸ ಮಾಡುವವರು ಸೇರಿದಂತೆ ನಾಲ್ವರು ಸಹಾಯಕರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ...

ಬಡ ಪರಿಶಿಷ್ಟರು ಸಾಗು ಮಾಡುತ್ತಿದ್ದ ಭೂಮಿ ಒಕ್ಕಲೆಬ್ಬಿಸಿದ್ದ ಅಕ್ಷಮ್ಯ: ಮಾಜಿ ಶಾಸಕ ಅಪ್ಪಾಜಿ ಕಿಡಿ

ಬಡ ಪರಿಶಿಷ್ಟರು ಸಾಗು ಮಾಡುತ್ತಿದ್ದ ಭೂಮಿ ಒಕ್ಕಲೆಬ್ಬಿಸಿದ್ದ ಅಕ್ಷಮ್ಯ: ಮಾಜಿ ಶಾಸಕ ಅಪ್ಪಾಜಿ ಕಿಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹತ್ತಾರು ವರ್ಷಗಳಿಂದ ಬಡ ಪರಿಶಿಷ್ಟರು ಸಾಗು ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಿದ್ದ ಅಕ್ಷಮ್ಯ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಕಿಡಿ ಕಾರಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ತಾಲೂಕಿನ ಬಿಆರ್‌ಪಿ ಸಮೀಪದ ತಾವರಘಟ್ಟ ಗ್ರಾಮದಲ್ಲಿ ...

ಶಿಕ್ಷಣ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಸೇವೆ ಹಿರಿದು: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಈ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೆ. ಶಾಮಣ್ಣರವರ ಪರಿಶ್ರಮ ...

ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್

ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್

ಭದ್ರಾವತಿ: ದೇಶದ ರಕ್ಷಣೆಗೆ ಸೈನಿಕ ಹಗಲಿರುಳು ಸೇವೆ ಸಲ್ಲಿಸಿದ ರೀತಿಯಲ್ಲಿ ನಗರದ ಸ್ವಚ್ಚತೆಗೆ ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಸೋಮವಾರ ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ...

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ಜಿಪಂ, ತಾಪಂ ಹಾಗು ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಚ ಮೇವ ಜಯತೆ ಮತ್ತು ಜಲಾಮೃತ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ಜಾಥಾಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಹಸಿರು ನಿಶಾನೆ ತೋರುವ ಮೂಲಕ ...

  • Trending
  • Latest
error: Content is protected by Kalpa News!!