Sunday, January 18, 2026
">
ADVERTISEMENT

Tag: MP BY Raghavendra

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ದೂರ ಮಾಡಲು ಎಲ್ಲಾ ಕ್ರಮ: ಸಂಸದ ರಾಘವೇಂದ್ರ

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ದೂರ ಮಾಡಲು ಎಲ್ಲಾ ಕ್ರಮ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ದೂರ ಮಾಡಲು ಎಲ್ಲಾ ಕ್ರಮಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ಕುಂಚೇನಹಳ್ಳಿಯಲ್ಲಿ ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಗಾಗಲೇ ತಾಲ್ಲೂಕು ಆಡಳಿತದಿಂದ ಐಸೋಲೇಷನ್ ...

ಶಿವಮೊಗ್ಗ: ಸಂಸ್ಕೃತಿ ಫೌಂಡೇಷನ್‌ನಿಂದ ಬಡವರಿಗೆ ಆಹಾರ ಕಿಟ್

ಶಿವಮೊಗ್ಗ: ಸಂಸ್ಕೃತಿ ಫೌಂಡೇಷನ್‌ನಿಂದ ಬಡವರಿಗೆ ಆಹಾರ ಕಿಟ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾದಂತಹ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಸಹಾಯಹಸ್ತ ನೀಡುವುದು ಮಾನವೀಯತೆ ಗುಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ದೈವಜ್ಞ ಕಲ್ಯಾಣ ಮಂದಿರದಲ್ಲಿ ಸಂಸ್ಕೃತಿ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಬಡವರಿಗೆ ಕಿಟ್ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ...

ಕ್ಷೇತ್ರದ ಜನತೆಗಾಗಿ ಕಲ್ಯಾಣ ಮಂದಿರವನ್ನು ಆರೈಕೆ ಕೇಂದ್ರವಾಗಿಸಿದ ಸಚಿವ ಈಶ್ವರಪ್ಪ

ಕ್ಷೇತ್ರದ ಜನತೆಗಾಗಿ ಕಲ್ಯಾಣ ಮಂದಿರವನ್ನು ಆರೈಕೆ ಕೇಂದ್ರವಾಗಿಸಿದ ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ಸೋಂಕಿತರಿಗಾಗಿ ಶುಭ ಮಂಗಳ ಸಮುದಾಯ ಭವನ ಆರೈಕೆ ಕೇಂದ್ರವಾಗಿ ರೂಪುಗೊಡಿದ್ದು, ನಗರದ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಇಂದು ಉದ್ಘಾಟನೆ ನೆರವೇರಿಸಿದರು. ಕೊರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಗೆ ಅನುಕೂಲ ಮಾಡಿಕೊಡುವ ಚಿಂತನೆ ...

ಪ್ರಸ್ತುತ ರಾಜ್ಯದ ಸ್ಥಿತಿಗತಿಗಳ ಮಾಹಿತಿ ಪಡೆದ ರಾಷ್ಟ್ರೀಯ ನಾಯಕರು…

ಪ್ರಸ್ತುತ ರಾಜ್ಯದ ಸ್ಥಿತಿಗತಿಗಳ ಮಾಹಿತಿ ಪಡೆದ ರಾಷ್ಟ್ರೀಯ ನಾಯಕರು…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಲೋಕಸಭಾ ಕ್ಷೇತ್ರದ ಕೋವಿಡ್ ಸ್ಥಿತಿ ಗತಿ, ಪಕ್ಷ, ಸಂಘ ಸಂಸ್ಥೆಗಳ ಪರಿಹಾರ ಕ್ರಮಗಳ ಬಗ್ಗೆ ರಾಜ್ಯ ಸಂಸದರೊಂದಿಗೆ ಚರ್ಚಿಸಿದರು. ಬೈಂದೂರು ವಿಧಾನಸಭಾ ...

ಶಿರಾಳಕೊಪ್ಪದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಂಸದ ರಾಘವೇಂದ್ರ

ಶಿರಾಳಕೊಪ್ಪದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಎಮ್‌ಎಡಿಬಿ ಅಧ್ಯಕ್ಷ ಗುರುಮೂರ್ತಿ, ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ...

ಶಿಕಾರಿಪುರ: ನೂತನ ಆಕ್ಸಿಜನ್ ಘಟಕ ಉದ್ಘಾಟನೆ

ಶಿಕಾರಿಪುರ: ನೂತನ ಆಕ್ಸಿಜನ್ ಘಟಕ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮತ್ತು ಸಂಸದ ಬಿ.ವೈ ರಾಘವೇಂದ್ರ್ರ ಅವರು ತಾಲೂಕು ಆಸ್ಪತ್ರೆಯಲ್ಲಿ ಇಂದು ಕೊರೋನಾ ಚಿಕಿತ್ಸೆಗಾಗಿ ನೂತನ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 - info@kalpa.news

ಪೊಲೀಸ್ ಸಿಬ್ಬಂದಿಗಳಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಣೆ

ಪೊಲೀಸ್ ಸಿಬ್ಬಂದಿಗಳಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ದೊಡ್ಡ ಪೇಟೆ ಠಾಣೆಯ ಆವರಣದಲ್ಲಿ ಗಾಂಧಿ ಬಜಾರ್ ಸಗಟು ವ್ಯಾಪಾರಸ್ಥರ ಸಂಘದ ವತಿಯಿಂದ ಇಂದು ಸಂಸದ ಬಿ.ವೈ. ರಾಘವೇಂದ್ರ ಪೊಲೀಸರಿಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ...

ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ: ಎಂ. ಶ್ರೀಕಾಂತ್

ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ: ಎಂ. ಶ್ರೀಕಾಂತ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್-19 ಕ್ರೂರ ಸನ್ನಿವೇಶಗಳನ್ನ ಸೃಷ್ಟಿಸಿದೆ. ಮಾರಕ ವೈರಸ್‌ನಿಂದ ಜನರು ತೀವ್ರ ಸಂಕಷ್ಡ ಎದುರಿಸುತ್ತಿದ್ದಾರೆ. ದುರಾದೃಷ್ಟದ ಸಂಗತಿ ಎಂದರೆ, ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ ಹಾಕುತ್ತಿವೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ...

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ...

ಮಾದರಿ ಮೃಗಾಲಯವಾಗಿ ಅಭಿವೃದ್ಧಿಪಡಿಸಲು ಕ್ರಮ : ಸಂಸದ ರಾಘವೇಂದ್ರ

ಮಾದರಿ ಮೃಗಾಲಯವಾಗಿ ಅಭಿವೃದ್ಧಿಪಡಿಸಲು ಕ್ರಮ : ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗದ ಮೃಗಾಲಯವನ್ನು ರಾಜ್ಯದ ಮಾದರಿ ಮೃಗಾಲಯವನ್ನು ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಅವರು ಇಂದು ರಾಜ್ಯ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮತ್ತು ವನ್ಯಜೀವಿ ವಿಭಾಗದ ಉಪ ...

Page 2 of 3 1 2 3
  • Trending
  • Latest
error: Content is protected by Kalpa News!!