Tag: MP Raghavendra

ತಾಲೂಕಿನ ಸಮಗ್ರ ಅಭಿವೃದ್ಧಿ ಮೂಲಕ ಪ್ರಾಮಾಣಿಕ ಕಾರ್ಯ ನಿರ್ವಹಿಸಿದ್ದೇವೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |   ನೀರಾವರಿ, ಶಿಕ್ಷಣ ಹಾಗೂ ನಗರ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ಸಮಗ್ರ ಅಭಿವೃದ್ಧಿಯನ್ನು ದೇವರು ಮೆಚ್ಚುವ ...

Read more

ಯಾವಾಗ ಮುಕ್ತಾಯವಾಗಲಿದೆ ಶಿವಮೊಗ್ಗ, ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |             ರೈಲ್ವೆ ಸಂಪರ್ಕದಲ್ಲಿ ಶಿವಮೊಗ್ಗದಲ್ಲಿ ಗಣನೀಯ ಸಾಧನೆ ಮಾಡಲಾಗುತ್ತಿದೆ. ಈಗಾಗಲೇ ಕೋಟೇ ಗಂಗೂರಿನಲ್ಲಿ 111 ಕೋಟಿ ರೂ. ವೆಚ್ಚದಲ್ಲ್ಲಿ ರೈಲ್ವೆ ...

Read more

ಸತ್ ಚಿಂತನೆಗಗಳಿಂದ ಸತ್ಕಾರ್ಯ ಮಾಡಿದಾಗ ಯಶಸ್ಸು ಸಿಗುತ್ತದೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |       ನಮ್ಮೆಲ್ಲರ ಬದುಕು ಅತ್ಯಮೂಲ್ಯ ಹಾಗೂ ರಹಸ್ಯಾತ್ಮಕ. ಬದುಕಿದ್ದಾಗ ಕನಿಷ್ಠ ನಾಲ್ಕು ಜನರಿಗಾದರೂ ಬದುಕನ್ನು ಕೊಡುವಂತಿರಬೇಕು. ಒಳ್ಳೆಯ ಚಿಂತನೆ, ಒಳ್ಳೆಯ ...

Read more

ಭದ್ರಾವತಿ: ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಧರ್ಮಪ್ರಸಾದ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |           ಭಾರತೀಯ ಜನತಾ ಪಕ್ಷ ಭದ್ರಾವತಿ ಮಂಡಲದ ನೂತನ ಅಧ್ಯಕ್ಷರಾಗಿ ವಕೀಲರು, ಲೆಕ್ಕ ಪರಿಶೋಧಕರಾದ ಜಿ. ಧರ್ಮಪ್ರಸಾದ್ ಅವರು ಆಯ್ಕೆಯಾಗಿದ್ದಾರೆ ...

Read more

ಶಿವಮೊಗ್ಗ ಜಿಲ್ಲೆ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಆಕರ್ಷಣೀಯ ಕೇಂದ್ರವಾಗಿ ರೂಪುಗೊಳ್ಳಲಿದೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಂತ್ತಿರುವ ತುಂಗಾ ಜಲಾಶಯದ ಹಿನ್ನೀರಿನ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿಗರ ...

Read more

ಗುಡಿ ಕೈಗಾರಿಕೆಗಳ ಮೂಲಕ ಉದ್ಯೋಗವಕಾಶ ಸೃಷ್ಟಿಸಿದ ಶೇಷ್ಠ ವ್ಯಕ್ತಿ ಕೆಂಪೇಗೌಡರು

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | 2020 ರಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ವೈ ರವರು ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ  ಕೇಂಪಗೌಡರವರ ಪ್ರತಿಮೆಯ ...

Read more

ಮನಸ್ಸು ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ಯೋಗ ಸಹಕಾರಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯೋಗವು ಮನಸ್ಸು ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಅಲ್ಲದೆ ಪ್ರಕೃತಿಯ ನಡುವೆ ಅವಿನಾಭಾವ ಸಂಬಂಧ ಮೂಡಿಸುವ ಜೊತೆಗೆ ...

Read more

ದೇಶಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ: ಯುವಜನರು ಉತ್ಸಾಹ ತೋರಿಸುವಂತೆ ಸಂಸದ ರಾಘವೇಂದ್ರ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನವ ಭಾರತವು ನವ ಶಕ್ತಿಯೊಂದಿಗೆ ಮುನ್ನಡೆಯಲಿದೆ, ಯುವಕರ ಸಬಲೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ...

Read more

ಬುಲೆಟ್ ಏರಿ ಬಂದ ಸಂಸದರು: ‘ವಿಕಾಸ ತೀರ್ಥ’ ಬೈಕ್ ರ‌್ಯಾಲಿಗೆ ರಾಘವೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಬಿಜೆಪಿ ಯುವಮೋರ್ಚಾ ಶಿಕಾರಿಪುರ ವತಿಯಿಂದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಚುರ್ಚಿಗುಂಡಿ ಸನ್ಯಾಸಿ ಕೊಪ್ಪದವರೆಗೆ ಹಮ್ಮಿಕೊಳ್ಳಲಾಗಿದ್ದ 'ವಿಕಾಸ ತೀರ್ಥ' ...

Read more

ಆರ್‌ಎಸ್‌ಎಸ್ ದೇಶಭಕ್ತ ಸಂಘಟನೆ: ಅನಾವಶ್ಯಕ ಟೀಕೆ ಸರಿಯಲ್ಲ – ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಲ್ಪಸಂಖ್ಯಾತರನ್ನು ಸೆಳೆಯಲು ಹಾಗೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅನಾವಶ್ಯಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪೈಪೋಟಿಯಲ್ಲಿ ಆರ್‌ಎಸ್‌ಎಸ್ ಬಗ್ಗೆ ...

Read more
Page 15 of 27 1 14 15 16 27

Recent News

error: Content is protected by Kalpa News!!