Thursday, August 27, 2026
Advertisement
ADVERTISEMENT

Tag: MP Raghavendra

ಜುಲೈ 17: ಎಫ್’ಎಂನಲ್ಲಿ ಸಂಸದ ರಾಘವೇಂದ್ರ ಲೈವ್ ಸಂವಾದ, ನೀವೂ ಕರೆ ಮಾಡಿ ಮಾತನಾಡಿ

ಜುಲೈ 17: ಎಫ್’ಎಂನಲ್ಲಿ ಸಂಸದ ರಾಘವೇಂದ್ರ ಲೈವ್ ಸಂವಾದ, ನೀವೂ ಕರೆ ಮಾಡಿ ಮಾತನಾಡಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರೇಡಿಯೋ ಶಿವಮೊಗ್ಗ 90.8 ಎಫ್'ಎಂ ಸಮುದಾಯ ಬಾನುಲಿಯಲ್ಲಿ ಜುಲೈ 17ರ ಸೋಮವಾರದಂದು ಬೆಳಗ್ಗೆ 10 ಗಂಟೆಯಿAದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ MP Raghavendra ಅವರೊಂದಿಗೆ ನೇರ ಸಂವಾದ, ಫೋನ್ ...

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ವಿಮಾನ ನಿಲ್ದಾಣ ಕಾಮಗಾರಿ ತನಿಖೆ ಮಾಡಲಿ, ಬೇಡ ಎಂದವರ್‍ಯಾರು: ಸಂಸದ ರಾಘವೇಂದ್ರ ತಿರುಗೇಟು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವಿಮಾನ ನಿಲ್ದಾಣ ಕಾಮಗಾರಿಯನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಮಾಡಲಿ ಬೇಡ ಎಂದವರ್ಯಾರು. ಆದರೆ ಅದಕ್ಕು ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಆಗಿರುವ ಕಾಮಗಾರಿಗಳನ್ನುಕಣ್ಣಾರೆ ನೋಡಲಿ. ಇಡೀ ...

ಕಾಶಿಪುರ ರೈಲ್ವೆ ಫ್ಲೈಓವರ್-ಅಂಡರ್ ಪಾಸ್ ಯಾವಾಗ ಓಪನ್ ಆಗತ್ತೆ? ಸಂಸದರು ಹೇಳಿದ್ದೇನು?

ಕಾಶಿಪುರ ರೈಲ್ವೆ ಫ್ಲೈಓವರ್-ಅಂಡರ್ ಪಾಸ್ ಯಾವಾಗ ಓಪನ್ ಆಗತ್ತೆ? ಸಂಸದರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಲ್ಲಿನ ಕಾಶಿಪುರದ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೆ ಫ್ಲೆಓವರ್-ಅಂಡರ್ ಪಾಸ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ...

ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಎಚ್ಚರಿಕೆ: ಈ ಎಲ್ಲ ವಿಚಾರಗಳ ಉಲ್ಲೇಖ

ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಎಚ್ಚರಿಕೆ: ಈ ಎಲ್ಲ ವಿಚಾರಗಳ ಉಲ್ಲೇಖ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜನ ಹಿತಕ್ಕಾಗಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ಹಾಗೂ ಯೋಜನೆಗಳನ್ನು ರದ್ದುಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡದೇ ಇದ್ದಲ್ಲಿ ರೈತ ಮೋರ್ಚಾ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ...

ಕಾಂಗ್ರೆಸ್ ನಂಬಿಸುವ ಸುಳ್ಳಿನ ಹುನ್ನಾರವನ್ನು ಮನೆಮನೆಗೆ ತಲುಪಿಸಿ: ಸಂಸದ ಬಿ.ವೈ. ರಾಘವೇಂದ್ರ ಕರೆ

ಕಾಂಗ್ರೆಸ್ ನಂಬಿಸುವ ಸುಳ್ಳಿನ ಹುನ್ನಾರವನ್ನು ಮನೆಮನೆಗೆ ತಲುಪಿಸಿ: ಸಂಸದ ಬಿ.ವೈ. ರಾಘವೇಂದ್ರ ಕರೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮೋದಿ ಸರ್ಕಾರ 9 ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವೆಂದು ನಂಬಿಸುವ ಕಾಂಗ್ರೆಸ್ ಹುನ್ನಾರವನ್ನು ಜನರಿಗೆ ತಿಳಿಸಿ ಎಂದು ಸಂಸದ ಬಿ.ವೈ. ರಾಘವೇಂದ್ರ ...

ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡಬೇಕು: ಸಂಸದ ರಾಘವೇಂದ್ರ

ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡಬೇಕು: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಆಧುನಿಕತೆಯ ಆರ್ಭಟದ ಭರಾಟೆಗೆ ಸಿಕ್ಕು ಪತ್ರಿಕೋದ್ಯಮ ಬದಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ, ಕುವೆಂಪು ವಿವಿ ಪತ್ರಿಕೋದ್ಯಮ ಹಾಗೂ ...

ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು ಶರಾವತಿ ಹಿನ್ನಿರಿನ ಪ್ರದೇಶಕ್ಕೆ ಆದ್ಯತೆ ನೀಡಿ ಡಿಸೆಂಬರ್ ಮುಕ್ತಾಯಕ್ಕೆ 35 ಟವರ್ ನಿರ್ಮಾಣ ಮಾಡುವುದಾಗಿ ಸಂಸದ ಬಿ. ವೈ. ರಾಘವೇಂದ್ರ MP ...

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಯಾವಾಗ ಮುಕ್ತಾಯವಾಗಲಿದೆ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ/ಭದ್ರಾವತಿ | ಮುಂಬರುವ ಡಿಸೆಂಬರ್ ಒಳಗಾಗಿ ಭದ್ರಾವತಿಯ ಕಡದಕಟ್ಟೆಯಲ್ಲಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ. ಶಿವಮೊಗ್ಗ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ...

ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜಕೀಯ ಚಟಕ್ಕಾಗಿ ಉಚಿತ ಯೋಜನೆ ಕಾಂಗ್ರೆಸ್ ಘೋಷಣೆ ಮಾಡಿತ್ತು. ಯೋಜನೆ ಜಾರಿ ಮಾಡಲು ಮೀನಮೇಷ ಎಣಿಸುತ್ತಿದೆ. ಹಿಂದಿನ ಸರ್ಕಾರದ ಯಾವುದೇ ಯೋಜನೆ ನಿಲ್ಲಿಸಬಾರದು. ಗ್ರಾಹಕರ ಮೇಲೆ ಹೊಸ ಹೊರೆ ಹೊರಿಸಬಾರದು ಎಂದು ಸಂಸದ ...

ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೇಂದ್ರ ಸರ್ಕಾರಕ್ಕೆ 9 ವರ್ಷ ತುಂಬಿದ ಸುಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ಹೆಚ್ಚಿಸಲು ಎಲ್ಲಾ ಸಂಸದರು ವಿಕಾಸತೀರ್ಥ ರ್‍ಯಾಲಿ ಅಂಗವಾಗಿ ಸ್ಥಳ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ...

Page 8 of 29 1 7 8 9 29
  • Trending
  • Latest
error: Content is protected by Kalpa News!!