ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Davanagere | In a milestone for healthcare in Central Karnataka, the SS Narayana Superspeciality Centre here...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) #MUDA ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ #CM Siddaramaiah ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ #High ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಮುಡಾದಿಂದ #MUDA 50:50 ಅನುಪಾತದಲ್ಲಿ 125 ಜನರು ಬರೋಬ್ಬರಿ 928 ಸೈಟ್ ಪಡೆದಿರುವ ಪಟ್ಟಿ ಲಭ್ಯವಾಗಿದ್ದು, ಈ ಹೊಸ ಪಟ್ಟಿಯು ರಾಜ್ಯದ ಜನರನ್ನು ದಂಗು ಬಡಿಸುತ್ತಿದೆ. ಎರಡು ದಿನಗಳ ಹಿಂದಷ್ಟೇ 211 ಸೈಟ್‌ಗಳ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಡಿ ದಾಳಿ #ED Raid ನಿರೀಕ್ಷಿತ ಕೇಂದ್ರ ಸರ್ಕಾರದ ಬೆದರಿಕೆಯ ತಂತ್ರ ಇದಕ್ಕೆ ಹೆದುರುವುದಿಲ್ಲ ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಅದನ್ನು ಬಿಟ್ಟುಬಿಡಿ ಬೇರೆ ಪ್ರಶ್ನೆ ಕೇಳಿ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ #Minister Madhu ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ತಾನು ಕದ್ದ ಮಾಲನ್ನು ಹಿಂದಿರುಗಿಸಿದ ಕೂಡಲೆ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ ಎಂದು ಸಿಎಂ ಹಾಗೂ ಅವರ ಪತ್ನಿ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ #R Ashok ಟಾಂಗ್ ನೀಡಿದ್ದಾರೆ. ಮೂಡಾ ಹಗರಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದಿAದ ನೊಂದಿರುವ ನನ್ನ ಪತ್ನಿ 14 ನಿವೇಶನಗಳನ್ನು ಮೂಡಾಗೆ ಹಿಂದಿರುಗಿಸುವ ನಿರ್ಧಾರ ಕೈಗೊಂಡಿರುವುದು ನನಗೆ ಅಶ್ಚರ್ಯ ಮೂಡಿಸಿದೆ ಎಂದು ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ. ಮೈಸೂರಿನ ಮುಡಾ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೂಡಾ ಉರುಳು ಸಿಎಂ ಸಿದ್ದರಾಮಯ್ಯ #CM Siddaramaiah ಅವರಿಗೆ ದಿನದಿಂದ ದಿನಕ್ಕೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ತಾವು ಪಡೆದಿದ್ದ 14 ಸೈಟುಗಳನ್ನು ಮೂಡಾಕ್ಕೆ ಹಿಂದಿರುಗಿಸಲು ಹಠಾತ್ ನಿರ್ಧಾರ ಕೈಗೊಂಡಿದ್ದು, ಈ ವಿಚಾರ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಎಫ್'ಐಆರ್ ದಾಖಲಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ #CM Siddaramaiah ವಿರುದ್ಧ ಜಾರಿ ನಿರ್ದೇಶನಾಲಯದಲ್ಲೂ ಸಹ ಕೇಸ್ ದಾಖಲಿಸಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (#MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ...
Copyright © 2026 Kalpa News. Designed by KIPL