Sunday, January 18, 2026
">
ADVERTISEMENT

Tag: Music

ನಮ್ಮ ಮಕ್ಕಳು ನಮಗೇ ಬೆಸ್ಟ್ ಎನ್ನಿಸುವ ಮಟ್ಟಕ್ಕೆ ಸಾಧನೆಯಾಗಬೇಕು

ನಮ್ಮ ಮಕ್ಕಳು ನಮಗೇ ಬೆಸ್ಟ್ ಎನ್ನಿಸುವ ಮಟ್ಟಕ್ಕೆ ಸಾಧನೆಯಾಗಬೇಕು

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಯಾರು ಏನೇ ಹೇಳಿದರೂ, ನಮಗೆ ಎಷ್ಟೇ ಮಮಕಾರ ಇದ್ದರೂ ಅವೆಲ್ಲವೂ ಒಂದು ಕಡೆ. ಆದರೆ ನಮಗೆ, ನಮ್ಮ ಅಂತರಂಗಕ್ಕೆ ನಮ್ಮ ‘ಮಕ್ಕಳು ಬೆಸ್ಟ್’ ಎನಿಸಬೇಕು. ಆ ಮಟ್ಟಿಗೆ ಬೆಳೆಯಬೇಕು ಎಂದರೆ ಅವೆಲ್ಲವೂ ...

ಸಾಂಸ್ಕೃತಿಕ ಭಾವೈಕ್ಯತೆಯ ಧ್ಯೋತಕ | ನಟನ ತರಂಗಿಣಿಯ ಅಮೋಘ ನೃತ್ಯ ಪ್ರದರ್ಶನ

ಸಾಂಸ್ಕೃತಿಕ ಭಾವೈಕ್ಯತೆಯ ಧ್ಯೋತಕ | ನಟನ ತರಂಗಿಣಿಯ ಅಮೋಘ ನೃತ್ಯ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |ಸಿಲಿಕಾನ್ ಸಿಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದಿಲ್ಲೊಂದು ವಿಶೇಷತೆಯಿಂದ ಗಮನ ಸೆಳೆಯುತ್ತಲೇ ಇರುತ್ತವೆ. ಅಂತಹ ಕಾರ್ಯಕ್ರಮಗಳಲ್ಲಿ ನವರಾತ್ರಿ ಅಂಗವಾಗಿ ನಟನ ತರಂಗಿಣಿ ಸಂಸ್ಥೆ ಆಯೋಜಿಸಿದ್ದ ಕಚೇರಿಗಳು ಕಲಾರಸಿಕರ ಮನಸೂರೆಗೊಂಡವು. ನಮ್ಮ ಸಂಸ್ಕೃತಿಯ ಬುನಾದಿಯೇ ಲಲಿತ ಕಲೆಗಳು. ...

ಮೇ 29ರಂದು ನಿರಂತರ 13 ಗಂಟೆಗಳ ಯುವ ಸಂಗೀತೋತ್ಸವ

ನ.8-9 | ಶ್ರೀ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ ವತಿಯಿಂದ ಅದ್ಬುತ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಶ್ರೀ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ ವತಿಯಿಂದ ನ.8 ಹಾಗೂ 9ರಂದು ಸಿಂಧೂರ ನಮನ ಎಂಬ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದನ್ನು ಭಾರತದ ರಕ್ಷಣಾ ಪಡೆಗಳಿಗೆ ಅರ್ಪಿಸುವ ಉದ್ದೇಶದ ಮೂಲಕ ಮಾದರಿ ...

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಗರದ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯದ 25ನೇ ವರ್ಷದ ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರದಾಸರ #Purandaradasaru ಮತ್ತು ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವ ದ ಅಂಗವಾಗಿ ನಗರದ ಬಸವನಗುಡಿಯ ಪುತ್ತಿಗೆ ...

ನೀನು ಈಶ ನಾನು ದಾಸ | ದಾಸರೆಂದರೆ ಪುರಂದರ ದಾಸರಯ್ಯ

ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್…

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ  | ಮನ್ಮನೋಭೀಷ್ಟವರದಂ ಸರ್ವಾಭೀಷ್ಟಫಲಪ್ರದಮ್| ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್|| ಶ್ರೀಪುರಂದರದಾಸರು #SriPurandaradasaru ಕನ್ನಡ ನಾಡು ಕಂಡ ಅಪ್ರತಿಮ ಧರ್ಮಪ್ರಸಾರಕರು. ಕನ್ನಡ ಭಾಷೆಗೆ ವಿಶಿಷ್ಟವಾದ ಗೇಯತೆಯನ್ನು ತಂದುಕೊಟ್ಟ ಮಹಾಮಹಿಮರು. ಶ್ರೀಪುರಂದರದಾಸರ ...

ಸಂಗೀತವನ್ನು ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು | ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಸಲಹೆ

ಸಂಗೀತವನ್ನು ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು | ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಸಲಹೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಭಾರತೀಯ ಕಲೆಗಳನ್ನು #IndianArt ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು. ಹಾಗಿದ್ದರೆ ಮಾತ್ರ ಅವು ಜೀವನಪೂರ್ಣ ಆನಂದ ನೀಡುತ್ತವೆ ಎಂದು ಖ್ಯಾತ ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಹೇಳಿದರು. ಸುಭದ್ರಮ್ಮ ವೆಂಕಟಪ್ಪ ಸಂಗೀತ ವಿದ್ಯಾಲಯ ...

ಅಮ್ಮನ ಕನಸುಗಳನ್ನು ನನಸು ಮಾಡುವ ಪುತ್ರಿ | ಬಹುಮುಖ ಪ್ರತಿಭೆ ಸ್ತುತಿ ಹೆಗಡೆ

ಅಮ್ಮನ ಕನಸುಗಳನ್ನು ನನಸು ಮಾಡುವ ಪುತ್ರಿ | ಬಹುಮುಖ ಪ್ರತಿಭೆ ಸ್ತುತಿ ಹೆಗಡೆ

ಕಲ್ಪ ಮೀಡಿಯಾ ಹೌಸ್  |  ಲೇಖನ: ಕೌಸಲ್ಯಾ ರಾಮ  | ಮೈಸೂರಿನ ನೃತ್ಯ ಗಿರಿ ಕೇಂದ್ರದ ಪ್ರಖ್ಯಾತ ನೃತ್ಯಗುರು, ವಿದುಷಿ ಕೃಪಾ ಫಡ್ಕೆ ಅವರ ಶಿಷ್ಯೆ ಸ್ತುತಿ ಹೆಗಡೆ ರಂಗಾರೋಹಣಕ್ಕೆ ಈಗ ಸಿದ್ಧ. ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರದ ಗಾನಭಾರತೀ ಆವರಣದ ...

ನಾವು ಸರಿಯಾಗಿದ್ದರೆ ಕಲಾ ರಂಗವೂ ಚೆನ್ನಾಗಿರುತ್ತದೆ | ಖ್ಯಾತ ಸಂಗೀತ ವಿದ್ವಾಂಸ ಎಚ್.ಎಸ್. ಸುಧೀಂದ್ರ ಅಭಿಮತ

ನಾವು ಸರಿಯಾಗಿದ್ದರೆ ಕಲಾ ರಂಗವೂ ಚೆನ್ನಾಗಿರುತ್ತದೆ | ಖ್ಯಾತ ಸಂಗೀತ ವಿದ್ವಾಂಸ ಎಚ್.ಎಸ್. ಸುಧೀಂದ್ರ ಅಭಿಮತ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಸಂದರ್ಶನ: ರಘುರಾಮ, ಶಿವಮೊಗ್ಗ  | ನಾಡಿನ ಹಿರಿಯ ಮೃದಂಗ ವಿದ್ವಾಂಸ ಎಚ್.ಎಸ್. ಸುಧೀಂದ್ರ ಅವರು ಕಟ್ಟಿ ಬೆಳೆಸಿರುವ ಪ್ರತಿಷ್ಠಿತ ಸಂಸ್ಥೆ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಗೆ ಈಗ ಬೆಳ್ಳಿ ಹಬ್ಬ. 25 ವಸಂತದ ಸಂಭ್ರಮದಲ್ಲಿರುವ ...

ಸಂಗೀತದಿಂದ ಸಮಗ್ರ ವಿಕಾಸ ಸಾಧ್ಯ | ತುಮಕೂರಿನ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯ

ಸಂಗೀತದಿಂದ ಸಮಗ್ರ ವಿಕಾಸ ಸಾಧ್ಯ | ತುಮಕೂರಿನ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಸಂಗೀತದಿಂದ ಮಾನವನ ಸಮಗ್ರ ವಿಕಾಸ ಸಾಧ್ಯ ಎಂದು ತುಮಕೂರಿನ #Tumkur ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ನುಡಿದರು. ಶ್ರೀ ಶಾರದಾ ಸಂಗೀತ ಸಭಾದ 21ನೇ ವಾರ್ಷಿಕೋತ್ಸವ ಅಂಗವಾಗಿ ...

Page 1 of 3 1 2 3
  • Trending
  • Latest
error: Content is protected by Kalpa News!!