Friday, March 20, 2026
Advertisement
ADVERTISEMENT

Tag: mysore

ಚಾಮುಂಡಿ ಬೆಟ್ಟದಲ್ಲಿ ವಿಶಿಷ್ಠ ಅನುಭವ ನೀಡಿದ ಆಶಾಢ ಮೊದಲ ಭಾನುವಾರ

ಚಾಮುಂಡಿ ಬೆಟ್ಟದಲ್ಲಿ ವಿಶಿಷ್ಠ ಅನುಭವ ನೀಡಿದ ಆಶಾಢ ಮೊದಲ ಭಾನುವಾರ

ಅಂದು ಆಷಾಢ ಮೊದಲ ಭಾನುವಾರ. ಶ್ರೀ ಚಾಮುಂಡೇಶ್ವರಿ ದೇವಾಲಯ ದೇಗುಲದಲ್ಲಿ ವಿಶೇಷ ಪೂಜೆ. ಬೆಟ್ಟದ ತುತ್ತ ತುದಿಯವರೆಗೂ ಭಕ್ತರ ಸಾಗರ. ನಾಡದೇವತೆಗೆ ವಿಶೇಷ ಪೂಜೆ ನೆರವೇರಿತು. ಕ್ಷೇತ್ರ ದೇವತೆ ದುಷ್ಟ ಶಿಕ್ಷಕಿ, ಶಿಷ್ಟ ರಕ್ಷಕಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ದರುಶನಕ್ಕಾಗಿ ...

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

ಅರಣ್ಯ ಹಾಗೂ ವನ್ಯಜೀವಿಗಳು ಭಾರತದ ಬಹುದೊಡ್ಡ ಸಂಪತ್ತು, ಪ್ರಕೃತಿದತ್ತವಾಗಿ ನಮಗೆ ದೈವಕೊಡುಗೆಯಾಗಿರುವ ಅರಣ್ಯ ನಮಗೆ ನೀಡುತ್ತಿರುವ ಕೊಡುಗೆಗಳು ಅಷ್ಟಿಷ್ಠಲ್ಲ, ಅರಣ್ಯವನ್ನು ಕೇವಲ ಕಾಡು ಎಂದು ಉದ್ಘರಿಸದೆ ಅದನ್ನು ನಾವು ಆಮ್ಲಜನಕದ ಸಾಗರವೆನ್ನಬಹುದು. ಇಂದು ನಮಗೆ ಮಳೆ ಮತ್ತು ಬೆಳೆ ಮುಖ್ಯವಾಗಿ ಆಗಬೇಕಿದ್ದರೆ ...

ಎದೆಯೆತ್ತರ ಬೆಳೆದ ಮಗನನ್ನು ಬಲಿ ಪಡೆದ ಪ್ರವಾ(ಯಾ)ಸ: ನಿಮ್ಮ ಕರುಳು ಚುರುಕ್ ಎನ್ನುವ ಲೇಖನ

ಎದೆಯೆತ್ತರ ಬೆಳೆದ ಮಗನನ್ನು ಬಲಿ ಪಡೆದ ಪ್ರವಾ(ಯಾ)ಸ: ನಿಮ್ಮ ಕರುಳು ಚುರುಕ್ ಎನ್ನುವ ಲೇಖನ

ಈಗಂತೂ ಮಗುವಿನಿಂದ ಹಿಡಿದು ವಯೋವೃದ್ಧರ ತನಕ ಪ್ರವಾಸಗಳ ಸನ್ನಿ ಹಿಡಿದಿದೆ. ಸದಾ ಪ್ರವಾಸ ಮಾಡುತ್ತಲೇ ಇರಬೇಕು, ಅದನ್ನು ಬೇರೆಯವರೂ ಮೆಚ್ಚಬೇಕು ಅನ್ನುವ ಗೀಳು ಅಂಟಿಸಿಕೊಂಡ ಪೀಳಿಗೆ ಜಾಸ್ತಿ. ಅದರಲ್ಲೂ ಕೈಗೆಟುಕುವ ದರದಲ್ಲಿ ಸ್ಮಾರ್ಟ್‌ಫೋನುಗಳು ದೊರಕುತ್ತಿರುವ ನಂತರವತೂ ಜೀವನದ ಪ್ರತಿ ಕ್ಷಣವನ್ನು ಸಾಮಾಜಿಕ ...

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ನಾವೇನು ಬಿಟ್ಟಿ ಬಿದ್ಧಿದ್ದೀವಾ? ಮಾಧ್ಯಮ ನಿಗ್ರಹಕ್ಕೆ ಹೊಸ ಕಾನೂನಿಗೆ ಸಿಎಂ ಎಚ್’ಡಿಕೆ ಚಿಂತನೆ

ಮೈಸೂರು: ಈ ಹಿಂದೆಯೂ ಹಲವು ಬಾರಿ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗ ವಿದ್ಯುನ್ಮಾನ ಮಾಧ್ಯಮಗಳ ನಿಗ್ರಹಕ್ಕೆ ಹೊಸ ಕಾನೂನನ್ನು ಪರಿಚಯಿಸಲು ಯೋಚಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಎಲೆಕ್ಟ್ರಾನಿಕ್ ಮಾಧ್ಯಮವು ಯಾವುದೋ ನಿರ್ದಿಷ್ಟ ಉದ್ದೇಶ ಮತ್ತು ಆಶಯದ ...

ಕುಸಿದುಬಿದ್ದ ಕೆ.ಎಸ್. ಭಗವಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕುಸಿದುಬಿದ್ದ ಕೆ.ಎಸ್. ಭಗವಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮೈಸೂರು: ವಿವಾದಾತ್ಮಕ ಸಾಹಿತಿ ಕೆ.ಎಸ್. ಭಗವಾನ್ ಅವರು ಇಂದು ಸಂಜೆ ವಾಕಿಂಗ್ ಮಾಡುವಾಗ ಅಸ್ವಸ್ಥರಾಗಿ ಕುಸಿದುಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ಮೈಸೂರಿನ ಕುವೆಂಪು ನಗರದ ನಿವಾಸದ ಬಳಿ ವಾಕಿಂಗ್ ಮಾಡುವಾಗ ಭಗವಾನ್ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ...

ಗಮನಿಸಿ! ಮೇ 22ರಿಂದ ಹಲವು ರೈಲುಗಳ ತಾತ್ಕಾಲಿಕ ರದ್ದು ಹಾಗೂ ಸಂಚಾರ ಸಮಯ ಬದಲಾಗಲಿದೆ

ಮೈಸೂರು: ತುಮಕೂರು-ಮಲ್ಲಸಂದ್ರ-ಗುಬ್ಬಿ-ಅರಸೀಕೆರೆ ನಡುವಿನ ರೈಲು ಹಳಿ ಡಬ್ಲಿಂಗ್ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ದಕ್ಷಿಣ ಪಶ್ಚಿಮ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದೆ. ತಾತ್ಕಾಲಿಕವಾಗಿ ರದ್ದಾದ ...

ಮೇ 22-26: ರಾಜ್ಯ ಮಟ್ಟದ ಯುವ ಬ್ರಾಹ್ಮಣರ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ

ಮೇ 22-26: ರಾಜ್ಯ ಮಟ್ಟದ ಯುವ ಬ್ರಾಹ್ಮಣರ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ

ಮೈಸೂರು: ಮೇ 22 ರಿಂದ 26ರವರೆಗೂ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ರಾಜ್ಯ ಮಟ್ಟದ ಯುವ ಬ್ರಾಹ್ಮಣರ ‘ಶಂಕರ ಕಪ್’ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯಲ್ಲಿ ಆಯೋಜನೆ ಮಾಡಲಾಗಿದೆ. ಮೈಸೂರು ರೈಲ್ವೆ ನಿಲ್ದಾಣದ ಎದುರು ಇರುವ ಜೆಕೆ ಮೈದಾನದಲ್ಲಿ ಶಂಕರ ಕಪ್ ಪಂದ್ಯಾವಳಿ ...

Big Shocking: ಮೈಸೂರಿನಲ್ಲಿ ಸ್ನೇಹಿತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Big Shocking: ಮೈಸೂರಿನಲ್ಲಿ ಸ್ನೇಹಿತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು: ತನ್ನ ಸ್ನೇಹಿತನ ಎದುರಿನಲ್ಲೇ ಯುವತಿಯೋರ್ವಳ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಲಿಂಗಾಪುರ ಗ್ರಾಮದಲ್ಲಿ ಆರು ಮಂದಿ ದುಷ್ಕರ್ಮಿಗಳು ಯುವತಿಯ ...

ಮೈಸೂರು ಸೋಲಿನ ಸೇಡನ್ನು ಸಿದ್ದರಾಮಯ್ಯ ತೀರಿಸಿಕೊಳ್ಳಲಿದ್ದಾರೆ: ಬಿಎಸ್’ವೈ

ಮೈಸೂರು ಸೋಲಿನ ಸೇಡನ್ನು ಸಿದ್ದರಾಮಯ್ಯ ತೀರಿಸಿಕೊಳ್ಳಲಿದ್ದಾರೆ: ಬಿಎಸ್’ವೈ

ಶಿಕಾರಿಪುರ: ಮೈಸೂರಿನಲ್ಲಿ ಸೋಲಿನ ಸೇಡು ತೀರಿಸಿಕೊಳ್ಳಲು ಹಪಾಹಪಿಸುತ್ತಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಅಸ್ಥಿತ್ವಕ್ಕೆ ಧಕ್ಕೆ ತರಲು ಯತ್ನಿಸುತ್ತಿರುವ ಜೆಡಿಎಸ್’ನಿಂದಾಗಿ ಲೋಕಸಭಾ ಚುನಾವಣೆಯ ನಂತರದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಪಟ್ಟಣದ ಬಿಜೆಪಿ ...

ಅಂಬಿ ಪತ್ನಿಗೀಗ ಆನೆಬಲ: ಸುಮಲತಾರನ್ನು ಗೆಲ್ಲಿಸುವಂತೆ ಸ್ವತಃ ಮೋದಿ ಬಹಿರಂಗ ಕರೆ

ಅಂಬಿ ಪತ್ನಿಗೀಗ ಆನೆಬಲ: ಸುಮಲತಾರನ್ನು ಗೆಲ್ಲಿಸುವಂತೆ ಸ್ವತಃ ಮೋದಿ ಬಹಿರಂಗ ಕರೆ

ಮೈಸೂರು: ಮುಖ್ಯಮಂತ್ರಿ ಎಚ್’ಡಿಕೆ ಪುತ್ರ ನಿಖಿಲ್ ವಿರುದ್ಧ ಇಡಿಯ ರಾಜ್ಯ ಸರ್ಕಾರವನ್ನು ಎದುರು ಹಾಕಿಕೊಂಡು ಮಂಡ್ಯದಿಂದ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಆನೆ ಬಲ ಬಂದಿದೆ. ಅಂಬರೀಶ್ ಅವರು ಕನ್ನಡ ಹಾಗೂ ನಾಡಿಗಾಗಿ ಮಾಡಿರುವ ಕೆಲಸಗಳನ್ನು ...

Page 59 of 62 1 58 59 60 62
  • Trending
  • Latest
error: Content is protected by Kalpa News!!