Wednesday, April 8, 2026
Advertisement
ADVERTISEMENT

Tag: mysore

ಮೈಸೂರು ದಸರಾ: ನಾಡಿನ ಸಂಸ್ಕೃತಿ ಅನಾವರಣಗೊಳಿಸಿದ ಮೆರವಣಿಗೆ

ಮೈಸೂರು ದಸರಾ: ನಾಡಿನ ಸಂಸ್ಕೃತಿ ಅನಾವರಣಗೊಳಿಸಿದ ಮೆರವಣಿಗೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಜಂಬು ಸವಾರಿ ಅದ್ದೂರಿಯಾಗಿ ನಡೆದಿದ್ದು, ಇಂದು ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸ್ತಬ್ದ ಚಿತ್ರಗಳು ಕರ್ನಾಟಕದ ಸಂಸ್ಕೃತಿ ಹಾಗೂ ಕಲೆಯನ್ನು ಅನಾವರಣಗೊಳಿಸಿದವು. ಮೆರವಣಿಗೆಯಲ್ಲಿ ಒಟ್ಟು 100 ಕಲಾತಂಡಗಳು, 42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬ್ಧ ಚಿತ್ರಗಳು, 12 ...

ಅದ್ದೂರಿಯಾಗಿದೆ ಮೈಸೂರು ಜಂಬು ಸವಾರಿ: ನಂದಿ ಧ್ವಜಕ್ಕೆ ಸಿಎಂ ಪೂಜೆ

ಅದ್ದೂರಿಯಾಗಿದೆ ಮೈಸೂರು ಜಂಬು ಸವಾರಿ: ನಂದಿ ಧ್ವಜಕ್ಕೆ ಸಿಎಂ ಪೂಜೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಜಂಬು ಸವಾರಿ ಅದ್ದೂರಿಯಾಗಿ ಸಾಗಿದ್ದು, ದೇಶ ವಿದೇಶಗಳಿಂದ ಆಗಮಿಸಿರುವ ಲಕ್ಷಾಂತರ ಮಂದಿ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಜಯದಶಮಿ ಅಂಗವಾಗಿ ಜಂಬೂ ಸವಾರಿಗೂ ಮುನ್ನ ಮಧ್ಯಾಹ್ನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ...

ದಸರಾ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಆವರಿಸಿದ ಸೂತಕ

ದಸರಾ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಆವರಿಸಿದ ಸೂತಕ

ಮೈಸೂರು: ವಿಶ್ವದಲ್ಲೇ ಖ್ಯಾತಿ ಪಡೆದ ಮೈಸೂರು ದಸರಾದ ಪ್ರಮುಖ ಘಟ್ಟ ವಿಜಯದಶಮಿ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಹಠಾತ್ ಸೂತಕ ಆವರಿಸಿದೆ. ಮೈಸೂರು ಒಡೆಯರ್ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮಣಿ (98) ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದು, ...

ಮದ್ದೂರು: ಸಂಚಾರ ಅರಿವು ಕಾರ್ಯಕ್ಕೆ ಎಸ್‌ಪಿ ಚಾಲನೆ

ಮದ್ದೂರು: ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಕಾರ್ಯಕ್ಕೆ ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಾನವನ ದೇಹದಲ್ಲಿ ತಲೆಯು ಪ್ರಮುಖ ಅಂಗವಾಗಿದ್ದು ರಸ್ತೆ ...

ಕೊಡಗಿಗೆ 25 ಕೋಟಿ ರೂ. ಘೋಷಿಸಿದ ಸುಧಾಮೂರ್ತಿ ಹೇಳಿದ ಮಾತು ಏನು ಗೊತ್ತಾ?

ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರವಾಹದಿಂದ ಸೂರು ಕಳೆದುಕೊಂಡಿರುವ ಸಂತ್ರಸ್ತರ ವಸತಿ ನಿರ್ಮಾಣಕ್ಕಾಗಿ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಈ ಬಾರಿ ದಸರಾಗೆ ಅಧಿಕೃತ ಚಾಲನೆ ನೀಡಿದ ಮಾತನಾಡಿದ ಅವರು, ...

ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ಸುಧಾಮೂರ್ತಿ

ಮೈಸೂರು: ವಿಶ್ವದಲ್ಲೇ ಖ್ಯಾತಿವೆತ್ತ ಕನ್ನಡಿಗರ ನಾಡಹಬ್ಬ ಮೈಸೂರು ದಸರಾಗೆ ಇಂದು ಮುಂಜಾನೆ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅಧಿಕೃತ ಚಾಲನೆ ನೀಡಿದರು. ಇಂದು ಮುಂಜಾನೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ...

ದಸರಾ ವಿಶೇಷ ರೈಲು: ಯಾವ ಮಾರ್ಗದಲ್ಲಿ ಓಡಲಿವೆ? ಇಲ್ಲಿದೆ ಮಾಹಿತಿ

ಹುಬ್ಬಳ್ಳಿ: ದಸರಾ ಹಬ್ಬರ ಹಿನ್ನೆಲೆಯಲ್ಲಿ ಪ್ರಯಾಣಿಕರ ಒತ್ತಡ ಹೆಚ್ಚಾಗುವ ಕಾರಣ ಇದನ್ನು ಸರಿದೂಗಿಸಲು ಹಾಗೂ ಪ್ರಯಾಣಿಕರಿಗೆ ಸಹಕಾರಿಯಾಗಲು ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲಿದೆ. ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ಎಕ್ಸ್ ಪ್ರೆಸ್(06557) ರೈಲು ಅಕ್ಟೋಬರ್ 9ರಿಂದ ಅ.21ರವರೆಗೂ ಓಡಲಿದೆ. ಈ ವಿಶೇಷ ...

ದಸರಾ ಉದ್ಘಾಟನೆಗೆ ಸುಧಾಮೂರ್ತಿ ಅವರಿಗೆ ಅಧಿಕೃತ ಆಹ್ವಾನ

ಬೆಂಗಳೂರು: ಈ ಬಾರಿಯ ದಸರಾಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಇನ್ಫೋಸಿಸ್ ಸಂಸ್ಥಾಪಕರಾದ ಡಾ.ಸುಧಾಮೂರ್ತಿ ಅವರಿಗೆ ಇಂದು ಅಧಿಕೃತ ಆಹ್ವಾನ ನೀಡಲಾಯಿತು. ಇಂದು ವಿಶ್ವವಿಖ್ಯಾತ ದಸರಾ 2018ರ ಉದ್ಘಾಟಕರಾದ ಶ್ರೀಮತಿ ಸುಧಾ ನಾರಾಯಣ ಮೂರ್ತಿ ಯವರನ್ನು ಅಧಿಕೃತವಾಗಿ ...

ನಟ ದೇವರಾಜ್, ದರ್ಶನ್‌ಗೆ ಕಾರು ಅಪಘಾತ: ಅಪಾಯದಿಂದ ಪಾರು

ಮೈಸೂರು: ಸ್ಯಾಂಡಲ್‌ವುಡ್ ಚಾಲೆಂಜಿಂಗ್ ಸ್ಟಾರ ದರ್ಶನ್, ಡೈನಾಮಿಕ್ ಸ್ಟಾರ್ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಠವಷಾತ್ ಎಲ್ಲರೂ ಪಾರಾಗಿದ್ದಾರೆ. ಇಂದು ನಸುಕಿನಲ್ಲಿ ಮೈಸೂರು ಹಿನಕಲ್ ರಸ್ತೆಯ ಬಳಿ ಸ್ಕಿಡ್ ಆಗಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ...

ಸಾವಿರ ಸಂವತ್ಸರಕ್ಕೂ ಒಬ್ಬರೇ ಸರ್.ಎಂ.ವಿ.

ವ್ಯಕ್ತಿಗಳಿಗಿಂತ ವಿಚಾರ ಶ್ರೇಷ್ಠ, ವಿಚಾರಗಳಿಗಿಂತ ವ್ಯಕ್ತಿ ಮಾಡಿದ ಸಕರ್ಮ ಶ್ರೇಷ್ಠ ಎಂಬ ಮಾತು ಬಹುಶಃ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರಂತವರನ್ನೇ ನೆನೆದು ಹೇಳಿದಂತಿದೆ. ಇಂದು ಎರಡು ರಾಜ್ಯಗಳ ಬಹುಪಾಲು ಮಡಿಲಿಗೆ ಕುಡಿಯಲು ಶುದ್ದ ನೀರು ಸಿಗುತ್ತಿದೆ ಎಂದರೆ ಅದು ಸರ್.ಎಂ.ವಿ.ರವರ ನಿಸ್ವಾರ್ಥ ಕೊಡುಗೆಯೇ. ...

Page 61 of 62 1 60 61 62
  • Trending
  • Latest
error: Content is protected by Kalpa News!!