Friday, January 30, 2026
">
ADVERTISEMENT

Tag: Mythreyi Prasad

ತಾಯಿಯಾಗುವುದೆಂದರೆ… ಶಿವಮೊಗ್ಗದಲ್ಲಿ ಭಾನುವಾರ ಪೂಜಾ ರಘುನಂದನ್ ಏಕವ್ಯಕ್ತಿ ರಂಗ ಪ್ರದರ್ಶನ

ತಾಯಿಯಾಗುವುದೆಂದರೆ… ಶಿವಮೊಗ್ಗದಲ್ಲಿ ಭಾನುವಾರ ಪೂಜಾ ರಘುನಂದನ್ ಏಕವ್ಯಕ್ತಿ ರಂಗ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ವಸುಧಾ ವೈಶಾಲಿ ಜನ್ಮದಿನೋತ್ಸವದ ಸಲುವಾಗಿ ಕಲಾ ಸನ್ಮಾನ ಸಮಾರಂಭದ ಗೌರವಕ್ಕೆ ಭಾಜನರಾದ ಶ್ರೀಮತಿ ಪೂಜಾ ರಘುನಂದನ್ ಕುಂದಾ ನಗರಿ ಎಂದೇ ಪ್ರಖ್ಯಾತವಾದ ಬೆಳಗಾವಿಯಲ್ಲಿ #Belgaum ಜನಿಸಿದರು. ಬಾಲ್ಯದಿಂದಲೇ ಕ್ರೀಡಾ ಚಟುವಟಿಕೆಯಲ್ಲಿ ಪ್ರಸಿದ್ಧಿಯಾಗಿ ರಾಜ್ಯ ...

ಗಾನ ವಿಮಾನ ಏರಿ ಸಂಭ್ರಮಿಸಿದ ಶಿವಮೊಗ್ಗದ ಸಹೃದಯ ಪ್ರೇಕ್ಷಕ

ಗಾನ ವಿಮಾನ ಏರಿ ಸಂಭ್ರಮಿಸಿದ ಶಿವಮೊಗ್ಗದ ಸಹೃದಯ ಪ್ರೇಕ್ಷಕ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಡಾ. ಶಿವಮೊಗ್ಗ ಸುಬ್ಬಣ್ಣ ರವರು ಆಕಾಶವಾಣಿಯ ಕಲಾವಿದರಾದಾಗ ಹಾಡಿದ ಮೊದಲ ಹಾಡೇ "ದೂರ ದೂರಕೆ ಬಹು ಬಹು ದೂರಕೆ ಹಾರುವೆ ಗಾನ ವಿಮಾನಲಿ" ಎಂಬ ಹಾಡನ್ನೇ ಶೀರ್ಷಿಕೆಯಾಗಿಸಿ, ಅವರ ಜೀವನ, ಗುಣ, ಕಾರ್ಯ, ...

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು -2 | ಸಂಸ್ಕೃತ ಶಿಕ್ಷಕಿಗೊಂದು ಕೃತಜ್ಞತೆಯ ನಮನ…

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು -2 | ಸಂಸ್ಕೃತ ಶಿಕ್ಷಕಿಗೊಂದು ಕೃತಜ್ಞತೆಯ ನಮನ…

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |ವಾಣ್ಯೇಕಾ ಸಮಲಂಕರೋತಿ ಯಾ ಸಂಸ್ಕೃತಾ ಧಾರ್ಯತೇ ಎಂಬ ಮಾತು ಸಂಸ್ಕೃತದ ಮಹತ್ವ ಹೇಳಿದರೆ, ಅದರ ಕಾರಣದಿಂದಲೇ ಪ್ರಸಿದ್ಧರಾದ ವ್ಯಕ್ತಿಯೊಬ್ಬರನ್ನು ಪರಿಚಯಿಸದೇ ಇದ್ದರೆ ಹೇಗೆ? ಸಂಸ್ಕೃತದ ಸೆಳೆತದಿಂದಲೇ ಜನಮಾನಸದಲ್ಲಿ ಉಳಿಯುವಂತಾದ ಇವರು ನಮಗೆ ಆದರ್ಶಪ್ರಾಯರು. ಓದಿಗೆ ...

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು… ಛಾಯಾಗ್ರಹಣದ ದಿನದಂದು ಪತಿಗೊಂದು ಪದಗುಚ್ಛ

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು… ಛಾಯಾಗ್ರಹಣದ ದಿನದಂದು ಪತಿಗೊಂದು ಪದಗುಚ್ಛ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ವಿದ್ಯಾ ವಿನಯ ಸಂಪನ್ನಃ ಕರ್ತವ್ಯ ನಿಷ್ಠಃ ಸಮಃ ಸದಾ | ಲೋಕೇ ಹಿತಂ ಯಃ ಕುರುತೇ ಸ ವೈ ಸತ್ತ್ವಧರಃ ನರಃ|| ವಿದ್ಯೆಯುಳ್ಳವನು, ವಿನಯವಂತನು ತನ್ನ ಕರ್ತವ್ಯಕ್ಕೆ ನಿಷ್ಠೆ ಹೊಂದಿರುವವನು ಹಾಗೂ ಸದಾ ...

ಮಾದರಿ ಮಠಾಧೀಶರು | ಮಕ್ಕಳನ್ನು ಪ್ರಬೋಧಗೊಳಿಸಿದ ಸತ್ಯಾತ್ಮತೀರ್ಥರ ಅನುಗ್ರಹ ಸಂದೇಶ

ಮಾದರಿ ಮಠಾಧೀಶರು | ಮಕ್ಕಳನ್ನು ಪ್ರಬೋಧಗೊಳಿಸಿದ ಸತ್ಯಾತ್ಮತೀರ್ಥರ ಅನುಗ್ರಹ ಸಂದೇಶ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ಮೈತ್ರೇಯಿ ಆದಿತ್ಯಪ್ರಸಾದ್  | ನಮ್ದು ಪೇಸ್ ಕಾಲೇಜ್. ಹೇಳಿ ಕೇಳಿ ಪಿಯು ಮಕ್ಕಳು ಓದುತ್ತಿರೋ ಕಾಲೇಜ್. ಇಲ್ಲಿಗೆ ವಾರ್ಷಿಕೋತ್ಸವದ ನಿಮಿತ್ತ ಗುರುಗಳು ಕಾಲೇಜಿಗೆ ಬಂದು ಮಕ್ಕಳನ್ನು ನಮ್ಮನ್ನೂ ಅನುಗ್ರಹಿಸಿದ್ದರು. ಅದೊಂದು ಐತಿಹಾಸಿಕ ...

ಅಗತ್ಯವಾಗಿ ನೋಡಲೇಬೇಕಾದ ನಾಟಕ “ಮೈ ಫ್ಯಾಮಿಲಿ”

ಅಗತ್ಯವಾಗಿ ನೋಡಲೇಬೇಕಾದ ನಾಟಕ “ಮೈ ಫ್ಯಾಮಿಲಿ”

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  | ಇಂತಹದೊಂದು ನಾಟಕ ನಮ್ಮ ಮಕ್ಕಳಿಂದ ಒಡಗೂಡಿ ಪೋಷಕರವರೆಗೂ ಈಗಿನ ಕಾಲಕ್ಕೆ ಬೇಕಾಗಿತ್ತು ಎಂದೆನಿಸಿದ ನಾಟಕವೇ 'ಮೈ ಫ್ಯಾಮಿಲಿ'. ಎಲ್ಲರೂ ನೋಡಲೇಬೇಕಾದ ನಾಟಕ ಏಕೆಂದರೆ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳು ಸೇರಿದಂತೆ ...

ಹೋಗಿ ಬನ್ನಿ ನಂದನ್ ಜೀ | ನಿಮ್ಮ ಪುಣ್ಯಕಾರ್ಯಗಳಿಂದಲೇ ನಿಮಗೆ ಸದ್ಗತಿ ದೊರೆಯಲಿ

ಹೋಗಿ ಬನ್ನಿ ನಂದನ್ ಜೀ | ನಿಮ್ಮ ಪುಣ್ಯಕಾರ್ಯಗಳಿಂದಲೇ ನಿಮಗೆ ಸದ್ಗತಿ ದೊರೆಯಲಿ

ಕಲ್ಪ ಮೀಡಿಯಾ ಹೌಸ್  | ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  | ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತು ಮತ್ತೆ ನೆನಪಾದದ್ದು ನಂದನ್ ಅವರ ಅಂತಿಮ ದರ್ಶನ ಮಾಡಿದಾಗ... ಏಕೆಂದರೆ ಅವರ ಆ ಮುಖ ಸಾವನ್ನೇ ಸಂತೋಷದಿಂದ ಒಪ್ಪಿಕೊಂಡಂತಿತ್ತು. ಅದೃಷ್ಟವೋ ...

ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ

ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  | ಯಕ್ಷಗಾನವು ನಮ್ಮ ಸಂಸ್ಕೃತಿಯ ಪ್ರತೀಕ. ಅದು ತನ್ನ ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದೆ. ಎಲ್ಲ ಪ್ರಕಾರಗಳಿಗೂ ಇರುವಂತೆ ಇದಕ್ಕೊಂದು ಸಾಂಪ್ರದಾಯಿಕ ಚೌಕಟ್ಟಿದೆ. ಕಲೆಗೆ ಸಹೃದಯನ ಮನಸ್ಸು ಗೆಲ್ಲುವ ತಾಕತ್ತಿದೆ ...

ಇವರು ನೀವು ಈವರೆಗೂ ನೋಡಿರದ ನಮ್ಮ ಶಿವಮೊಗ್ಗದ ಅಪರೂಪದ ಪ್ರೇರಣಾದಾಯಿ ಶಿಕ್ಷಕ

ಇವರು ನೀವು ಈವರೆಗೂ ನೋಡಿರದ ನಮ್ಮ ಶಿವಮೊಗ್ಗದ ಅಪರೂಪದ ಪ್ರೇರಣಾದಾಯಿ ಶಿಕ್ಷಕ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ಮೈತ್ರೇಯಿ ಆದಿತ್ಯಪ್ರಸಾದ್  | ಯೇ ಪ್ರಿಯಾಣಿ ಚ ಭಾಷಂತೇ ಪ್ರಯಚ್ಛಂತಿ ಚ ಸತ್ಕೃತಮ್ l ಶ್ರೀಮಂತೋ ವಂದ್ಯಚರಣಾ ದೇವಾಸ್ತೇ ನರವಿಗ್ರಹಾಃ ll ಯಾರು ಪ್ರಿಯವಾದದ್ದನ್ನು ಮಾತಾಡುತ್ತಾರೋ ಸತ್ಕಾರ್ಯವನ್ನು ಮಾಡುತ್ತಾರೋ ಅವರು ಶ್ರೀಮಂತರು, ...

  • Trending
  • Latest
error: Content is protected by Kalpa News!!