Monday, August 24, 2026
Advertisement
ADVERTISEMENT

Tag: National News

ಅಂಚೆ ಕಚೇರಿ ಮೂಲಕ ಆನ್‌ಲೈನ್ ಬ್ಯಾಂಕಿಂಗ್ ಸೇವೆ ಅಭಿಯಾನ

ಪೋಸ್ಟ್ ಆಫೀಸ್’ಗಳಿಗೆ ಬ್ಯಾಂಕಿಂಗ್ ಸ್ವರೂಪ, ಡಿಜಿಟಲ್ ಸೇವೆ: ಕೇಂದ್ರ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ | ದೇಶದಲ್ಲಿರುವ ಪೋಸ್ಟ್ ಆಫೀಸ್ ವ್ಯವಸ್ಥೆಗಳಿಗೆ ಬ್ಯಾಂಕಿಂಗ್ ಸ್ವರೂಪ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಬಜೆಟ್’ನಲ್ಲಿ ಈ ಕುರಿತಂತೆ ಘೋಷಣೆ ಮಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ದೇಶದ 1.4 ಲಕ್ಷ ...

ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಬಂಪರ್: ವಿತ್ತ ಸಚಿವರು ಘೋಷಿಸಿದ್ದೇನು?

ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಬಂಪರ್: ವಿತ್ತ ಸಚಿವರು ಘೋಷಿಸಿದ್ದೇನು?

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಆರಂಭದಲ್ಲಿಯೇ ರೈತ ಸಮುದಾಯಕ್ಕೆ ಬಂಪರ್ ಘೋಷಿಸಲಾಗಿದೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ರೈತ ಸಮುದಾಯಗಳಿಗೆ ಹಲವು ಕೊಡುಗೆ ನೀಡಿದ್ದಾರೆ. ...

ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದ ನಟಿ ವಿರುದ್ಧ ತನಿಖೆಗೆ ಸೂಚನೆ

ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದ ನಟಿ ವಿರುದ್ಧ ತನಿಖೆಗೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಮುಂಬೈ  | ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ದೇವರು ನನ್ನ ಬ್ರಾ ಸೈಜ್ ತೆಗದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿದ ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ತನಿಖೆಗೆ ಸೂಚನೆ ನೀಡಲಾಗಿದೆ. ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ...

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ!

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ!

ಕಲ್ಪ ಮೀಡಿಯಾ ಹೌಸ್   |  ಹೈದರಾಬಾದ್  | ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು, ಈ ಕುರಿತು ಸ್ವತಃ ಚಿರಂಜೀವಿ ಅವರೇ ಟ್ವೀಟ್ ಮಾಡಿ, ಸೋಂಕು ತಗುಲಿರುವುದಾಗಿ ಹೇಳಿಕೊಂಡಿದ್ದಾರೆ. Dear All, Despite all precautions, I have tested ...

ಸುಭಾಸ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಶ್ರದ್ಧಾಂಜಲಿ…

ಸುಭಾಸ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಶ್ರದ್ಧಾಂಜಲಿ…

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು ದೇಶಕ್ಕಾಗಿ ನೀಡಿರುವ ಸ್ಮರಣೀಯ ಕೊಡುಗೆ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. सभी देशवासियों को पराक्रम दिवस की ढेरों शुभकामनाएं। ...

ನಕಲಿ ಸುದ್ಧಿ ಪ್ರಸಾರ ಹಿನ್ನೆಲೆ ಪಾಕ್ ಮೂಲದ ಯೂಟ್ಯೂಬ್ ಚಾನಲ್‌ಗಳಿಗೆ ಭಾರತ ಸರ್ಕಾರ ನಿರ್ಬಂಧ!

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ನಕಲಿ ಸುದ್ದಿ ಹರಡಿದಕ್ಕಾಗಿ ಪಾಕಿಸ್ತಾನ ಮೂಲದ 35 ಯೂಟ್ಯೂಬ್ ಚಾನೆಲ್‌ಗಳು ಮತ್ತು 7 ಸಾಮಾಜಿಕ ಮಾಧ್ಯಮದ ಖಾತೆಗಳನ್ನು ಭಾರತ ಸರ್ಕಾರ ನಿಷೇಧಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಸುದ್ಧಿಗೋಷ್ಠಿಯಲ್ಲಿ ...

ಮತ ಎಣಿಕೆ ವಿಧಾನದಲ್ಲಿ ಬದಲಾವಣೆ ಮಾಡಲ್ಲ: ಪ್ರತಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

ಐದು ರಾಜ್ಯಗಳ ಚುನಾವಣೆ: ಜ.31ರವರೆಗೂ ರಾಜಕೀಯ ರ್‍ಯಾಲಿಗೆ ಆಯೋಗ ನಿಷೇಧ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ದೇಶದಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಜ.31ರವರೆಗೂ ಯಾವುದೇ ರೀತಿಯ ಬೃಹತ್ ರ್‍ಯಾಲಿಗಳನ್ನು ನಡೆಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸೂಚಿಸಿದರು. ಈ ...

ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿ: ಪ್ರಧಾನಿಗೆ ದೀದಿ ಮನವಿ

ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿ: ಪ್ರಧಾನಿಗೆ ದೀದಿ ಮನವಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೆಯ ಜನ್ಮದಿನಾಚರಣೆಯನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಇಂದಿನ ದಿನವನ್ನು ಪ್ರತಿವರ್ಷ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ...

ಭಾರತದ ಅತಿ ಎತ್ತರದ ವ್ಯಕ್ತಿ ಪ್ರತಾಪ್ ಸಿಂಗ್ ಸಮಾಜವಾದಿ ಪಾರ್ಟಿ ಸೇರ್ಪಡೆ

ಭಾರತದ ಅತಿ ಎತ್ತರದ ವ್ಯಕ್ತಿ ಪ್ರತಾಪ್ ಸಿಂಗ್ ಸಮಾಜವಾದಿ ಪಾರ್ಟಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ದೇಶದ ಅತಿ ಎತ್ತರನೆಯ ವ್ಯಕ್ತಿ ಎಂದು ದಾಖಲೆ ಬರೆದಿರುವ ಧಮೇಂದ್ರ ಪ್ರತಾಪ್ ಸಿಂಗ್ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದೇಶದ ಅತಿ ಎತ್ತರದ ವ್ಯಕ್ತಿಯಾಗಿರುವ ಪ್ರತಾಪ್ ಸಿಂಗ್ ಅವರು ಎಸ್’ಪಿ ಮುಖ್ಯಸ್ಥ ಅಖಿಲೇಶ್ ...

ಚೌಕಿದಾರ್ ಚೋರ್ ಹೈ: ಸುಪ್ರೀಂಗೆ ಹೆದರಿ ಕ್ಷಮೆ ಕೇಳಿದ ರಾಹುಲ್ ಗಾಂಧಿ

ಹಿಂದುತ್ವವಾದಿಗಳು ಹೇಡಿಗಳು, ಸೈಬರ್ ಜಗತ್ತಿನಲ್ಲಿ ದ್ವೇಷ ಹರಡುತ್ತಾರೆ: ರಾಹುಲ್ ಗಾಂಧಿ ವಿವಾದಾತ್ಮಕ ಸ್ಟೇಟಸ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ವಿವಾದಿತ ಹೇಳಿಕೆಗಳಿಂದ ಸುದ್ದಿಯಾಗುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಹಿಂದುತ್ವವಾದಿಗಳ ವಿರುದ್ಧ ತಿರುಗಿಬಿದ್ದಿದ್ದಾರೆ. ಹೌದು... ಹಿಂದುತ್ವವಾದಿಗಳು ಹೇಡಿಗಳು ಸೈಬರ್ ಜಗತ್ತಿನಲ್ಲಿ ದ್ವೇಷವನ್ನು ಹರಡುವ ಕೆಲಸ ಮಾಡುತ್ತಿದ್ದಾರೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ...

Page 20 of 38 1 19 20 21 38
  • Trending
  • Latest
error: Content is protected by Kalpa News!!