Monday, March 16, 2026
Advertisement
ADVERTISEMENT

Tag: National News

ಗಮನಿಸಿ: ನಾಳೆಯಿಂದ ಈ ಸ್ಮಾರ್ಟ್ ಫೋನ್‌ಗಳಲ್ಲಿ ವಾಟ್ಸಪ್ ಬರುವುದಿಲ್ಲ

20 ಲಕ್ಷ ಭಾರತೀಯರ ವಾಟ್ಸಪ್ ಖಾತೆ ನಿಷೇಧ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 20 ಲಕ್ಷ ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ವಾಟ್ಸಪ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶದ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಅನುಸಾರವಾಗಿ ಈ ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು! ವೀಡಿಯೋ ಇಲ್ಲಿದೆ ನೋಡಿ…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು! ವೀಡಿಯೋ ಇಲ್ಲಿದೆ ನೋಡಿ…

ಕಲ್ಪ ಮೀಡಿಯಾ ಹೌಸ್ ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದಾಗಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆಯಲ್ಲಿ ದಿಢೀರನೇ ಕಾಣಿಸಿಕೊಂಡ ಪ್ರವಾಹಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಕೊಚ್ಚಿ ಹೋಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Heavy ...

ರಾಜಸ್ತಾನ: ಸಿಡಿಲಿನಾಘಾತಕ್ಕೆ 11 ಮಂದಿ ಸಾವು

ರಾಜಸ್ತಾನ: ಸಿಡಿಲಿನಾಘಾತಕ್ಕೆ 11 ಮಂದಿ ಸಾವು

ಕಲ್ಪ ಮೀಡಿಯಾ ಹೌಸ್ ರಾಜಸ್ತಾನ: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿರುವ ದುರ್ಘಟನೆ ಜೈಪುರದಲ್ಲಿ ನಡೆದಿದೆ. ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ. ಮೃತಪಟ್ಟವರ ಕುಟುಂಬಗಳಿಗೆ ...

ಕರಾವಳಿ, ಮಲೆನಾಡಿನ ಪ್ರಸಿದ್ಧ ಪತ್ರೊಡೆಗೆ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ

ಕರಾವಳಿ, ಮಲೆನಾಡಿನ ಪ್ರಸಿದ್ಧ ಪತ್ರೊಡೆಗೆ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರಸಿದ್ಧವಾಗಿರುವ ಪತ್ರೊಡೆಗೆ ಕೇಂದ್ರ ಸರ್ಕಾರ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ ನೀಡಿದೆ. ಕೇಂದ್ರ ಆಯುಶ್ ಇಲಾಖೆ ಈ ಮಾನ್ಯತೆ ನೀಡಿದ್ದು, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಆಹಾರ ...

ಕರ್ನಾಟಕದ 19ನೆಯ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ 19ನೆಯ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದರು. ರಾಜಭವನದಲ್ಲಿ ...

ನೂತನ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

ನೂತನ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆಯವರು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾ ಪ್ರಹ್ಲಾದ್ ಜೋಷಿ, ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿ ಹಾಗೂ ಇಲಾಖಾ ಅಧಿಕಾರಿಗಳು ...

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೆಯ ಅವಧಿಗೆ ಕೇಂದ್ರ ಸಂಪುಟ ಪುನರ್ ರಚನೆ ಮಾಡಿದ್ದು, 11 ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸದಾಗಿ 43 ಜನ ನೂತನ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ...

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲ್ಲಿ ಹರಿಪ್ರಿಯಾಗೆ ಶ್ರೇಷ್ಟ ನಟಿ ಪ್ರಶಸ್ತಿ…

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲ್ಲಿ ಹರಿಪ್ರಿಯಾಗೆ ಶ್ರೇಷ್ಟ ನಟಿ ಪ್ರಶಸ್ತಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕನ್ನಡದ ಪ್ರಾಚೀನ ಕೃತಿ ಯಶೋಧರ ಚರಿತೆಯ ಪ್ರಸಂಗ ಆಧರಿಸಿ ನಿರ್ಮಿಸಲಾಗಿರುವ ಅಮೃತಮತಿ ಚಿತ್ರ ಹಾಲಿವುಡ್ ಅಂತಾರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದ್ದು, ಮತ್ತೊಂದು ಪ್ರಶಸ್ತಿ ಲಭಿಸಿದೆ. ಈ ಚಿತ್ರದ ನಟನೆಗಾಗಿ ನಟಿ ಹರಿಪ್ರಿಯಾ ಅವರಿಗೆ ...

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್ ಮುಂಬೈ: ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ದಿಲೀಪ್ ಕುಮಾರ್ (98) ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿನ್ನು ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಗೆ ದಾಖಲಿಸಿ ...

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

ಕಲ್ಪ ಮೀಡಿಯಾ ಹೌಸ್ ತೆಲಂಗಾಣ : ಸೆಲ್ಪಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೂವರು ಸಹೋದರಿಯರು ದುರಂತವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಸಿಂಗಂಗಾವ್‌ನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಲ್ಪಿ ಪೋಟೋಗಳನ್ನು ಹಾಕಿಕೊಳ್ಳಲು ಮೂವರು ಸಹೋದರಿಯರು ಕೆರೆಯ ಸಮೀಪದಲ್ಲಿ ...

Page 27 of 36 1 26 27 28 36
  • Trending
  • Latest
error: Content is protected by Kalpa News!!