ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’
ಕನ್ನಡದ ಅತ್ಯಂತ ಜನಪ್ರಿಯ ಟಿವಿ ಶೋಗಳಲ್ಲಿ ಅಗ್ಯಗಣ್ಯ ಸ್ಥಾನದಲ್ಲಿರುವ ಮಜಾ ಟಾಕೀಸ್ ಕಾರ್ಯಕ್ರಮವನ್ನು ನೀವು ನೋಡಿರುತ್ತೀರಿ. ಇಂತಹ ವೇದಿಕೆಯೊಂದರಲ್ಲಿ ಕಾಣಿಸಿಕೊಂಡು ಮನೆಮಾತಾದ ಕಲಾವಿದೆಯೇ ನಮ್ಮ ಇಂದಿನ ಲೇಖನದ ...
Read more