Sunday, January 18, 2026
">
ADVERTISEMENT

Tag: New Delhi

ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ

ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ #Worldcup Winning Women Team ಪ್ರಧಾನಿ ನರೇಂದ್ರ ಮೋದಿ #PM Narendra Modi ಹೃದಯಸ್ಪರ್ಶಿ ಸಂವಾದ ನಡೆಸಿದ್ದಾರೆ. ಈ ವೇಳೆ ಹಲವು ಸ್ವಾರಸ್ಯಕರ ವಿಚಾರಗಳು ಸಂವಾದದಲ್ಲಿ ...

ಕೊಲೆ ಪ್ರಕರಣ | ನಟ ದರ್ಶನ್ ಬಂಧನ ಬೆನ್ನಲ್ಲೇ ಪವಿತ್ರಾ ಗೌಡ ಸಹ ಪೊಲೀಸ್ ಅರೆಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣ | ಜಾಮೀನು ರದ್ದತಿ ಆದೇಶ ಮರುಪರಿಶೀಲಿಸಿ: ಸುಪ್ರೀಂಗೆ ಪವಿತ್ರಾ ಅರ್ಜಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಜಾಮೀನು ರದ್ದು ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ...

ಎರಡನೇ ಬಾರಿ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಮೇಲೆ ಕಣ್ಣಿಟ್ಟ ದಬಾಂಗ್ ದೆಹಲಿ ಕೆಸಿ

ಎರಡನೇ ಬಾರಿ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಮೇಲೆ ಕಣ್ಣಿಟ್ಟ ದಬಾಂಗ್ ದೆಹಲಿ ಕೆಸಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದಬಾಂಗ್ ದೆಹಲಿ ಕೆಸಿ #Dabang Delhi KC ತಂಡವು ಪ್ರೊ ಕಬಡ್ಡಿ ಲೀಗ್ ಸೀಸನ್ 12 ರ ಫೈನಲ್‌ಗೆ ಲಗ್ಗೆ ಇಟ್ಟಿದ್ದು ಪ್ರಬಲ ತಂಡಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ರಾಜಧಾನಿ ಆಧಾರಿತ ಈ ಫ್ರಾಂಚೈಸಿ ...

ಭಾರತೀಯ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: 8 ಭಯೋತ್ಪಾದಕ ಸಹಚರರ ಬಂಧನ

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ #Newdelhi ಭಾರೀ ದಾಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಕುರಿತಂತೆ ಇಂದು ವರದಿಯಾಗಿದ್ದು, ದೀಪಾವಳಿಯಂದು ದಕ್ಷಿಣ ದೆಹಲಿಯ ...

ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಎಂಟು ರೈಲು ನಿಲ್ದಾಣಗಳ #Amethi Railway Station ಹೆಸರುಗಳನ್ನು ಬದಲಾಯಿಸಲಾಗಿದ್ದು, ರೈಲ್ವೆ ಸಚಿವಾಲಯ ಹೊರಡಿಸಿದ ಅಧಿಕೃತ ಅಧಿಸೂಚನೆಯಡಿಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪ್ರದೇಶದ ಸಾಂಸ್ಕೃತಿಕ, ಧಾರ್ಮಿಕ ಮತ್ತು ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹೆತ್ತ ತಾಯಿಯೇ ತನ್ನ 1 ವರ್ಷದ ಮಗುವನ್ನು ಫ್ಯಾನಿಗೆ ನೇಣು ಹಾಕಿ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ತಾನೇ ಹೆತ್ತ 1 ವರ್ಷದ ಮಗುವನ್ನು ಸ್ವಂತ ತಾಯಿಯೇ ಫ್ಯಾನಿಗೆ ನೇಣು ಹಾಕಿ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸದರ್ ಕೊತ್ವಾಲಿಯಲ್ಲಿ ನಡೆದಿದೆ. ಹತ್ಯೆ ಮಾಡಿದ ಆರೋಪದ ...

ದೇಶದ ಮಹಿಳೆಯರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದ ಅತಿ ದೊಡ್ಡ ರಾಷ್ಟ್ರೀಕೃತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಹಿಳೆಯರಿಗೆ ಬಿಗ್ ಗುಡ್ ನ್ಯೂಸ್ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ ತನ್ನ ಮಹಿಳಾ ಉದ್ಯೋಗಿಗಳ ಸಂಖ್ಯೆಯನ್ನು ಶೇ.30ಕ್ಕೆ ಹೆಚ್ಚಿಸುವ ಗುರಿ ...

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ನವರಾತ್ರಿ ಸಂಭ್ರಮದ ನಡುವೆಯೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಉಡುಗೊರೆ ನೀಡಿದ್ದು, ಹೆಚ್ಚುವರಿ ತುಟ್ಟಿ ಭತ್ಯೆ #DearnessAllowance ಮತ್ತು ಪಂಚಣಿದಾರರಿಗೆ ತುಟ್ಟಿ ಪರಿಹಾರ ಬಿಡುಗಡೆ ಮಾಡುವುದಾಗಿ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ #NarendraModi ...

ಇತಿಹಾಸದಲ್ಲೇ ಮೊದಲು | ಭಾರತ ಮಾತೆಯ ಚಿತ್ರ ಇರುವ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಇತಿಹಾಸದಲ್ಲೇ ಮೊದಲು | ಭಾರತ ಮಾತೆಯ ಚಿತ್ರ ಇರುವ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ #Bharat Matha ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ ಪ್ರಧಾನಿ ನರೇಂದ್ರ ಮೋದಿ #PM Narendra Modi  ಎಂದು ಹೇಳಿದರು. ನವದೆಹಲಿಯ ಡಾ. ಅಂಬೇಡ್ಕರ್‌ ...

Page 3 of 59 1 2 3 4 59
  • Trending
  • Latest
error: Content is protected by Kalpa News!!