Tag: New Delhi

ಆಕರ್ಷಕ ಉತ್ಪಾದನಾ ತಾಣ ಪಟ್ಟಿಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿ 2ನೆಯ ಸ್ಥಾನಕ್ಕೆ ಜಿಗಿದ ಭಾರತ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಜಾಗತಿಕ ಮಟ್ಟದಲ್ಲಿ ಆಕರ್ಷಕ ಉತ್ಪಾದನಾ ತಾಣಗಳ ಪಟ್ಟಿಯಲ್ಲಿ ದೊಡ್ಡಣ್ಣ ಅಮೆರಿಕಾವನ್ನು ಹಿಂದಿಕ್ಕಿ 2ನೆಯ ಸ್ಥಾನಕ್ಕೆ ಭಾರತ ಜಿಗಿದಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ...

Read more

ವಾಟ್ಸ್‌ಆಪ್‌ ಮೂಲಕ ಕೋವಿಡ್ ಲಸಿಕೆ ನೋಂದಣಿ ಸಾಧ್ಯ : ಮನ್‌ಸುಖ್‌ ಮಾಂಡವೀಯ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೋವಿಡ್‌-19 ಲಸಿಕೆಯ ಸ್ಲಾಟ್‌ಗಳನ್ನು ಈಗ ವಾಟ್ಸ್‌ಆಪ್‌ ಮೂಲಕವು ಬುಕ್‌ ಮಾಡಬಹುದು' ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರು ತಿಳಿಸಿದ್ದಾರೆ. ...

Read more

ಸುಪ್ರೀಂ ಕೋರ್ಟ್ ಮೊದಲ ಮಹಿಳಾ ನ್ಯಾಯಮೂರ್ತಿಯಾಗುತ್ತಾರಾ ಕರ್ನಾಟಕದ ನಾಗರತ್ನ?

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ, ನ್ಯಾಯಮೂರ್ತಿಗಳ ನೇಮಕಕ್ಕಾಗಿ ಒಟ್ಟು ಒಂಬತ್ತು ಜನರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ...

Read more

ಚೀನಾ ಉದ್ಯಮಕ್ಕೆ ಸವಾಲೊಡ್ಡಲು ಭಾರತ ಸಜ್ಜು! ಟಾಯ್ಸ್ ಹಬ್ ಆಗಿ ಹೊರಹೊಮ್ಮಲಿದೆ ನೋಯ್ಡಾ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಜಾಗತಿಕ ಮಟ್ಟದಲ್ಲಿ ಚೀನಾಕ್ಕೆ ಹೊಡೆತ ಕೊಡುವ ನಿಟ್ಟಿನಲ್ಲಿ ಭಾರತ ಪ್ರಮುಖ ಹಂತದಲ್ಲಿ ಸಜ್ಜಾಗುತ್ತಿದ್ದು, ಇದಕ್ಕಾಗಿ ನೋಯ್ಡಾ ಟಾಯ್ಸ್ ಹಬ್ ಆಗಿ ಹೊರಹೊಮ್ಮಿಸಲು ...

Read more

ಭಾರತದಲ್ಲಿ ಪ್ರಸ್ತುತ ಕೊರೋನಾ ಸೋಂಕಿತರ ಪ್ರಮಾಣವೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕಳೆದ ಕೆಲವು ತಿಂಗಳಿನಿಂದ ಭಾರತದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೊರೋನಾ ಪ್ರಸ್ತುತ ಕೊಂಚ ಇಳಿಮುಖ ಕಾಣುತ್ತಿದೆ. ಇಂದು ಬೆಳಗ್ಗೆ 8 ಗಂಟೆ ...

Read more

ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 499 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 38,164 ...

Read more

ಊಹಾಪೋಹ ಶುದ್ಧ ಸುಳ್ಳು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಈ ಊಹಾಪೋಹಗಳು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರೋಧಿಗಳಿಗೆ ...

Read more

ಭಾರಿ ಮಳೆ ಹಿನ್ನೆಲೆ: ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

ಕಲ್ಪ ಮೀಡಿಯಾ ಹೌಸ್ ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ...

Read more

20 ಲಕ್ಷ ಭಾರತೀಯರ ವಾಟ್ಸಪ್ ಖಾತೆ ನಿಷೇಧ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 20 ಲಕ್ಷ ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ವಾಟ್ಸಪ್ ...

Read more

ಕರಾವಳಿ, ಮಲೆನಾಡಿನ ಪ್ರಸಿದ್ಧ ಪತ್ರೊಡೆಗೆ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರಸಿದ್ಧವಾಗಿರುವ ಪತ್ರೊಡೆಗೆ ಕೇಂದ್ರ ಸರ್ಕಾರ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ ನೀಡಿದೆ. ಕೇಂದ್ರ ಆಯುಶ್ ಇಲಾಖೆ ...

Read more
Page 45 of 54 1 44 45 46 54

Recent News

error: Content is protected by Kalpa News!!