Tag: New Delhi

2ನೆಯ ಡೋಸ್ ಕೊರೋನಾ ಲಸಿಕೆ ಪಡೆದ ಪ್ರಧಾನಿ: ಅರ್ಹರು ಲಸಿಕೆ ಹಾಕಿಸಿಕೊಳ್ಳಲು ಮನವಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೆಯ ಡೋಸ್ ಕೊರೋನಾ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದಿದ್ದಾರೆ. ಈ ಕುರಿತು ಟ್ವೀಟ್ ...

Read more

ಸುಪ್ರಿಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಆಯ್ಕೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ. ಇದೇ ಏಪ್ರಿಲ್ ...

Read more

ದೇಶದಲ್ಲಿ ಕೊರೋನಾ ರುದ್ರ ನರ್ತನ: ಒಂದೇ ದಿನ ಸೋಂಕಿತರ ಸೋಂಕಿತರ ಎಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಎರಡು-ಮೂರು ವಾರಗಳಿಂದ ಕೊರೋನಾ ಎರಡನೆಯ ಅಲೆ ಜೋರಾಗಿದ್ದು, ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿರುವುದು ಕಂಡು ...

Read more

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ಘಟನೆ: ಕೇಂದ್ರ ಚುನಾವಣಾ ಆಯೋಗದ ನಿರ್ಧಾರವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದು ಗಾಯಾಳುವಾಗಿದ್ದಾರೆ ಎನ್ನುವ ಘಟನೆ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ...

Read more

ಕೋವಿಡ್-19 ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗರೂಕರಾಗಿರಿ: ರಾಜೇಶ್ ಭೂಷಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್ -19ಗೆ ಸಂಬಂಧಿಸಿದ ಪ್ರಕರಣಗಳು ನಿರಂತರವಾಗಿ ಹೆಚುತ್ತಲೇ ಇರುವುದರಿಂದ ಕೇಂದ್ರದ ಹಿರಿಯ ಅಧಿಕಾರಿಗಳು ತೀವ್ರ ...

Read more

ಮೊದಲ ಡೋಸ್ ಕೋವಿಡ್19 ವಾಕ್ಸಿನೇಷನ್ ಪಡೆದ ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮೊದಲ ಹಂತದ ಕೋವಿಡ್19 ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ದೇಶವಾಸಿಗಳಿಗೆ ಮಾದರಿಯಾಗಿದ್ದಾರೆ. ಇಂದು ...

Read more

ಎಲ್’ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ 25 ರೂ. ಏರಿಕೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಒಂದು ತಿಂಗಳ ಅವಧಿಯಲ್ಲಿ ಎಲ್’ಪಿಜಿ ಅಡುಗೆ ಸಿಲಿಂಡರ್ ದರ ಮೂರನೆಯ ಬಾರಿ ಏರಿಕೆಯಾಗಿದ್ದು, ಇಂದು ಒಂದೇ ದಿನ 25 ರೂ. ...

Read more

ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸ್ಪೋಟಗೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಗಣಿ ಮತ್ತು ...

Read more

ಚಿನ್ನದ ಬೆಲೆ ಇಳಿ ಮುಖದತ್ತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, ಬೆಂಗಳೂರಿನಲ್ಲೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. 24 ಕ್ಯಾರೆಟ್ ...

Read more

ಕೊರೋನಾ 2ನೆಯ ಅಲೆ ಭೀತಿ! ಐದು ರಾಜ್ಯಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ: ರಾಜ್ಯದ ಪರಿಸ್ಥಿತಿ ಏನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಾದ್ಯಂತ ಮಾರಕ ಕೊರೋನಾ ವೈರಸ್’ನ ಎರಡನೆಯ ಅಲೆಯ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಐದು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ...

Read more
Page 50 of 56 1 49 50 51 56

Recent News

error: Content is protected by Kalpa News!!