Friday, October 16, 2026
Advertisement
ADVERTISEMENT

Tag: New Delhi

ಯುಜಿಸಿ ನಿಯಮ ಪ್ರಕಾರ ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು: ಸುಪ್ರೀಂ ತೀರ್ಪು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ಯುಜಿಸಿ ನಿಯಮ ಪ್ರಕಾರ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಈ ಮೂಲಕ ಯುಜಿಸಿಯ ಜುಲೈ 6ರ ಸುತ್ತೋಲೆಯನ್ನು ಎತ್ತಿಹಿಡಿದಿದೆ. ಈ ಕುರಿತಂತೆ ಇಂದು ತೀರ್ಪು ...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಶ್ವಾಸಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ಪ್ರಣವ್ ದಾ ಅವರ ...

ಸಿಬಿಐ ಹೆಗೆಲಿಗೆ ನಟ ಸುಶಾಂತ್ ಸಾವು ಪ್ರಕರಣ: ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಈ ಕುರಿತಂತೆ ಆದೇಶ ನೀಡಿರುವ ನ್ಯಾಯಾಲಯ, ಇಂದು ನಟಿ ರಿಯಾ ಚಕ್ರವರ್ತಿ ...

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕೊರೋನಾ ಲಕ್ಷಣಗಳು ಕಂಡು ...

ದೆಹಲಿ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆ, ಕಂಡಲ್ಲಿ ಗುಂಡು, ಒಂದು ತಿಂಗಳು ನಿಷೇಧಾಜ್ಞೆ ಹೇರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಆರಂಭಿಸಿದ ಪ್ರತಿಭಟನೆ ಹಿಂಸಾರೂಪ ತಳೆದು ಈಗ ಅದಕ್ಕೆ ಬಲಿಯಾದವರ ಸಂಖ್ಯೆ 22ಕ್ಕೇರಿದ್ದು, ಹಿಂಸಾಚಾರ ತಡೆಯಲು ನವದೆಹಲಿಯ ಜಫ್ರಾಬಾದ್’ನಲ್ಲಿ ಕಂಡಲ್ಲಿ ಗುಂಡಿಗೆ ಆದೇಶ ನೀಡಲಾಗಿದೆ. ಶನಿವಾರ ಸಣ್ಣ ಪ್ರಮಾಣದಲ್ಲಿ ಆರಂಭವಾದ ...

ಪೊಲೀಸರನ್ನು ಕೆಟ್ಟದಾಗಿ ಬೈಯ್ಯುವ ಮುನ್ನ ಈ ಲೇಖನ ಓದಿ: ಪಾಯಿಂಟ್ ಬ್ಲಾಂಕಲ್ಲಿ ಗನ್ ಇಟ್ಟರೂ ಒಂದಿಂಚೂ ಅಲುಗಾಡದ ವೀರ

ಪೊಲೀಸರನ್ನು ಕೆಟ್ಟದಾಗಿ ಬೈಯ್ಯುವ ಮುನ್ನ ಈ ಲೇಖನ ಓದಿ: ಪಾಯಿಂಟ್ ಬ್ಲಾಂಕಲ್ಲಿ ಗನ್ ಇಟ್ಟರೂ ಒಂದಿಂಚೂ ಅಲುಗಾಡದ ವೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಅದು ಹೆಸರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಏರ್ಪಡಿಸಿದ್ದ ಪ್ರತಿಭಟನೆ. ಆದರೆ, ಅಲ್ಲಿ ನಡೆಸಿದ್ದು ಮಾತ್ರ ದೊಂಬಿ, ದಾಂಧಲೆ, ಹಿಂಸಾಚಾರ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕ್ರೂರ ಸಂಚು... ...

ದೆಹಲಿ ಏರ್’ಪೋರ್ಟ್‌ನಲ್ಲಿ ಪ್ರಯಾಣಿಕರೊಬ್ಬರಿಂದ ಕಡ್ಲೆಕಾಯಿ, ಬಿಸ್ಕತ್ ವಶಕ್ಕೆ! ಅದರೊಳಗೆ ಏನಿತ್ತು ಗೊತ್ತಾ?

ದೆಹಲಿ ಏರ್’ಪೋರ್ಟ್‌ನಲ್ಲಿ ಪ್ರಯಾಣಿಕರೊಬ್ಬರಿಂದ ಕಡ್ಲೆಕಾಯಿ, ಬಿಸ್ಕತ್ ವಶಕ್ಕೆ! ಅದರೊಳಗೆ ಏನಿತ್ತು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಸ್ಮಗ್ಲಿಂಗ್ ದಂಧೆಯೇ ಹಾಗೆ! ಕಾನೂನು ಹಾಗೂ ವ್ಯವಸ್ಥೆಯ ಕಣ್ಣಿಗೆ ಮಣ್ಣೆರಚಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಹಾರ ಮಾಡುತ್ತಲೇ ಇರುತ್ತಾರೆ. ಇಂತಹ ಬಹುತೇಕ ಕಳ್ಳ ದಾರಿಗಳನ್ನು ನಮ್ಮ ಭದ್ರತಾ ಸಿಬ್ಬಂದಿ ಕಂಡು ಹಿಡಿದು, ಸ್ಮಗ್ಲರ್’ಗಳನ್ನು ಹೆಡೆಮುರಿ ಕಟ್ಟುತ್ತಲೇ ...

ನಿಮ್ಮ ಮೊಗದ ಭಾವವೇ ದುಃಖ ಹೇಳುತ್ತಿತ್ತು, ನಿಮ್ಮೊಂದಿಗೆ ದೇಶವಿದೆ, ಹೆದರಬೇಡಿ: ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಮೋದಿ ರ್ಯಾಲಿ ಉಗ್ರರ ಟಾರ್ಗೆಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಡಿ.22ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರ್ಯಾಲಿ ಪಾಕಿಸ್ಥಾನ ಮೂಲಕ ಉಗ್ರರ ಟಾರ್ಗೆಟ್ ಆಗಿದೆ ಎಂಬ ಆತಂಕಕಾರಿ ವಿಚಾರ ಹೊರಬಿದ್ದಿದೆ. ಡಿ.22ರಂದು ಬಿಜೆಪಿ ಆಯೋಜಿಸಿರುವ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ...

ಭಾರತದ ಪೌರತ್ವ ತಿದ್ದುಪಡಿ ಮಸೂದೆಗೆ ಅಮೆರಿಕಾ ನೈತಿಕ ಬೆಂಬಲ

ಭಾರತದ ಪೌರತ್ವ ತಿದ್ದುಪಡಿ ಮಸೂದೆಗೆ ಅಮೆರಿಕಾ ನೈತಿಕ ಬೆಂಬಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾವು ಗೌರವಿಸುತ್ತೇವೆ ಎಂದು ಅಮೆರಿಕಾ ಉನ್ನತ ರಾಯಭಾರಿ ಕಚೇರಿ ಹೇಳಿದೆ. ಈ ಕುರಿತಂತೆ ಮಾತನಾಡಿರುವ ಅಮೆರಿಕಾ ರಾಯಭಾರಿ ಕಚೇರಿಯ ಅಧಿಕಾರಿ ಮೈಕ್ ಪೊಂಪಿಯೋ, ಪ್ರತಿಯೊಂದು ಕಡೆಯಲ್ಲಿಯೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ...

ಶಾಕಿಂಗ್! ನಿನ್ನೆ 43 ಮಂದಿಯನ್ನು ಬಲಿ ಪಡೆದ ಪ್ರದೇಶದಲ್ಲಿ ಮತ್ತೆ ಅಗ್ನಿ ಅವಘಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ನಿನ್ನೆ ಸಂಭವಿಸಿದ ಭಾರೀ ಅಗ್ನಿ ಅನಾಹುತದಲ್ಲಿ 43 ಮಂದಿ ಸಜೀವ ದಹನವಾದ ಧಗೆ ಇನ್ನೂ ಆರುವ ಮುನ್ನವೇ ಇದೇ ಪ್ರದೇಶದಲ್ಲಿ ಇಂದು ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ದೆಹಲಿಯ ಅನಜ್ ಮಂಡಿ ಕಟ್ಟಡದಲ್ಲಿ ನಿನ್ನೆ ...

Page 63 of 67 1 … 62 63 64 … 67
  • Trending
  • Latest
error: Content is protected by Kalpa News!!