Wednesday, November 18, 2026
Advertisement
ADVERTISEMENT

Tag: New Delhi

ವಿಶ್ವದ ಅತಿ ದೊಡ್ಡ ವಿಮೆ ಯೋಜನೆ: ಪ್ರಧಾನಮಂತ್ರಿ ಜನ್ ಆರೋಗ್ಯ ವಿಮೆ ಘೋಷಣೆ

ನವದೆಹಲಿ: ದೇಶದಾದ್ಯಂತ ಭಾರೀ ನಿರೀಕ್ಷೆ ಮೂಡಿಸಿದ ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ‘ಪ್ರಧಾನಮಂತ್ರಿ ಜನ್ ಆರೋಗ್ಯ ವಿಮೆ’ ಆಯುಷ್ಮಾನ್ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದ್ದಾರೆ. 72ನೆಯ ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ...

ನಾನು ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ: ಪ್ರಧಾನಿ ಮೋದಿ

ನವದೆಹಲಿ: 2014ರಲ್ಲಿ ನಾನು ಅಧಿಕಾರ ವಹಿಸಿಕೊಳ್ಳುವ ಮುನ್ನ ಸರ್ಕಾರವನ್ನು ರಚನೆ ಮಾಡುವ ಕನಸು ಕಂಡಿರಲಿಲ್ಲ. ಬದಲಾಗಿ ಆ ದಿನ ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. 72ನೆಯ ಸ್ವಾತಂತ್ರೋತ್ಸವದ ಅಂಗವಾಗಿ ಕೆಂಪು ...

ಸ್ವತಂತ್ರ ದಿನಾಚರಣೆ: ಕೆಂಪು ಕೋಟೆಯಿಂದ ನೇರಪ್ರಸಾರ ನೋಡಿ

ನವದೆಹಲಿ: ಇಂದು ದೇಶದೆಲ್ಲೆಡೆ 72ನೆಯ ಸ್ವತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನವದೆಹಲಿಯಲ್ಲಿ ಸಂತಸ ಮನೆ ಮಾಡಿದೆ. ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನೇರಪ್ರಸಾರ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಮಹದಾಯಿ ತೀರ್ಪು ಪ್ರಕಟ: ರಾಜ್ಯಕ್ಕೆ ಸಮಾಧಾನಕರ ಬಹುಮಾನ

ನವದೆಹಲಿ: ದಶಕಗಳಿಂದ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಬಹುನಿರೀಕ್ಷಿತ ಮಹದಾಯಿ ತೀರ್ಪು ಇಂದು ಪ್ರಕಟವಾಗಿದ್ದು, ರಾಜ್ಯಕ್ಕೆ ಸಮಾಧಾನಕರ ಬಹುಮಾನದಂತೆ ದೊರೆತಿದೆ. ಈ ಕುರಿತಂತೆ ಮಹದಾಯಿ ನ್ಯಾಯಾಧೀಕರಣ ಇಂದು ತೀರ್ಪು ಪ್ರಕಟಿಸಿದ್ದು, ಕರ್ನಾಟಕ್ಕೆ ಒಟ್ಟು 36.55 ಟಿಎಂಸಿ ನೀರನ್ನು ಪಾಲು ಮಾಡಿಕೊಟ್ಟಿದೆ. ಉತ್ತರ ಕರ್ನಾಟಕದ ...

File Photo

ಮೆಟ್ರೋ ರೈಲಿನಲ್ಲಿ ನೆಲದ ಮೇಲೆ ಕುಳಿತುಕೊಳ್ಳುವ ಮುನ್ನ ಈ ಸುದ್ದಿ ಓದಿ

ನವದೆಹಲಿ: ಪ್ರಯಾಣಿಕ ಸ್ನೇಹಿಯಾಗಿರುವ ಮೆಟ್ರೋ ರೈಲಿನಲ್ಲಿ ಸೀಟು ಸಿಗಲಿಲ್ಲ ಎಂದು ನೆಲದ ಮೇಲೆಯೇ ಕುಳಿತುಕೊಳ್ಳುತ್ತೀರಾ? ಹಾಗಾದರೆ ನೀವು ಈ ಸುದ್ದಿ ಓದಲೇ ಬೇಕು. ಕಳೆದ 11 ತಿಂಗಳ ಅವಧಿಯಲ್ಲಿ ದೆಹಲಿ ಮೆಟ್ರೋ ರೈಲಿನಲ್ಲಿ ಸೀಟು ಸಿಗದೇ ನೆಲದ ಮೇಲೆ ಕುಳಿತಿದ್ದ ಬರೋಬ್ಬರಿ ...

ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ

ನವದೆಹಲಿ: ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇಂದು ಸಂಜೆ ಇಹಲೋಕ ತ್ಯಜಿಸಿದ ಹಿನ್ನೆಲೆಯಲ್ಲಿ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. Deeply saddened by the passing away of Kalaignar Karunanidhi. ...

ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಸಾಧ್ಯವಿಲ್ಲ: ದೇವೇಗೌಡ ಸ್ಪಷ್ಟನೆ

ನವದೆಹಲಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಪ್ರತಿಭಟನೆ ನಡೆಯುತ್ತಿರುವಂತೆಯೇ ಈ ಕುರಿತಂತೆ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ತಮ್ಮ ಜೀವಿತಾವಧಿಯಲ್ಲಿ ಪ್ರತ್ಯೇಕ ರಾಜ್ಯ ಮಾಡಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಉತ್ತರ ಕರ್ನಾಟಕದ ಜನರು ಬಿಜೆಪಿಯ ಪ್ರಚೋದನೆಗೆ ...

ಪಿಒಕೆಯಲ್ಲಿ ಹೊಸ ಉಗ್ರ ಕ್ಯಾಂಪ್; ದೆಹಲಿ, ಮುಂಬೈ, ಲಕ್ನೋ ಟಾರ್ಗೆಟ್: ಸ್ಪೋಟಕ ಮಾಹಿತಿ

ನವದೆಹಲಿ: ಪಿಒಕೆಯಲ್ಲಿ ಜೈಷ್ ಎ ಮೊಹಮದ್ ಉಗ್ರ ಸಂಘಟನೆಯ ಕ್ಯಾಂಪ್ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿ ತರಬೇತಿ ಪಡೆದ ಉಗ್ರರನ್ನು ಮುಂದಿಟ್ಟುಕೊಂಡು ದೆಹಲಿ, ಮುಂಬೈ ಹಾಗೂ ಲಕ್ನೋಗಳನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಈ ಕುರಿತಂತೆ ಕೇಂದ್ರ ಗುಪ್ತಚರ ಇಲಾಖೆ ...

ಸಖತ್ ವೈರಲ್ ಆಗ್ತಿದೆ ಮೋದಿ-ಖರ್ಗೆ ಅವರ ಈ ಫೋಟೋ

ನವದೆಹಲಿ: ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಶಾಶ್ವತ ಮಿತ್ರರೂ ಅಲ್ಲ ಎಂಬ ಮಾತು ಜನಜನಿತ.. ಅಂತೆಯೇ, ಆ ಪಕ್ಷದಲ್ಲಿದ್ದು, ಈ ಪಕ್ಷದ ಮುಖಂಡರಿಗೆ ಹೀನಾ ಮಾನ ಜರಿದು, ಸ್ವಲ್ಪ ಹೊತ್ತಿನಲ್ಲೇ ಆಜನ್ಮ ಸ್ನೇಹಿತರಂತೆ ಉಭಯಕುಶಲೋಪರಿ ಮಾತನಾಡಿಕೊಳ್ಳುವುದು ರಾಜಕೀಯ ಮೊಗಸಾಲೆಯಲ್ಲಿ ಕಾಮನ್. ...

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ನಿರ್ಭಯಾ ಪ್ರಕರಣದ ತೀರ್ಪು ಇಂದು ಪ್ರಕಟ: ಗಲ್ಲು ಶಿಕ್ಷೆ ಖಾಯಂ ಸಾಧ್ಯತೆ

ನವದೆಹಲಿ: ಇಡಿಯ ದೇಶವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲ ವಿಶ್ವದಾದ್ಯಂತ ಸುದ್ದಿಯಾಗಿದ್ದ ನವದೆಹಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಹೊರಬೀಳಲಿದ್ದು, ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಪ್ರಕರಣದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ ಸಿಜೆಐ ದೀಪಕ್ ಮಿಶ್ರಾ, ನ್ಯಾ.ಆರ್. ಭಾನುಮತಿ ...

Page 67 of 68 1 … 66 67 68
  • Trending
  • Latest
error: Content is protected by Kalpa News!!