Thursday, July 30, 2026
Advertisement
ADVERTISEMENT

Tag: News in Kannada

Malappuram Baby Crawl

ಟ್ರಾಫಿಕ್ ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು | ಮುಂದೆ ಆಗಿದ್ದೇನು?

ಕಲ್ಪ ಮೀಡಿಯಾ ಹೌಸ್  | ಮಲಪ್ಪುರಂ | ನಡುರಸ್ತೆಯ ಮಧ್ಯೆ ಒಂಟಿಯಾಗಿ ಕುಳಿತಿದ್ದ ಪುಟಾಣಿ ಮಗುವನ್ನು Little baby crawled into the middle of traffic ಖಾಸಗಿ ಬಸ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ...

Petrol

ಪೆಟ್ರೋಲ್ ಬಂಕ್‌ಗಳಿಂದ ಸಗಟು ಇಂಧನ ಖರೀದಿಗೆ ತಾತ್ಕಾಲಿಕ ನಿರ್ಬಂಧ

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ಕೈಗಾರಿಕಾ, ವಾಣಿಜ್ಯ ಹಾಗೂ ಸಾಂಸ್ಥಿಕ ಬಳಕೆದಾರರು ಪೆಟ್ರೋಲ್ ಬಂಕ್‌ಗಳಿಂದ ಪೆಟ್ರೋಲ್ ಮತ್ತು ಡೀಸೆಲ್   ಖರೀದಿಸುವುದನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧಗಳು ಮುಂದಿನ 90 ದಿನಗಳವರೆಗೆ ಜಾರಿಯಲ್ಲಿರಲಿವೆ. ಬೆಲೆ ವ್ಯತ್ಯಾಸದಿಂದ ...

B Y Raghavendra Visited Talguppa Railway Station

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ | ಕಾಮಗಾರಿ ಪರಿಶೀಲನೆ | ಏನೆಂದರು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ತಾಳಗುಪ್ಪ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಆಧುನೀಕರಣ ...

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಕಲ್ಪ ಮೀಡಿಯಾ ಹೌಸ್  | ಬರ್ಮಿಂಗ್‌ಹ್ಯಾಮ್ | ವಿಶ್ವದ ಕ್ರಿಕೆಟ್ Cricket ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ICC Women's T20 World Cup ಇಂದು ಭವ್ಯ ಚಾಲನೆ ದೊರೆಯಲಿದೆ. ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ...

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಕಲ್ಪ ಮೀಡಿಯಾ ಹೌಸ್  | ಹಾಸನ | ಜಿಲ್ಲೆಯ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ Agricultural Science College ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಆಹಾರ ಸುರಕ್ಷತೆಯ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗುವ ಗಂಭೀರ ಘಟನೆ ನಡೆದಿದೆ. ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾದ Lizard found in sambar ...

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಕಲ್ಪ ಮೀಡಿಯಾ ಹೌಸ್  | ಕೋಲ್ಕತ್ತಾ | ಪಶ್ಚಿಮ ಬಂಗಾಳದ West Bengal ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Mamatha Banerjee ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) TMC ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಬಹಿರಂಗವಾಗಿವೆ. ಟಿಎಂಸಿ ...

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಭಾರತದಲ್ಲಿ ಕುಟುಂಬ ಆಧಾರಿತ ವ್ಯವಹಾರಗಳ ನಿರ್ವಹಣೆಯಲ್ಲಿ ಎದುರಾಗುವ ಸವಾಲುಗಳು ಮತ್ತು ಭವಿಷ್ಯದ ಅವಕಾಶಗಳ ಕುರಿತು ವಿಶೇಷ ಉಪನ್ಯಾಸವನ್ನು ಜೂನ್ 13ರಂದು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ...

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪ ವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ...

Mysore - Shivamogga - Talguppa Train Indian Railway

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

ಕಲ್ಪ ಮೀಡಿಯಾ ಹೌಸ್  | ಮೈಸೂರು | ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲ್ವೆ ಮಂಡಳಿಯು ಮೈಸೂರು–ಮದಾರ್ ಜಂಕ್ಷನ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು Mysore-Madar Junction Special Express Train ಸೇವೆಯನ್ನು ವಿಸ್ತರಿಸಲು ಅನುಮೋದಿಸಿದೆ. ರೈಲು ಸಂಖ್ಯೆ 06281/06282 ...

Prayagraj–Yesvantpur Special trains

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಚೆನ್ನೈ ವಿಭಾಗದ ಅರಕ್ಕೋಣಂ ಯಾರ್ಡ್‌ನಲ್ಲಿ ಮೂಲಸೌಕರ್ಯ ಕಾರ್ಯದ ಕಾರಣದಿಂದಾಗಿ ದಕ್ಷಿಣ ರೈಲ್ವೆಯು South Railway ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ, ಅಲ್ಪಾವಧಿಯ ಮುಕ್ತಾಯ/ಉಗಮಸ್ಥಾನ, ಮರು ವೇಳಾಪಟ್ಟಿ ಮತ್ತು ನಿಯಂತ್ರಣವನ್ನು ಸೂಚಿಸಿದೆ. ರೈಲುಗಳ ...

Page 37 of 716 1 36 37 38 716
  • Trending
  • Latest
error: Content is protected by Kalpa News!!