Saturday, March 7, 2026
Advertisement
ADVERTISEMENT

Tag: News in Kannada

ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ

ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ನಾನು ಅಧಿಕಾರದಲ್ಲಿರುವವರೆಗೆ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲಿಕ್ಕೆ ಬಿಡುವ ಪ್ರಶ್ನೆಯೇ ಇಲ್ಲಾ. ರೈತರು ಎಂತಹ ಸಂದರ್ಭಲ್ಲೂ ದ್ಯುತಿಗೆಡಬಾರದು, ಪ್ರತಿಯೊಬ್ಬ ರೈತನು ಅಧಿಕಾರಿಗಳನ್ನು ಪ್ರಶ್ನೆ ಮಾಡುವಂತವರಾಗಬೇಕು ಎಂದು ಭದ್ರಾ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಹೇಳಿದರು. ...

ಎನ್‌ಇಪಿ ಮುಂದಿನ ಪೀಳಿಗೆಯ ಅಪರಿಮಿತ ಸಾಧ್ಯತೆಗಳಿಗೆ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌

ಎನ್‌ಇಪಿ ಮುಂದಿನ ಪೀಳಿಗೆಯ ಅಪರಿಮಿತ ಸಾಧ್ಯತೆಗಳಿಗೆ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಸುಮಾರು 30 ಕೋಟಿ ಯುವ ಮನಸ್ಸುಗಳಿಗೆ ಸ್ವತಂತ್ರವಾಗಿ ಯೋಚಿಸುವ ಹಾಗೂ ಆಲೋಚಿಸುವ ಸಾಮರ್ಥ್ಯವನ್ನು ಹೆಚ್ಚಿಸುವಂತಹ ಅಪರಿಮಿತ ಅವಕಾಶಗಳನ್ನು ನೀಡುವಂತೆ ರೂಪಿಸಲಾಗಿದೆ ಎಂದು ಅನಂತಕುಮಾರ್‌ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಅದಮ್ಯ ...

ಕಾರ್ಯಕರ್ತರೇ ಬಿಜೆಪಿಯ ಶಕ್ತಿ: ಸಂಸದ ರಾಘವೇಂದ್ರ

ಕಾರ್ಯಕರ್ತರೇ ಬಿಜೆಪಿಯ ಶಕ್ತಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಸದಾ ಸಂಘಟನೆಗೆ ನಿಷ್ಠರಿದ್ದು ಶಿಸ್ತುಬದ್ಧ ಚಟುವಟಿಕೆ ನಡೆಸುವ ದೇವದುರ್ಲಭ ಕಾರ್ಯಕರ್ತರೇ ಬಿಜೆಪಿಯ ಶಕ್ತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ...

ಶಿವಮೊಗ್ಗ: ಗಾಯಾಳುಗಳಿಗೆ ಸ್ಪಂದಿಸಿದ ಸಚಿವ ಸಿ.ಸಿ. ಪಾಟೀಲ್

ಶಿವಮೊಗ್ಗ: ಗಾಯಾಳುಗಳಿಗೆ ಸ್ಪಂದಿಸಿದ ಸಚಿವ ಸಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಅನವಟ್ಟಿ ಸಮೀಪ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದು, ಇದೇ ಸಂದರ್ಭದಲ್ಲಿ ಅಲ್ಲಿ ತೆರಳುತ್ತಿದ್ದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲರು ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ...

ಮೈಸೂರು: ರಂಗರಾವ್ ಕೃಷ್ಣ ಅವರಿಗೆ ಯೋಗಾಭಿನಂದನೆ…

ಮೈಸೂರು: ರಂಗರಾವ್ ಕೃಷ್ಣ ಅವರಿಗೆ ಯೋಗಾಭಿನಂದನೆ…

ಕಲ್ಪ ಮೀಡಿಯಾ ಹೌಸ್ ಮೈಸೂರು: ಯೋಗಾಸನದಲ್ಲಿ ಸಾಧನೆ ಮಾಡಿರುವ ಮಾಜಿ ಗವರ್ನರ್ ರಂಗರಾವ್ ಕೃಷ್ಣ ಅವರಿಗೆ ಇಂಧನ ಮತ್ತು ಕನ್ನಡ-ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಶಾಲುಹೊದೆಸಿ ಸನ್ಮಾನಿಸಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಶ್ರೀ ವೇದವ್ಯಾಸ ಯೋಗ ...

ಸೊರಬ: ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಸೊರಬ: ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯ ಮತ್ತು ಕೇಂದ್ರ ಸರ್ಕಾರ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಜನರಿಗೆ ಸೌಲಭ್ಯಗಳನ್ನು ತಲುಪಿಸುವ ಹೊಣೆಗಾರಿಕೆ ನೌಕರರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ...

ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯ ಕಲ್ಪಿಸಿ: ಸಚಿವ ಈಶ್ವರಪ್ಪ ಹೇಳಿಕೆ

ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯ ಕಲ್ಪಿಸಿ: ಸಚಿವ ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಗ್ರಾಮ ಪಂಚಾಯತಿಯಲ್ಲಿ ರಾಜಕೀಯ ಬೆರಸದೆ ಹಳ್ಳಿಗಳ ಅಭಿವೃದ್ಧಿಗೆ ಸದಸ್ಯರು ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಗ್ರಾಮೀಣಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪಟ್ಟಣದ ರಂಗಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ...

10ಕೋಟಿ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಸಚಿವ ಈಶ್ವರಪ್ಪ ಚಾಲನೆ

10ಕೋಟಿ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮುಂದಿನ 30ವರ್ಷಗಳಲ್ಲಿ ಆಗಬಹುದಾದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ತಾಲೂಕಿನ ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 11ಗ್ರಾಮಗಳಿಗೆ ಅಂದಾಜು 10ಕೋಟಿ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ...

ರಾಜ್ಯದ ಮೊದಲ ಕೇಬಲ್ ಸ್ಲೈಡ್ ಸಿಗಂಧೂರು ಸೇತುವೆ 2023ಕ್ಕೆ ಸಂಚಾರ ಮುಕ್ತ: ಸಚಿವ ಈಶ್ವರಪ್ಪ

ರಾಜ್ಯದ ಮೊದಲ ಕೇಬಲ್ ಸ್ಲೈಡ್ ಸಿಗಂಧೂರು ಸೇತುವೆ 2023ಕ್ಕೆ ಸಂಚಾರ ಮುಕ್ತ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದ ಪ್ರಸಿದ್ದ ಪುಣ್ಯಕ್ಷೇತ್ರಗಳಲ್ಲೊಂದಾಗಿರುವ ಸಿಗಂಧೂರು ಚೌಡೇಶ್ವರಿ ದೇವಿಯ ಸನ್ನಿಧಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. 2023ಕ್ಕೆ ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್ಯ ಸಚಿವ ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಅತ್ಯಾಚಾರಿಗಳಿಗೆ ಸದ್ಯದಲ್ಲೇ “ಭಯ”ದ ಕಾನೂನು: ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರದಿಂದ ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವಂತಹ ಕಾನೂನು ಜಾರಿಗೆ ತರಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ...

Page 490 of 606 1 489 490 491 606
  • Trending
  • Latest
error: Content is protected by Kalpa News!!